• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ

      voiceofjanata.in

      December 26, 2025
      0
      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ

      ವಿಜಯಪುರ: ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ  ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ B.ಜೆ.ಪಿ. ನಾಯಕರು ಪಿತೂರಿ ಮಾಡುತ್ತಿರುವ ಕಾನೂನು ಬಾಹಿರ ಪ್ರಕರಣ ಎಂಬುದಾಗಿ ಸಾಬೀತ ಆದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಜರುಗಿಸಲಾಯಿತು. ಹೊಟೇಲ್ ಗೋದಾವರಿ ಎದುರಿಗೆ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ವಿಜಯಪುರ ಜಿಲ್ಲಾ ಬಿ.ಜೆ.ಪಿ. ಕಚೇರಿಗೆ ವರೆಗೆ ತೆರಳಿ ಕಛೇರಿಯನ್ನು ಮುತ್ತಿಗೆ ಹಾಕಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡಿ ಧಿಕ್ಕಾರ ಮಾಡಲಾಯಿತು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾತನಾಡುತ್ತಾ ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಕಾಂಗ್ರೆಸಸ ರಾಷ್ಟಿçÃಯ ನಾಯಕರ ವಿರುದ್ಧ ದುರುದ್ದೇಶದಿಂದ ಕೇಂದ್ರ ಬಿ.ಜೆ.ಪಿ. ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದೆ. ದೆಹಲಿಯ ನ್ಯಾಯಾಲಯವು ಈ ಪ್ರಕರಣವು ವಜಾಗೊಳಿಸಿದೆ. ಕಾಂಗ್ರೆಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಬಿ.ಜೆ.ಪಿ.ಯು ನಡೆಸುತ್ತಿರುವ ಪ್ರತೀಕಾರ ರಾಜಕಾರಣ ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಬಹಿರಂಗಪಡಿಸಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರು ಹಾಗೂ ವಿಜಯಪುರ ಕಾಂಗ್ರೆಸ್ ನಾಯಕರಾದ ಅಬ್ದುಲ್‌ಹಮೀದ ಮುಶ್ರೀಫ್ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಮಹ್ಮದರಫೀಕ ಟಪಾಲ, ಸೋಮನಾಥ ಕಳ್ಳಿಮನಿ, ಸಂಗಮೇಶ ಬಬಲೇಶ್ವರ, ಗಂಗಾಧರ ಸಂಬಣ್ಣಿ, ದಿನೇಶ ಹಳ್ಳಿ, ಕನ್ನಾನ ಮುಶ್ರೀಫ, ಉಸ್ಮಾನ ಪಟೇಲ, ಜಕ್ಕಪ್ಪ ಯಡವೆ, ಆಸೀಫ ಶಾನವಾಲೆ, ಕೈಸರ ಇನಾಮದಾರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಸುಭಾಷ ಕಾಲೇಬಾಗ, ಮಹಾದೇವಿ ಗೋಕಾಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಜಮೀರ ಅಹ್ಮದ ಬಕ್ಷಿ, ಆರತಿ ಶಾಹಪೂರ, ರಫೀಕ ಪಕಾಳೆ, ಗುರುನಾಥ ತಾರನಾಳ, ಬಿ. ಸಿ. ಸಾಹುಕಾರ, ಬಶೀರ ಶೇಠ, ಬಿ. ಎಸ್. ಪಾಟೀಲ, ಮಹಿಳಾ ಅಧ್ಯಕ್ಷರಾಧ ರಮೇಜಾ ನದಾಫ, ಮುಂಚೂಣಿ ಘಟಕದ ಅಧ್ಯಕ್ಷರುಗಳಾದ ಮೋಯಿನ್ ಶೇಖ, ಹನೀಫ ಮಕಾಂದಾರ, ರಮೇಶ ಗುಬ್ಬೇವಾಡ, ಶಕೀಲ ಬಾಗಮಾರೆ, ಪೀರಾ ಜಮಖಂಡಿ, ಸರ್ಫರಾಜ ಮಿರ್ದೆ, ಎಂ. ಬಿ. ಮೆಂಡೆಗಾರ, ಬೀರಪ್ಪ ಜಉಮನಾಳ, ಫಯಾಜ ಕಲಾದಗಿ, ಅವಿನಾಶ ಹೇರಲಗಿ, ಸತೀಶ ಅಡವಿ, ಪರಶುರಾಮ ಹೊಸಮನಿ, ಸಂತೋಷ ಬಾಲಗಾವಿ, ಬಿ. ಎಮ್ ಮುಕ್ಬಿಲ್, ಸಾಜಿದ ರಿಸಾಲದಾರ, ಎಸ್. ಎಂ. ಕಾಜಿ, ಹಾಜಿ ಪಿಂಜಾರ, ಮಹಾದೇವ ರಾಠೋಡ, ಅಕಬರ ನಾಯಿಕ, ಫರೋಜ ಶೇಖ, ಅಲ್ಲಾಬಕ್ಷ ಮುಲ್ಲಾ, ಬಾಬು ಯಾಳವಾರ, ಇಲಿಯಾಸ ಸಿದ್ದೀಕಿ, ಮಹಾದೇವ ರಾವಜಿ, ಅಹಮದ ಮುಲ್ಲಾ, ಭುವನೇಶ್ವರಿ ಮಠ, ಪ್ರೇಮಾ ಬ್ಯಾಕೋಡ, ಅನುಸೂಯಾ ನಿಂಬರಗಿ, ಮಹಾಂತಯ್ಯ ಹಿರೇಮಠ, ಮಂಜುಳಾ ಗಾಯಕವಾಡ, ಹಮೀದಾ ಪಟೇಲ, ಅಬೂಬಕರ ಕಂಬಾಗಿ, ಲಕ್ಷö್ಮಣ ಚಲವಾದಿ, ಮಂಜುನಾಥ ನಿಡೋಣಿ ಹಾಗೂ ಇತರ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. .

      Tags: #BJP leaders conspiring against Sonia Gandhi and Rahul Gandhi#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪಿ.ಜೆ.ಪಿ. ನಾಯಕರು ಪಿತೂರಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.