• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಾಲ್ಯ ವಿವಾಹ ಸಮಾಜಕ್ಕೆ ಪಿಡುಗು – ಯಶವಂತರಾಯಗೌಡ

      Voiceofjanata.in

      December 30, 2025
      0
      ಬಾಲ್ಯ ವಿವಾಹ ಸಮಾಜಕ್ಕೆ ಪಿಡುಗು – ಯಶವಂತರಾಯಗೌಡ
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಬಾಲ್ಯ ವಿವಾಹ ಸಮಾಜಕ್ಕೆ ಪಿಡುಗು – ಯಶವಂತರಾಯಗೌಡ

      ಇಂಡಿ : ಕೆಲವರು ಬಡತನಕ್ಕಾಗಿ ಮನೆಯಲ್ಲಿ ದೊಡ್ಡವರ ಜೊತೆ ಚಿಕ್ಕವರ ಮದುವೆ ಮಾಡುತ್ತಿದ್ದರು. ಮತ್ತು ಮನೆಯಲ್ಲಿರುವ ಸಂಬAದಿಗಳ ಜೊತೆ ಚಿಕ್ಕವಯಸ್ಸಿನಲ್ಲಿಯೇ ಮದುವೆ ಮಾಡುವದು ಬೇಡ, ಬಾಲ್ಯ ವಿವಾಹ ಸಮಾಜಕ್ಕೆ ಒಂದು ಪಿಡುಗು ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ನಗರದ ಶ್ರೀ ಶಾಂತೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರಕಾರದ ಕೇಂದ್ರ ಸಂವಹನ ಇಲಾಖೆ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶ್ರೀ ಶಾಂತೇಶ್ವರ ಪದವಿ ಪುರ್ವ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಬಾಲ ವಿವಾಹ ಮುಕ್ತ ಭಾರತ ಅಭಿಯಾನ ಮತ್ತು ವಂದೇ ಮಾತರಂ ೧೫೦ ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
      ಬಾಲ್ಯ ವಿವಾಹ ತಡೆಗೆ ಗ್ರಾಮೀಣ ಮಟ್ಟದಲ್ಲಿ ೧೨ ಜನ ಮತ್ತು ನಗರ ಮಟ್ಟದಲ್ಲಿ ೯ ಜನ ಅಧಿಕಾರಿ ಇದ್ದಾರೆ. ಸ್ವಾಸ್ಥ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
      ವAದೆ ಮಾತರಂ ಸಂದೇಶ ಸಾರಾಂಶ ಈಗಿನ ಪೀಳಿಗೆಗೆ ತಿಳಿಸುವ ಅವಶ್ಯಕತೆ ಇದೆ, ಹಾಡು ಬಂಕಿಮ ಚಂದ್ರ ಬರೆದಿದ್ದು ತ್ಯಾ ಗ ಬಲಿದಾನದ ಸಂಕೇತ ಎಂದರು.

      ಮಹಿಳಾ ಮತ್ತು ಮಕ್ಕಳ ಅಧಿಕಾರಿ ಗೀತಾ ಗುತ್ತರಗಿಮಠ ಮಾತನಾಡಿ ನಮ್ಮಲ್ಲಿ ೧೦೦೦ ಪುರುಷರಿಗೆ ೯೩೫ ಮಹಿಳೆಯರು ಇದ್ದಾರೆ. ಹೆಣ್ಣು ಬ್ರೂಣ ಹತ್ತೆ ಕಾಯ್ದೆ, ಪ್ರೋಕ್ಸೊ ಇದರ ಉಪಯೋಗ ಪಡೆದು ಮಕ್ಕಳನ್ನು ಸದೃಡ ಮಾಡಬೇಕಾಗಿದೆ. ಬೇಗನೆ ಮದುವೆ ಮಾಡಿದರೆ ಅದರ ದುಷ್ಪರಿಣಾಮ ಮಕ್ಖಳ ದೇಹದ ಮೇಲೆ ಆಗುತ್ತದೆ ಎಂದರು.
      ಕೇAದ್ರ ಸಂವಹನ ಇಲಾಖೆ ಅಧಿಕಾರಿ ಸಿ.ಕೆ.ಸುರೇಶ, ಗಾಂಧಿ ನಿಲೇಶ ಬೇನಾಳ ಬಸವರಾಜ ಗೊರನಾಳ,ಲಲಿತಾ ಮಾದರ ಮಾತನಾಡಿದರು.

      ವೇದಿಕೆಯ ಮೇಲೆ ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ,ಭಿಮಣ್ಣ ಕವಲಗಿ, ಶಿವಯೋಗಪ್ಪ ಚನಗೊಂಡ,ದತ್ತಾ ಕುಲಕರ್ಣಿ, ನಂದಿಪ ರಾಠೋಡ ಮತ್ತಿತರಿದ್ದರು.

      ಇಂಡಿ ನಗರದ ಶ್ರೀ ಶಾಂತೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಬಾಲ ವಿವಾಹ ಮುಕ್ತ ಭಾರತ ಅಭಿಯಾನ ಮತ್ತು ವಂದೇ ಮಾತರಂ ೧೫೦ ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #Child marriage is a scourge to society – Yashwantraya Gowda#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಬಾಲ್ಯ ವಿವಾಹ ಸಮಾಜಕ್ಕೆ ಪಿಡುಗು – ಯಶವಂತರಾಯಗೌಡ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.