• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯ

      Voiceofjanata.in

      December 29, 2025
      0
      ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯ

      ವಿಜಯಪುರ: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯವಾಗಿದ್ದರೂ, ಅದರ ಬಳಕೆಯನ್ನು ಕಲಿಕೆ ಮತ್ತು ಜ್ಞಾನಕ್ಕೆ ಮಾತ್ರ ಸೀಮಿತಗೊಳಿಸಿದರೆ ಅದರಿಂದಾಗುವ ಅಪಾಯದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ಮಹಿಳಾ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಪೌಂಡೇಶನ್ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರಿಗಾಗಿ ‘ಅಂತರ್ಜಾಲ ಬಳಕೆಯಲ್ಲಿ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯ ರಕ್ಷಣೆ’ ಎಂಬ ವಿಷಯದ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಡಿಜಿಟಲ್ ಮಾಧ್ಯಮಗಳ ಯುಗದಲ್ಲಿ ಡಿಜಿಟಲ್ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಪ್ರತಿಯೊಬ್ಬರ ಬದುಕಿನಲ್ಲಿಯೂ ದೇವತೆಗಳೂ ಇರುತ್ತಾರೆ, ರಾಕ್ಷಸರೂ ಇರುತ್ತಾರೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅವರನ್ನು ಗುರುತಿಸುವುದು ಅಷ್ಟೇ ಸುಲಭವಾಗಿಲ್ಲ. ಮೊಬೈಲ್ ಎನ್ನುವ ಉಪಕರಣಕ್ಕೆ ನಾವು ದಾಸರಾಗಿರುವುದರಿಂದ ಅನೇಕ ಸಾಮಾಜಿಕ ಮತ್ತು ವೈಯಕ್ತಿಕ ಸಮಸ್ಯೆಗಳು ಉದ್ಭವಿಸುತ್ತಿವೆ. ಆಧುನಿಕ ರಾಕ್ಷಸರು ಸ್ನೇಹ, ಪ್ರೀತಿ, ಸಹಾಯ ಮುಂತಾದ ಮುಖವಾಡಗಳ ಹಿಂದೆ ಮರೆತು ಕಳ್ಳಸಾಗಾಣಿಕೆ ಹಾಗೂ ದುರುಪಯೋಗಕ್ಕೆ ಮುಂದಾಗುತ್ತಿದ್ದಾರೆ. ಇಂತಹ ಅಪಾಯಕರ ಪರಿಸ್ಥಿತಿಗಳ ಬಗ್ಗೆ ಅರಿವು ಹೊಂದಿ, ವಿಶೇಷವಾಗಿ ಹೆಣ್ಣುಮಕ್ಕಳು ಜಾಗರೂಕರಾಗಿರುವುದು ಅತ್ಯಂತ ಅವಶ್ಯಕ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ, ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಇದೆ. ಸುರಕ್ಷಿತ ಡಿಜಿಟಲ್ ಬಳಕೆ ಆರೋಗ್ಯಕರ ಹಾಗೂ ಸಮತೋಲನಯುತ ಜೀವನಕ್ಕೆ ಅಗತ್ಯವಾಗಿದೆ ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಅನೇಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದರೂ, ಸಂದಿಗ್ಧ ಪರಿಸ್ಥಿತಿಗಳಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಜಾಗೃತಿ ಅತ್ಯಂತ ಅವಶ್ಯಕವಾಗಿದೆ. ಮಾಯಾಜಾಲದಂತಿರುವ ತಂತ್ರಜ್ಞಾನ ಮಾನವ ಜೀವನಕ್ಕೆ ಹಲವು ಸೌಲಭ್ಯಗಳನ್ನು ನೀಡಿರುವುದರೊಂದಿಗೆ ಅನೇಕ ಗಂಭೀರ ಸಮಸ್ಯೆಗಳನ್ನೂ ಉಂಟುಮಾಡುತ್ತಿದೆ. ಇಂದಿನ ಮಕ್ಕಳು ತಂದೆ-ತಾಯಿಗಳಿಗೆಲ್ಲ, ಮೊಬೈಲ್‌ಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಮೊಬೈಲ್ ಮೂಲಕ ಕಲಿಯುವಿಕೆಗೆ ಹೋಲಿಸಿದರೆ ಪುಸ್ತಕದ ಮೂಲಕ ಕಲಿಕೆ ಹೆಚ್ಚು ಆಳವಾದ ಮತ್ತು ದೀರ್ಘಕಾಲಿಕ ಪ್ರಭಾವ ಬೀರುತ್ತದೆ. ಪುಸ್ತಕ ಓದುವ ಅಭ್ಯಾಸ ಮಕ್ಕಳಲ್ಲಿ ವಿಚಾರಶಕ್ತಿ, ಏಕಾಗ್ರತೆ ಮತ್ತು ಶಿಸ್ತು ಬೆಳೆಸುವುದರೊಂದಿಗೆ ಐಎಎಸ್, ಕೆಎಎಸ್, ಪಿಎಸ್‌ಐ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
      ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಬಿ ಎಲ್ ಲಕ್ಕಣ್ಣನವರ, ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಪ್ರೊ. ಶಾಂತಾದೇವಿ ಟಿ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಮುಖ್ಯಸ್ಥರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ೫೦೦ಕ್ಕೂ ಹೆಚ್ಚು ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರು ಉಪಸ್ಥಿತರಿದ್ದರು.

      ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಟಿಡಿಎಚ್ ನೆದರಲ್ಯಾಂಡ್‌ನ ಭಾರತ-ನೇಪಾಳ ರಾಷ್ಟಿçÃಯ ನಿರ್ದೇಶಕ ಪಿ. ತಂಗಪರುಮಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ ಜ್ಯೋತಿ ಎ. ಉಪಾದ್ಯೆ ಸ್ವಾಗತಿಸಿದರು. ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷಿö್ಮÃದೇವಿ, ವಾಯ್ ಅತಿಥಿಯರನ್ನು ಪರಿಚಯಿಸಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು. ಪ್ರೊ.ಯು.ಕೆ. ಕುಲಕರ್ಣಿ ವಂದಿಸಿದರು.

      ಗೋಷ್ಠಿಗಳು : ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರಿಗಾಗಿ ಮೂರು ದಿನಗಳ ವಿಶಿಷ್ಟ ಕಾರ್ಯಕ್ರಮದಲ್ಲಿ ‘ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯ’ ಎಂಬ ವಿಷಯದ ಕುರಿತು ಗೋಷ್ಠಿ ನಡೆಯಿತು. ಈ ಗೋಷ್ಠಿಯಲ್ಲಿ ನಗರದ ಮನೋವೈದ್ಯ ಡಾ. ಮಂಜುನಾಥ ಮಸಳಿ, ಧಾರವಾಡನ ಮಾನಸಿಕ ಆರೋಗ್ಯ ತಜ್ಞ ರಾಮಪ್ಪ ತಿಮ್ಮಾಪೂರ, ನಿಮ್ಹಾನ್ಸ್ನ ಮಾನಸಿಕ ಆರೋಗ್ಯ, ಯೋಜನಾ ಸಂಯೋಜಕ ಡಾ. ವೀರುಪಾಕ್ಷ, ಮನೋವೈದ್ಯ ಡಾ. ಗೌತಮಿ ಎಸ್‌ಜಿ, ಬೆಂಗಳೂರಿನ ಮಾನಸಿಕ ತಜ್ಞ ಕೇಶವ, ಪ್ರೊ.ಶಾಂತಾದೇವಿ.ಟಿ, ಪ್ರೊ.ರಾಜಕುಮಾರ ಮಾಲಿಪಾಟೀಲ, ಡಾ. ಜಿ ಸೌಭಾಗ್ಯ, ಡಾ. ಸುರೇಖಾ ರಾಠೋಡ, ಪ್ರೊ.ಎಂ.ಪಿ.ಬಳಿಗಾರ, ಸಂಗೀತಾ ಪವಾರ, ಸರಸ್ವತಿ ಬೆಳ್ಳುಂಡಗಿ, ಸುನಿತಾ ಶಿವಮಂದಿರ, ಡಾ. ರಶ್ಮಿ ವಂಶಾಕೃತಮಠ, ರುಕ್ಮವ್ವ ಅಗಸರ, ಸುಷ್ಮಾ ಪವಾರ ಇದ್ದರು.

      ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರಿಗಾಗಿ ಮೂರು ದಿನಗಳ ವಿಶಿಷ್ಟ ಕಾರ್ಯಕ್ರಮದಲ್ಲಿ ‘ಡಿಜಿಟಲ್ ಸುರಕ್ಷತೆ ಮತ್ತು ಅರಿವು’ ಎಂಬ ವಿಷಯದ ಕುರಿತು ಗೋಷ್ಠಿ ನಡೆಯಿತು. ಈ ಗೋಷ್ಠಿಯಲ್ಲಿ ವಾಸುದೇವ ಶರ್ಮ, ಡಾ. ಟಿ ರಾಮಾಂಜನಯ್ಯ, ಶ್ರೀಮತಿ. ಮಂಜುಳಾ, ಸರೋಜ ಅಶೋಕ, ಮಹಾಲಕ್ಷ್ಮಿ ಜೇನಿಫರ್, ಪ್ರೊ.ಲಕ್ಷ್ಮಿ ದೇವಿ ವೈ, ಪ್ರೊ.ಯು.ಕೆ ಕುಲಕರ್ಣಿ, ಪ್ರೊ. ಡಾ. ಶ್ವೇತಾ ಬೆಂಗಾರೆ, ಡಾ. ಕಲಾವತಿ ಕಾಂಬಳೆ, ಪ್ರೊ.ಹನುಮಂತಯ್ಯ ಪೂಜಾರ, ಡಾ. ರಜಿಯಾಬೇಗಂ ನಧಾಪ, ಡಾ. ರಶ್ಮಿ ವಂಶಾಕೃತಮಠ, ಸಂಗೀತಾ ಪವಾರ, ಅನುಷಾ, ರುಕ್ಮವ್ವ ಅಗಸರ, ಸುಷ್ಮಾ ಪವಾರ, ಶಿಲ್ಪಾ ಮನೋಹರ ಮೀಶಿ ಇದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      0
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.