• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ಷೇಮಾಭಿವೃದ್ಧಿ ಸಂಸ್ಥೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ..!

      Voiceofjanata.in

      December 31, 2025
      0
      ಕ್ಷೇಮಾಭಿವೃದ್ಧಿ ಸಂಸ್ಥೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ..!
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷೇಮಾಭಿವೃದ್ಧಿ ಸಂಸ್ಥೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ..!

      ವಿಜಯಪುರ : ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪರಮಾಪ್ತರಿಗೆ ಅನುಕೂಲವಾಗಲು ಪಾಲಿಕೆಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಜಮೀನು ಸರಿಸುಮಾರು ೨೬ ಗುಂಟೆ (ಸರ್ವೆ ನಂ. ೩೮೧/*/೧೦೬ ಗಂಗನಹಳ್ಳಿ ಲೇಔಟ್‌ನಲ್ಲಿರುವ ಬಯಲು ಜಾಗೆಯನ್ನುನಿರ್ವಹಣೇಗೆ ಸಂಬಂಧಿಸಿದಂತೆ, ಅಮೋಘಸಿದ್ದೇಶ್ವರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಸ್ಥೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ, ಇದು ಶಾಸಕರ ಲ್ಯಾಂಡ್ ಮಾಫಿಯಾಕ್ಕೆ ಒಂದು ಉದಾರಹಣೆ ಎಂದು ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಆರೋಪಿಸಿದರು.
      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕರಿಗೆ ಪರಮಾಪ್ತರಿಗೆ ಅನುಕೂಲವಾಗಲು ಕೋಟ್ಯಂತರ ರೂ. ಮೌಲ್ಯದ ಬಯಲು ಜಾಗೆಯನ್ನು ನಿರ್ವಹಣೆಗೆ ನೀಡುತ್ತಿರುವುದು ಕಾನೂನು ಬಾಹಿರ, ಉದ್ಯಾನವನ, ಬಯಲು ಜಾಗೆ, ಕ್ರೀಡಾಂಗಣವನ್ನು ಯಾವ ಕಾರಣಕ್ಕೂ ಯಾರಿಗೂ ಪರಭಾರೆ ಮಾಡಬಾರದು ಎಂಬ ನಿಯಮವಿದೆ, ಈ ಬಗ್ಗೆ ಮೇಯರ್ ಹಾಗೂ ಆಯುಕ್ತರಿಗೂ ಸಹ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರೂ ಸಹ ಅವರು ನಮಗೆ ಸ್ಪಂದಿಸಿಲ್ಲ, ಈ ಬಗ್ಗೆ ಲಿಖಿತವಾಗಿಯೂ ದೂರು ಸಲ್ಲಿಸಿರುವೆ, ಕೂಡಲೇ ಈ ಠರಾವು ರದ್ದುಗೊಳಿಸಿಬೇಕು, ಇಲ್ಲವಾದರೆ ಕೂಡಲೇ ಕಾನೂನಾತ್ಮಕ ಹೋರಾಟಕ್ಕೆ ಅಣಿಯಾಗಲಾಗುವುದು ಎಂದರು.

      ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ವಿಷಯ ೧೩ ರಲ್ಲಿ ಆಸ್ತಿ ವಿವರ – ಸಿಟಿಎಸ್ ನಂ.೩೮೧/೮*/೬ ಗಂಗನಹಳ್ಳಿ ಬಯಲು ಜಾಗೆಯನ್ನು ಅಮೋಘಸಿದ್ದೇಶ್ವರ ಸಂಸ್ಥೆಗೆ ನಿರ್ವಹಣೆಗೆ ನೀಡುವ ವಿಷಯ ಸೇರ್ಪಡೆ ಮಾಡಿದ್ದೇ ಅವೈಜ್ಞಾನಿಕ, ಯಾವ ರಾಜಕೀಯ ಒತ್ತಡದ ಮೇಲೆ ಎನ್ನುವುದಕ್ಕಿಂತ ನಗರ ಶಾಸಕರ ಒತ್ತಡದಿಂದಲೇ ಈ ಕಾರ್ಯ ನಡೆದಿದೆ, ಈ ವಿಷಯದಲ್ಲಿ ಭ್ರಷ್ಟಾಚಾರ ಎದ್ದು ಕಾಣುತ್ತಿದೆ ಎಂದು ದೂರಿದರು. ಜಮೀನು ಮಾಫಿಯಾ ಎಂದು ಟೀಕೆ ಮಾಡುವ ನಗರ ಶಾಸಕರೇ ಜಮೀನು ಮಾಫಿಯಾ ಕುಮ್ಮಕ್ಕು ನೀಡಿದ್ದಾರೆ, ಸರ್ಕಾರದ ದೊಡ್ಡ ಆಸ್ತಿ ಗುಳುಂ ಮಾಡುವ ಹುನ್ನಾರ ನಡೆದಿದೆ, ಈಗಾಗಲೇ ಠರಾವು ಸಹ ಸ್ವೀಕರಿಸಲಾಗಿದೆ, ಕೂಡಲೇ ಇದನ್ನು ವಾಪಾಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

      ಈ ವಿಷಯ ಸಚಿವ ಡಾ.ಎಂ.ಬಿ. ಪಾಟೀಲರ ಗಮನಕ್ಕೆ ಇಲ್ಲ, ಅವರ ಗಮನಕ್ಕೆ ಬಂದಿದ್ದರೆ ಅವರು ಇದಕ್ಕೆ ಪ್ರೋತ್ಸಾಹ ಅವರು ನೀಡುವುದಿಲ್ಲ, ಪಾಲಿಕೆ ಈ ಠರಾವು ವಾಪಾಸ್ಸು ಪಡೆಯದೇ ಹೋದರೆ ಕಾನೂನು ಹೋರಾಟ ಕೈಗೊಳ್ಳಲು ಸಿದ್ಧ ಎಂದರು.

      ಮಹಾನಗರ ಪಾಲಿಕೆ ಆಸ್ತಿ ವಿವರ ಸಲ್ಲಿಸದ ಹಿನ್ನೆಲೆಯಲ್ಲಿ ನಾವು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೆವು, ಈ ಹೋರಾಟ ನಿರಂತರವಾಗಿ ನಡೆಯಲಿದೆ, ಇಂದು ಅಥವಾ ನಾಳೆ ಈ ಪಾಲಿಕೆ ಸದಸ್ಯರು ಅನರ್ಹವಾಗುವುದು ಶತಸಿದ್ಧ ಎಂದರು.

      ಯಾವ ದಾರಿ ಹಿಡಿದಿದೆ ಗೊತ್ತಿಲ್ಲ…

      ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಮಾತನಾಡಿ, ಇಂದಿನ ಮಾರುಕಟ್ಟೆ ದರ ಆಧರಿಸಿ ಅವಲೋಕಿಸಿದರೆ ೭ ರಿಂದ ೮ ಕೋಟಿ ರೂ. ಮೌಲ್ಯದ ಬಯಲು ಜಾಗೆಯನ್ನು ಯಾರಿಗೂ ಪರಭಾರೆ ಮಾಡಲು, ಲೀಜ್ ಮಾಡಲು ಸಾಧ್ಯವಿಲ್ಲ, ಮಹಾನಗರ ಪಾಲಿಕೆಯೇ ಇದನ್ನು ನಿರ್ವಹಣೆ ಮಾಡಬೇಕು, ಆದರೆ ಈ ನಿಯಮವನ್ನು ಗಾಳಿಗೆ ತೂರಿ ಸಂಸ್ಥೆಗೆ ಲೀಜ್ ನೀಡಲು ಸಾಧ್ಯವೇ ಇಲ್ಲ, ಆದರೂ ಸಹ ಪಾಲಿಕೆ ಈ ಪ್ರಕ್ರಿಯೆಗೆ ಮುಂದಾಗಿರುವುದು ನೋಡಿದರೆ ಹಾಗೂ ಅಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನೋಡಿದರೆ ಪಾಲಿಕೆ ಯಾವ ದಾರಿ ಹಿಡಿದಿದೆಯೋ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಜಿಲ್ಲಾ ಉಸ್ತುವಾರಿ ಸಚಿವರು ಪಾರದರ್ಶಕ ಆಡಳಿತಕ್ಕೆ ಒತ್ತು ಎಂದು ಹೇಳಿದ್ದಾರೆ, ಆದರೆ ಇಂದಿಗೂ ಪಾಲಿಕೆಯಲ್ಲಿ ಪಾರದರ್ಶಕತೆ ಇಲ್ಲ, ಅಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣಗಳ ಬಗ್ಗೆ ಬೆಳಕು ತರುವ ಕೆಲಸ ಮಾಡಿದರೂ ಯಾವುದೇ ಕ್ರಮ ಆಗಿಲ್ಲ, ಪಾಲಿಕೆ ವಲಯ ಕಚೇರಿಗಳಲ್ಲಿ ಹಳೆಯ ಕಂಪ್ಯೂಟರ್‌ಗಳೇ ಇವೆ, ಹಳೆ ಟೇಬಲ್‌ಗಳೇ ಇವೆ, ಸಸಿ ಖರೀದಿ ಮೊದಲಾದವುಗಳಲ್ಲಿಯೂ ಅವ್ಯವಹಾರ ನಡೆದಿದೆ, ಈ ಬಗ್ಗೆ ಇಂದಿಗೂ ಕ್ರಮವಾಗಿಲ್ಲ ಎಂದರು.

      Tags: #indi / vijayapur#It is reprehensible that Thara has failed to provide a welfare institution..!#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕ್ಷೇಮಾಭಿವೃದ್ಧಿ ಸಂಸ್ಥೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.