• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ..!

      Voiceofjanata.in

      December 27, 2025
      0
      ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ..!
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ

      ವಿಜಯಪುರ : ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.

      ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂಗಳು ನಾವೆಲ್ಲರೂ ಒಂದಾಗಬೇಕು, ಹಿಂದೂಗಳ ವಿರುದ್ಧ ಅನ್ಯಾಯವಾದರೆ ಅದನ್ನು ಪ್ರತಿಭಟಿಸಬೇಕು, ಉಳಿದ ಧರ್ಮಿಯರಿಗೆ ಅನ್ಯಾಯವಾದರೆ ಅದರಲ್ಲೂ ಬೇರೆ ದೇಶದಲ್ಲಿಯೂ ಅನ್ಯಾಯವಾದರೂ ಅವರು ಇಲ್ಲಿ ಪ್ರತಿಭಟನೆ ಮಾಡುತ್ತಾರೆ, ಆದರೆ ನಾವೆಲ್ಲ ಹಿಂದೂಗಳು ಹಿಂದೂಗಳ ವಿರುದ್ಧ ಅನ್ಯಾಯವಾದರೆ ಸುಮ್ಮನೆ ಮನೆಯಲ್ಲಿ ಕೂರಬಾರದು, ಕೆಲವರು ಮಾತನಾಡುವುದರಿಂದ ಹಿಂದೂ ಧರ್ಮದ ಸಂಘಟನೆಯಾಗುವುದಿಲ್ಲ, ನಾವೆಲ್ಲರೂ ಸ್ವಯಂಪ್ರೇರಿತವಾಗಿ ಹಿಂದೂ ಪರವಾಗಿ ಗಟ್ಟಿ ಧ್ವನಿಯಾಗಬೇಕು, ಆಗ ಹಿಂದೂಗಳ ರಕ್ಷಣೆ ಸಾಧ್ಯ ಎಂದರು.
      ಬಬಲೇಶ್ವದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಯಶಸ್ವಿಗೊಳಿಸಲು ಹಿಂದೂಗಳು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

      ಕೆಲವು ಸ್ವಾಮೀಜಿಗಳು ಹಿಂದೂ ಸಂಸ್ಕೃತಿ, ಹಿಂದೂ ದೇವಾನುದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸಲ್ಲದು, ಇನ್ನೂ ಹಿಂದೂ ಧರ್ಮದ ರಕ್ಷಣೆ, ಕೃಷಿಕರ ಹಿತರಕ್ಷಣೆಗಾಗಿ ತಮ್ಮ ಜೀವನವೇ ಮುಡುಪಾಗಿರಿಸಿರುವ ಕನೇರಿ ಶ್ರೀಗಳ ಜಿಲ್ಲಾ ನಿರ್ಬಂಧ ಮಾಡುವ ಮೂಲಕ ರಾಜ್ಯದ ಸರ್ಕಾರ ಹಿಂದೂ ವಿರೋಧಿ ನೀತಿ, ಹಿಂದೂ ಸಂತರನ್ನು ದಮನಿಸುವ ಕಾರ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಹಿಂದೂ ಧರ್ಮ ರಕ್ಷಣೆ ನಮ್ಮೆಲ್ಲರ ಹೊಣೆ, ಬಬಲೇಶ್ವದಲ್ಲಿ ಈ ಭಾವದೊಂದಿಗೆ ನಡೆಯುತ್ತಿರುವ ಸಮಾವೇಶಕ್ಕೆ ಪ್ರತಿಯೊಬ್ಬರು ಭಾಗವಹಿಸಬೇಕು, ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು, ವಿಜಯಪುರದಿಂದ ಬೃಹತ್ ಪ್ರಮಾಣದಲ್ಲಿ ಬೈಕ್ ರ‍್ಯಾಲಿ ನಡೆಯಲಿದ್ದು, ಧರ್ಮ ಒಡೆಯುವ ಕೆಲವು ರಾಜಕಾರಣಿಗಳ ವಿರುದ್ಧ ಜನತೆ ಎಚ್ಚರವಾಗಿರಬೇಕು ಎಂದು ಕರೆ ನೀಡಿದರು. ಎಲ್ಲ ಹಿಂದೂ ಧರ್ಮಿಯರು ಸಮಾಜದ ಐಕ್ಯತೆಗಾಗಿ ಈ ಸಮಾವೇಶದಲ್ಲಿ ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕೋರಿದರು.

      ಪ್ರಮುಖರಾದ ರವಿಕಾಂತ ಬಗಲಿ, ಸಂದೀಪ ಪಾಟೀಲ, ಪ್ರಮುಖರಾದ ಈರಣ್ಣ ರಾವೂರ, ಭೀಮಾಶಂಕರ ಹದನೂರ, ಮಳುಗೌಡ ಪಾಟೀಲ, ಸ್ವಪ್ನ ಕಣಮುಚನಾಳ, ಸಂದೀಪ್ ಪಾಟೀಲ್, ರಾಘು ಕಾಪಸೆ, ಹಣಮಂತ್ರಾಯಗೌಡ ಪಾಟೀಲ, ಸಿದ್ಧಗೊಂಡ ಬಿರಾದಾರ, ರವಿ ವಗ್ಗೆ ಬಿಜೆಪಿ ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

      Tags: #indi / vijayapur#It is the duty of every Hindu to voluntarily raise his voice against injustice to Hinduism#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.