• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಜಯೋಗದ ಮೂಲಕ ಆಧ್ಯಾತ್ಮಿಕ ಜ್ಞಾನೋದಯ ಮಾಡಿದ ಸಂಸ್ಥೆ

      Voiceofjanata.in

      December 31, 2025
      0
      ರಾಜಯೋಗದ ಮೂಲಕ ಆಧ್ಯಾತ್ಮಿಕ ಜ್ಞಾನೋದಯ ಮಾಡಿದ ಸಂಸ್ಥೆ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ರಾಜಯೋಗದ ಮೂಲಕ ಆಧ್ಯಾತ್ಮಿಕ ಜ್ಞಾನೋದಯ ಮಾಡಿದ ಸಂಸ್ಥೆ

      ಇಂಡಿ ; ಪ್ರಜಾಪಿತ ಬ್ರಹ್ಮಕುಮಾರಿ ವಿ ವಿಯು ರಾಜಯೋಗದ ಮೂಲಕ ಆಧ್ಯಾತ್ಮಿಕ ಜ್ಞಾನೋದಯ ಮಾಡಿದ ಸಂಸ್ಥೆಯಾಗಿದೆ ಎಂದು ಕವಲಗಿ ಸಂಸ್ಥಾನಮಠದ ಸಿದ್ದರಾಮೇಶ್ವರ ಶ್ರೀಗಳು ಹೇಳಿದರು.

      ನಗರದ ಶ್ರೀ ಸಿದ್ದಿವಿನಾಯಕ ಸ್ವಾಗತ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಅಂಬಿಕಾರವರ ೭೫ ನೇ ವರ್ಷ ಮತ್ತು ಬಿ.ಕೆ ಯಮುನಾ ಅಕ್ಕವನರ ೬೦ ನೇ ವರ್ಷದ ಷಷ್ಠಪೂರ್ತಿ ಸಮಾರಂಭದ ಸಾನಿದ್ಯ ವಹಿಸಿ ಮಾತನಾಡಿದರು.
      ಇವರಿಬ್ಬರೂ ವಿಶ್ವವಿದ್ಯಾಲಯಕ್ಕೆ ಬರುವವರಿಗೆ ವೈಯಕ್ತಿಕ ಪರಿವರ್ತನೆ ಮತ್ತು ನವೀಕರಣಕ್ಕೆ ಆಧ್ಯಾತ್ಮಿಕ ಸ್ಪೂರ್ತಿ ನೀಡಿ ತಮ್ಮ ಜೀವನವನ್ನೇ ವಿವಿಗೆ ಸಮರ್ಪಿಸಿಕೊಂಡಿದ್ದಾರೆ ಎಂದರು.
      ಚಡಚಣದ ಷಡಷ್ಕರಿ ಶ್ರೀಗಳು ಮಾತನಾಡಿ ಅಂಬಿಕಾ ಅಕ್ಕನವರು ಮತ್ತು ಯಮುನಾ ಅಕ್ಕನವರು ಜನರಿಗೆ ಆಧ್ಯಾತ್ಮ ಪರಿವರ್ತನೆಗೆ ಸಹಾಯ ಮಾಡಿದ್ದಾರೆ. ಇವರು ನೀಡಿದ ಸಾಮೂಹಿಕ ಶಾಂತಿ ಪ್ರಜ್ಞೆ ಶಾಂತಿ ಸಂದೇಶ ಪ್ರತಿಯೊಬ್ಬರ ಆತ್ಮದ ಘನತೆ ಬೆಳೆಸಿದ್ದಾರೆ ಎಂದರು.

      ಗೋಕಾಕದ ಬಿ.ಕೆ. ಮೀರಾ ಅಕ್ಕನವರು, ಬೆಳಗಾವಿ ವಲಯ ಕೇಂದ್ರದ ಅಂಬಿಕಾ ಅಕ್ಕನವರು, ಇಂಡಿಯ ಯಮುನಾ ಅಕ್ಕನವರು, ನಿವೃತ ಪ್ರಾಚಾರ್ಯ ಶೈಲಜಾ ಬಿರಾದಾರ, ಗಂಗಾ ಗಲಗಲಿ, ನಾಗರತ್ನಾ ಶ್ರೀದೇವಿ ಅಕ್ಕನವರು ಮಾತನಾಡಿದರು.
      ವೇದಿಕೆಯ ಮೇಲೆ ಮಲ್ಲಿಕಾರ್ಜೂನ ದೇವರ , ಅರವಿಂದ ಕಠಾರೆ ಉಪಸ್ಥಿತರಿದ್ದರು. ನಿವೃತ್ತ ಸಿವಿಲ್ ಆಭಿಯಂತರ ಅಪ್ಪಣ್ಣ ಬಡಿಗೇರ, ಗುರುನಾಥ ಗೋಟ್ಯಾಳ, ಭಾಗಿರಥಿ ಸಿವಸಿಂಪಿ, ಗಂಗಮ್ಮ ಗಲಗಲಿ ಇವರನ್ನು ಸನ್ಮಾನಿಸಲಾಯಿತು.

      ರಾಜೇಶ್ವರಿ ಕೋಳೆಕರ, ರೇಣುಕಾ ಅಕ್ಕಾ, ಮಹೇಶ ಕೆಸೆಟ್ಟಿ ಮಾತನಾಡಿದರು.

      ಇದಕ್ಕೂ ಪೂರ್ವ ಪ್ರಜಾಪಿತ ವಿವಿಯಿಂದ ಮಹಾವೀರ ವೃತ್ತದ ಮೂಲಕ ಸ್ವಾಗತ ಭವನದ ವರೆಗೆ ಭವ್ಯ ಮೆರವಣೆಗೆ ನಡೆಯಿತು..

      ಇಂಡಿ ನಗರದ ಶ್ರೀ ಸಿದ್ದಿವಿನಾಯಕ ಸ್ವಾಗತ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಅಂಬಿಕಾರವರ ೭೫ ನೇ ವರ್ಷ ಮತ್ತು ಬಿ.ಕೆ ಯಮುನಾ ೬೦ ನೇ ವರ್ಷ ಅಕ್ಕವನರ ಷಷ್ಠಪೂರ್ತಿ ಸಮಾರಂಭದ ಸಾನಿದ್ಯ ವಹಿಸಿ ಸಿದ್ದರಾಮೇಶ್ವರ ಶ್ರೀಗಳು ಮಾತನಾಡಿದರು.

      Tags: #indi / vijayapur#Institute for Spiritual Enlightenment through Raja Yoga#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜಯೋಗದ ಮೂಲಕ ಆಧ್ಯಾತ್ಮಿಕ ಜ್ಞಾನೋದಯ ಮಾಡಿದ ಸಂಸ್ಥೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.