• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮರ್ಯಾದಾ ಹತ್ಯೆ ಖಂಡನೆ:  ಶಿಕ್ಷೆ ವಿಧಿಸಬೇಕು ಡಿ.ಎಸ್.ಎಸ್ ಆಗ್ರಹ

      Voiceofjanata.in

      December 30, 2025
      0
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಮರ್ಯಾದಾ ಹತ್ಯೆ ಖಂಡನೆ:  ಶಿಕ್ಷೆ ವಿಧಿಸಬೇಕು ಡಿ.ಎಸ್.ಎಸ್ ಆಗ್ರಹ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:- ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಮೇಲ್ಮಾತಿ ಯುವತಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯನ್ನು ಹತ್ಯೆ ಮಾಡಿರುವುದು ಕೇವಲ ಒಂದು ಕುಟುಂಬದ ದುರಂತವಲ್ಲ, ಇದು ಸಂವಿಧಾನಕ್ಕೆ, ಮಾನವೀಯತೆಗೆ ಮತ್ತು ಸಮಾಜದ ಆತ್ಮಕ್ಕೆ ಎಸಗಿದ ಘೋರ ಅಪರಾಧವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ  ಅಂಬೇಡ್ಕರ್ ಧ್ವನಿ, ಚಂದ್ರಕಾಂತ ಎಸ್. ಕಾದ್ರೋಳ್ಳಿ ಬಣದ ವಿಜಯಪುರ ಜಿಲ್ಲಾ ಅಧ್ಯಕ್ಷರಾದ ಬಾಲಚಂದ್ರ ಹುಲ್ಲೂರ ತೀವ್ರವಾಗಿ ಖಂಡಿಸಿದರು.

      ಪಟ್ಟಣದ ತಹಶೀಲ್ದಾರ  ಕಚೇರಿಯಲ್ಲಿ  ಸೋಮವಾರ ಶೀರೆಸ್ತೇದಾರ ಎ ಎಂ ಬಾಗೇವಾಡಿಯವರ ಮೂಲಕ ಮನವಿ ಸಲ್ಲಿಸಿ ಮಾತನಾಡಿದ  ಅವರು, ಜಾತಿ ಅಹಂಕಾರ ಮತ್ತು ಮರ್ಯಾದೆಯ ಹೆಸರಿನಲ್ಲಿ ಮಹಿಳೆಯ ಜೀವ ತೆಗೆಯುವ ಕ್ರೂರ ಮನೋಭಾವ ಇನ್ನೂ ಜೀವಂತವಾಗಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿ ಯುವತಿಯನ್ನು ಆಕೆಯದೇ ತಂದೆ ಮತ್ತು ಸಂಬಂಧಿಕರು ಹತ್ಯೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ. ಇಂತಹ ಪ್ರಕರಣಗಳಲ್ಲಿ ಸರ್ಕಾರ ಉದಾಹರಣಾತ್ಮಕ ಶಿಕ್ಷೆ ನೀಡದಿದ್ದರೆ ಇಂಥ ಮರ್ಯಾದಾ ಹತ್ಯೆಗಳು ನಿಲ್ಲುವುದಿಲ್ಲ ಎಂದು ಅವರು ಎಚ್ಚರಿಸಿದರು.

      ಈ ಸಂದರ್ಭದಲ್ಲಿ    ಸಾಮಾಜಿಕ ಹೋರಾಟಗಾರ ಮಂಜುನಾಥಸ್ವಾಮಿ ಕುಂದರಗಿ ಮಾತನಾಡಿ ಸಂವಿಧಾನಾತ್ಮಕವಾಗಿ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಜೀವನ ಸಂಗಾತಿಯನ್ನು ಆಯ್ಕೆಮಾಡುವ ಹಕ್ಕಿದೆ. ಆ ಹಕ್ಕನ್ನು ಕಿತ್ತುಕೊಂಡು, ಗರ್ಭದಲ್ಲಿದ್ದ ಮಗುವಿನೊಂದಿಗೆ ತಾಯಿಯನ್ನೇ ಕೊಂದು ಹಾಕಿರುವುದು ಕ್ಷಮಿಸಲಾರದ ಅಪರಾಧ. ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

      ಮನವಿಯಲ್ಲಿ, ಇನಾಂವೀರಾಪುರ ಗ್ರಾಮದ ಶ್ರೀಮತಿ ಮಾನ್ಯ ವಿವೇಕಾನಂದ ದೊಡ್ಡಮನಿ (20) ಎಂಬ ಗರ್ಭಿಣಿ ಯುವತಿ ಹತ್ಯೆ ಪ್ರಕರಣವನ್ನು ಮರ್ಯಾದಾ ಹತ್ಯೆ ಎಂದು ಪರಿಗಣಿಸಿ, ಆರೋಪಿಗಳಾದ ತಂದೆ ಪ್ರಕಾಶಗೌಡ ಪಾಟೀಲ ಸೇರಿದಂತೆ ಸಂಬಂಧಿಕರಾದ ವೀರನಗೌಡ ಹಾಗೂ ಅರುಣಗೌಡ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಲಾಯಿತು.

      ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದು, ಮರ್ಯಾದಾ ಹತ್ಯೆ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಇಂತಹ ಅಮಾನವೀಯ ಕೃತ್ಯಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.
      ಮನವಿಯ ಪ್ರತಿಯನ್ನು ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೂ ಸಲ್ಲಿಸಲಾಗಿದೆ.ಈ ಸಂದರ್ಭದಲ್ಲಿ ರಾಘು ನಾಲತವಾಡ, ಮಾರುತಿ ಸಿದ್ದಾಪೂರ, ಸಂಗಮೇಶ ಢವಳಗಿ, ಶೇಕು ಆಲೂರ, ಮುತ್ತು ಅಮರಗೋಳ, ಸುನೀಲ ದಾಸರ, ಆನಂದ ಮುದೂರ, ಯಮನೂರಿ ಬಸರಕೋಡ, ಸಮಿತಿಯ ಮಹಿಳಾ ಜಿಲ್ಲಾ ಅಧ್ಯಕ್ಷರಾದ ಗೀತಾ ಮಾದರ, ಇನ್ನೀತರರು ಇದ್ದರು.
      Tags: #Condemn honor killing: DSS demands punishment#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮರ್ಯಾದಾ ಹತ್ಯೆ ಖಂಡನೆ:  ಶಿಕ್ಷೆ ವಿಧಿಸಬೇಕು ಡಿ.ಎಸ್.ಎಸ್ ಆಗ್ರಹ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.