• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿದ್ಧೇಶ್ವರ ಶ್ರೀಗಳು ಜ್ಞಾನದ ಸುವಾಸನೆ ದೇಶ ವಿದೇಶಕ್ಕೆ ಹರಿವಿದ ದಾರ್ಶನಿಕರು

      Voiceofjanata.in

      December 26, 2025
      0
      ಸಿದ್ಧೇಶ್ವರ ಶ್ರೀಗಳು ಜ್ಞಾನದ ಸುವಾಸನೆ ದೇಶ ವಿದೇಶಕ್ಕೆ ಹರಿವಿದ ದಾರ್ಶನಿಕರು
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ಧೇಶ್ವರ ಶ್ರೀಗಳು ಜ್ಞಾನದ ಸುವಾಸನೆ ದೇಶ ವಿದೇಶಕ್ಕೆ ಹರಿವಿದ ದಾರ್ಶನಿಕರು

      ಇಂಡಿ : ಸಿದ್ದೇಶ್ವರ ಶ್ರೀಗಳು ಜ್ಞಾನದ ಸುವಾಸನೆಯನ್ನು ಭಾರತ ದೇಶದಲ್ಲಿ ಇಷ್ಟೇ ಅಲ್ಲ, ಬೇರೆ ದೇಶಕ್ಕೂ ಹರಿವಿದ ದಿವ್ಯತೆಯ ಅನುಭಾವಿ ಎಂದು ಪರಮಪೂಜ್ಯ ಶ್ರೀ ಅಮೃತಾನಂದ ಶ್ರೀಗಳು ಹೇಳಿದರು.

      ತಾಲೂಕಿನ ಶಿರಶ್ಯಾಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಜ್ಞಾನಯೋಗಿ ಶ್ರೀ ಸಿದ್ದೇಶ್ವರಶ್ರೀಗಳ ಗುರು ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಸಾಲೋಟಗಿಯ ಸಂಗಮೇಶ್ವರ ಶ್ರೀಗಳು ಮಾತನಾಡಿ ಸಿದ್ದೇಶ್ವರ ಶ್ರೀಗಳು ಆಧ್ಯಾತ್ಮÀ ಲೋಕದ ಸೂರ್ಯ, ಶ್ರೀಗಳು ಗಳಿಸಿದ ಜ್ಞಾನಕ್ಕೆ ಜಗತ್ತಿನ ಯಾವ ಸಿರಿ ಸಂಪತ್ತು ಸರಿ ಆಗುವದಿಲ್ಲ. ಅವರು ಯುಗಪುರುಷರು, ಅವರದು ಯಾವದೇ ಕುರುಹು ಇಲ್ಲ, ಸಮಾಧಿ ಇಲ್ಲ ಜ್ಞಾನವೇ ಅವರ ಕುರುಗು ಎಂದರು.

      ರೋಡಗಿಯ ಶಿವಲಿಂಗೇಶ್ವರ ಶ್ರೀಗಳು ಮಾತನಾಡಿ ಮಾನವನ ಸ್ವಾರ್ಥಕ ಬದುಕಿಗೆ ಬೇಕಾಗುವ ಸಂಸ್ಕಾರ ಸಾಮರಸ್ಯ ಉತ್ತಮ ಆಚಾರ ವಿಚಾರ ಮೌಲ್ಯಗಳು ಶ್ರೀಗಳ ಪ್ರವಚನದಲ್ಲಿದ್ದು ಅವರ ಪ್ರವಚನ ಮನುಕುಲಕ್ಕೆ ದಾರಿದೀಪವಾಗಿದ್ದವು ಎಂದರು.

      ಧಾರವಾಡದ ಬಸವಾನಂದ ಶ್ರೀಗಳು ಮಾತನಾಡಿ ಸತ್ಯ ದರ್ಶನಗಳ ಪಾರಂಪರಿಕ ಹಾದಿಯನ್ನು ಹುಟ್ಟು ಹಾಕಿ ಜನರನ್ನು ಆಧ್ಯಾತ್ಮಿಕತೆಯ ಕಡೆಗೆ ಪಯಣಿಸಲು ದಾರಿಯನ್ನು ನಿರ್ಮಿಸಿ ತಾವು ಸಹ ಆಧ್ಯಾತ್ಮಿಕತೆಯ ಮೇರು ಗಿರಿ ಏರಿದವರು ಸಿದ್ದೇಶ್ವರ ಶ್ರೀಗಳು ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಳಸಾರದ ಅಭಿನವ ಪುಂಡಲಿAಗ ಶ್ರೀಗಳು ವಹಿಸಿದರು.ಶಿವಕುಮಾರ ಕೋಳಿ, ಅಣ್ಣಾರಾಯ ಬಿರಾದಾರ ಮಾತನಾಡಿದರು.

      ಬಾಳು ಮುಳಜಿ, ಶ್ರೀಶೈಲ ಸಾವಕಾರ ಬಿರಾದಾರ, ಅಣ್ಣಾರಾಯ ಬಿರಾದಾರ, ರಾಮನಗೌಡ ಪಾಟೀಲ,ಮಲ್ಲಪ್ಪಮಾಸ್ತರ ಪಾಸೋಡಿ, ಸಿದ್ದುಗೌಡ ಪಾಟೀಲ, ನಾನಾಗೌಡ ಪಾಟೀಲ ಬೂದಿಹಾಳ, ಅಶೋಕ ಬಿರಾದಾರ, ಗ್ರಾ.ಪಂ ಅಧ್ಯಕ್ಷ ಯಶವಂತ ತೆಲಗ, ಹಣಮಂತರಾಯಗೌಡ ಪಾಟೀಲ, ಭುಮಗೊಂಡ ಪಾಸೋಡಿ, ಶರಣು ಬಿರಾದಾರ, ಸುರೇಶ ಬಿರಾದಾರ, ಸೋಮಶೇಖರ ಲಬ್ಬಾ , ದರ್ಮರಾಜ ಕಲ್ಲೂರ, ಸಂಗಮೇಶ ದಿವಟಗಿ, ರಾಘವೇಂದ್ರ ತಡಲಗಿ, ಗುರುಪಾದ ಕೋಳಾರಿ ಮತ್ತಿತರಿದ್ದರು. ಸಿದ್ದೇಶ್ವರ ಶ್ರೀಗಳ ಭಾವಚಿತ್ರ ಮೆರವಣೆಗೆ ಮಲ್ಲಿಕಾರ್ಜುನ ದೇವಸ್ಥಾನದಿಂದ ಬಸವೇಶ್ವರ ದೇವಸ್ಥಾನ ವರೆಗೆ ನಡೆಯಿತು. ಸ್ಪಂದನಾ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

      ಇಂಡಿ ತಾಲೂಕಿನ ಶಿರಶ್ಯಾಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಜ್ಞಾನಯೋಗಿ ಶ್ರೀ ಸಿದ್ದೇಶ್ವರಶ್ರೀಗಳ ಗುರು ನಮನ ಕಾರ್ಯಕ್ರಮದಲ್ಲಿ ಅಮೃತಾನಂದ ಶ್ರೀಗಳು ಮಾತನಾಡಿದರು.

      Tags: #indi / vijayapur#Public News#Siddheshwar Shri is a visionary whose flavor of knowledge spread abroad#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಿದ್ಧೇಶ್ವರ ಶ್ರೀಗಳು ಜ್ಞಾನದ ಸುವಾಸನೆ ದೇಶ ವಿದೇಶಕ್ಕೆ ಹರಿವಿದ ದಾರ್ಶನಿಕರು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.