• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಗತ್ತಿಗೆ ಏನು ಬೇಕಾಗಿದೆ ಅದನ್ನು ಶ್ರೀ ಸಿದ್ದೇಶ್ವರ ಶ್ರೀಗಳು ನೀಡಿದ್ದಾರ : ಶಾಸಕ ಪಾಟೀಲ

      Voiceofjanata.in

      December 31, 2025
      0
      ಜಗತ್ತಿಗೆ ಏನು ಬೇಕಾಗಿದೆ ಅದನ್ನು ಶ್ರೀ ಸಿದ್ದೇಶ್ವರ ಶ್ರೀಗಳು ನೀಡಿದ್ದಾರ : ಶಾಸಕ ಪಾಟೀಲ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ ಕಾರ್ಯಕ್ರಮ
      ಸಿದ್ದೇಶ್ವರಶ್ರೀಗಳು ಜ್ಞಾನದ ವಾಣಿ ದಾರಿ ದೀಪ

      ಇಂಡಿ : ಜಗತ್ತಿಗೆ ಏನು ಬೇಕಾಗಿದೆ ಅದನ್ನು ಶ್ರೀ ಸಿದ್ದೇಶ್ವರ ಶ್ರೀಗಳು ನೀಡಿದ್ದಾರೆ.ಪ್ರೇಮ ಕರುಣೆ ಸಾಮರಸ್ಯ ಇಡಿ ವಿಶ್ವಕ್ಕೆ ಸಾರಿದ್ದಾರೆ. ಇಂದಿನ ಪ್ರಪಂಚಕ್ಕೆ ಶ್ರೀಗಳು ಹೇಳಿರುವ ಜ್ಞಾನದ ವಾಣಿ ದಾರಿ ದೀಪವಾಗಿದೆ ಅವರು ಈ ಶತಮಾನ ಕಂಡ ಶ್ರೇಷ್ಠ ಸಂತ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ನಗರದ ಶ್ರೀ ಜಿ.ಆರ್.ಗಾಂಧಿ ಮಹಾವಿದ್ಯಾಲಯದಲ್ಲಿ ೧೮ ದಿನಗಳ ವರೆಗೆ ನಡೆದ ಶ್ರೀ ಅಮೃತಾನಂದ ಶ್ರೀಗಳ ಪ್ರವಚನದ ಮುಕ್ತಾಯ ಸಮಾರಂಭ ಮತ್ತು ಶ್ರೀ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
      ಪೂಜ್ಯ ಶ್ರೀ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿ ಸಿದ್ದೇಶ್ವರ ಶ್ರೀಗಳು ನಮ್ಮನ್ನು ತಪಸ್ಸು ಜ್ಞಾನ ಮತ್ತು ಆಧ್ಯಾತ್ಮದ ಕಡೆಗೆ ಒಯ್ದರು. ಲೌಕಿಕ ವಿಚಾರಗಳಿಗೆ ಮನಸ್ಸು ಕೊಡದೇ ನಮಗೆ ಆಧ್ಯಾತ್ಮ ಸಂಸ್ಕಾರದ ಪರಿಶುದ್ಧ ಸಂದೇಶ ನೀಡಿದ್ದು ನಮ್ಮ ಬದುಕು ರೂಪಿಸಿಕೊಳ್ಳಲು ತಮ್ಮ ಪ್ರವಚನ ಮೂಲಕ ಒಳ್ಳೆಯ ಸಂದೇಶ ನೀಡಿದ್ದಾರೆ ಎಂದರು.
      ಅಮಲಾಜರಿಯ ಜ್ಞಾನ ಮಾಯಾನಂದ ಶ್ರೀಗಳು ಮಾತನಾಡಿ ಮಾನವನ ಸ್ವಾರ್ಥಕ ಬದುಕಿಗೆ ಬೇಕಾಗುವ ಸಂಸ್ಕಾರ ಸಾಮರಸ್ಯ ಉತ್ತಮ ಆಚಾರ ವಿಚಾರ ಮೌಲ್ಯಗಳು ಶ್ರೀಗಳ ಪ್ರವಚನದಲ್ಲಿದ್ದು ಅವರ ಪ್ರವಚನ ಮನುಕುಲಕ್ಕೆ ದಾರಿದೀಪವಾಗಿದ್ದವು ಎಂದರು.

      ಬಸವಾನಂದ ಶ್ರೀಗಳು ಮಾತನಾಡಿ ಮನುಷ್ಯನು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕಬೇಕು ಎಂಬುದನ್ನು ಸಿದ್ದೇಶ್ವರ ಶ್ರೀಗಳು ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪ್ರವಚನ ನೀಡುತ್ತಿರುವ ಅಮೃತಾನಂದ ಶ್ರೀಗಳ ಕಾರ್ಯ ಪ್ರಸಂಶಿಸಿದರು .

      ಮಹೇಶಾನಂದ ಶ್ರೀಗಳು ಮಾತನಾಡಿ, ಸತ್ಯ ದರ್ಶನಗಳ ಪಾರಂಪರಿಕ ಹಾದಿಯನ್ನು ಹುಟ್ಟು ಹಾಕಿ ಜನರನ್ನು ಆಧ್ಯಾತ್ಮಿಕತೆಯ ಕಡೆಗೆ ಪಯಣಿಸಲು ದಾರಿಯನ್ನು ನಿರ್ಮಿಸಿ ತಾವು ಸಹ ಆಧ್ಯಾತ್ಮಿಕತೆಯ ಮೇರು ಗಿರಿ ಏರಿದವರು ಸಿದ್ದೇಶ್ವರ ಶ್ರೀಗಳು. ಅವರ ದಾರಿಯಲ್ಲಿ ಸಾಗುತ್ತಿರುವ ಅಮೃತಾನಂದ ಶ್ರೀಗಳ ಅಮೃತವಾಣಿ ನಮಗೆ ದೊರೆಯುರುವುದು ಇಂಡಿಯ ಜನತೆಯ ಪುಣ್ಯ ಎಂದರು.

      ಪೂಜ್ಯ ಅಮೃತಾನಂದ ಶ್ರೀಗಳು , ಪ್ರವಚನ ಸಮಿತಿಯ ಕಾಸುಗೌಡ ಬಿರಾದಾರ, ಬಿ.ಡಿ.ಪಾಟೀಲ, ಧರ್ಮರಾಜ ಮುಜಗೊಂಡ, ಅವಿನಾಶ ಬಗಲಿ, ಅನೀಲಗೌಡ ಬಿರಾದಾರ, ಡಿ.ಆರ್.ಶಹಾ, ಮಾತನಾಡಿದರು.

      ಚಿಕ್ಕಲಗಿಯ ಶರಣಾನಂದ ಶ್ರೀಗಳು, ಮುಳಸಾವಳಗಿಯ ಲಿಂಗರಾಜ ಶ್ರೀಗಳು, ಗಣೇಶಾನಂದ ಶ್ರೀಗಳು, ಸದಾಶಿವ ಶ್ರೀಗಳು, ಶಿವಾನಂದ ಶರಣರು ಕರ್ಜಗಿ, ಶಿರಗುಪ್ಪಿಯ ಭೈರವನಾಥ ಶ್ರೀಗಳು ವೇದಿಕೆಯ ಮೇಲೆ ಇದ್ದರು.
      ಸಮಾರಂಭದಲ್ಲಿ ಜಗದೀಶ್ ಛತ್ರಿ, ಶ್ರೀಶೈಲ ಸಣ್ಣಕ್ಕಿ, ದೇವೆಂದ್ರ ಕುಂಬಾರ, ಪ್ರಶಾಂತ ಗವಳಿ, ಸಂತೋಷ ಗವಳಿ, ಬಾಳು ಮುಳಜಿ, ಅನಿಲ ಜಮಾದಾರ, ಮಹೇಸ ಹೂಗಾರ, ಸಿದ್ದು ಲಾಳಸಂಗಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಸಂಸ್ಥೆಯ ಜಿ.ಆರ್.ಗಾಂಧಿ ಮಹಾವಿದ್ಯಾಲಯದ ಆವರಣದಲ್ಲಿ ಶ್ರೀ ಅಮೃತಾನಂದ ಶ್ರೀಗಳ ೧೫ ದಿನಗಳ ಪ್ರವಚನ ಮತ್ತು ಶ್ರೀ ಸಿದ್ದೇಶ್ವರ ಶ್ರೀಗಳ ನುಡಿನಮನ ಕಾರ್ಯಕ್ರಮದಲ್ಲಿ ಶಾಸಕ ಯಶವಂತಗೌಡ ಪಾಟೀಲ ಮಾತನಾಡಿದರು.

      Tags: #indi / vijayapur#Public News#Sri Siddeshwar Sri has given what the world needs#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.