• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕುವೆಂಪು ಸಾಹಿತ್ಯ ಮಾನವೀಯ ಮೌಲ್ಯಗಳ ಸಂಕೇತ- ಸಂತೋಷ ಬಂಡೆ

      Voiceofjanata.in

      December 29, 2025
      0
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಕುವೆಂಪು ಸಾಹಿತ್ಯ ಮಾನವೀಯ ಮೌಲ್ಯಗಳ ಸಂಕೇತ-
      ಸಂತೋಷ ಬಂಡೆ

      ಇಂಡಿ:ಕುವೆಂಪು ಸಾಹಿತ್ಯವು ವಿಶ್ವಮಾನವ ಸಂದೇಶ, ಪ್ರಕೃತಿ ಪ್ರೇಮ, ವೈಚಾರಿಕತೆ, ಸಾಮಾಜಿಕ ಸಮಾನತೆ, ಶಿಕ್ಷಣದ ಮಹತ್ವ ಮತ್ತು ಮಾನವೀಯ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪುರವರ ಜಯಂತಿ ನಿಮಿತ್ತ ಹಮ್ಮಿಕೊಂಡ ವಿಶ್ವ ಮಾನವ ದಿನಾಚರಣೆ ಉದ್ಧೇಶಿಸಿ ಅವರು ಮಾತನಾಡಿದರು.

      ಜಾತಿ, ಮತ, ಪಂಥಗಳ ಭೇದಭಾವಗಳನ್ನು ತಿರಸ್ಕರಿಸಿ, ಸರ್ವೋದಯ, ಸಮಾನತೆ ಸಾರುವ “ಮನುಷ್ಯಜಾತಿ ತಾನೊಂದೇ ವಲಂ” ಎಂಬ ತತ್ವವನ್ನು ಎತ್ತಿಹಿಡಿದ ಕುವೆಂಪುರವರ ಸಾಹಿತ್ಯವು ಇಂದಿಗೂ ಪ್ರಸ್ತುತವಾಗಿದ್ದು, ಯುವ ಪೀಳಿಗೆಗೆ ಮಾರ್ಗದರ್ಶನ ನೀಡುತ್ತಿದೆ ಎಂದು ಹೇಳಿದರು.

      ಕುವೆಂಪುರವರ ಸಾಹಿತ್ಯ ಮಕ್ಕಳಿಗೆ ಜಾತಿ, ಧರ್ಮದ ಕಟ್ಟುಪಾಡುಗಳಿಲ್ಲದ ಮುಕ್ತ ಮನೋಭಾವ, ಪ್ರಕೃತಿಯೊಂದಿಗೆ ಬೆರೆಯುವ ಸಹಜತೆ ಮತ್ತು ವೈಜ್ಞಾನಿಕ ದೃಷ್ಟಿಕೋನವನ್ನು ಕಲಿಸುತ್ತದೆ. ಇದರಿಂದ ಮಕ್ಕಳು ಸ್ವತಂತ್ರ, ಸಮತಾವಾದಿ ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.
      ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,
      ವಿಶ್ವಮಾನವ ಎಂದು ಖ್ಯಾತಿ ಪಡೆದ ಕುವೆಂಪು ಅವರ ಸಾಹಿತ್ಯ ಕೃತಿಗಳಲ್ಲಿ ಜೀವನ ಮೌಲ್ಯಗಳು ಅಡಗಿವೆ. ತಮ್ಮ ಅದ್ಭುತ ಚಿಂತನೆಗಳನ್ನು ಬರಹಗಳ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ನೀಡಿ ಅಜಾರಮರವಾಗಿ ಉಳಿದಿದ್ದಾರೆ’ ಎಂದು ಹೇಳಿದರು.

      ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಬೇಗಂ ಮುಲ್ಲಾ,ಕಮಲವ್ವ ದಳವಾಯಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #Good literature is a symbol of human values- Happy rock#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕುವೆಂಪು ಸಾಹಿತ್ಯ ಮಾನವೀಯ ಮೌಲ್ಯಗಳ ಸಂಕೇತ- ಸಂತೋಷ ಬಂಡೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.