• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ-2 ರಂದು ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ

      Voiceofjanata.in

      December 31, 2025
      0
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಜ-2 ರಂದು ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀಮಂತ ಇಂಡಿ ಅವರ ತೋಟದಲ್ಲಿ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನಿ, ಮರಗೂರ ಹಾಗೂ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರ ಸಂಘ ನಿಯಮಿತ ಹೋರ್ತಿ, ಕೃಷಿ ಇಲಾಖೆ ವಿಜಯಪುರ ಹಾಗೂ ಕೃಷಿ ವಿಜ್ಞಾನ ಕೇಂದ್ರ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಜನವರಿ 2 ಶುಕ್ರವಾರ ಹಮ್ಮಿಕೊಳ್ಳಲಾಗಿದೆ.

       ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ವಹಿಸಲಿದ್ದು, ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠಲ ಕಟಕಧೋಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಉಪಸ್ಥಿತಿ ಇರಲಿದ್ದು, ಮುಖ್ಯ ಅತಿಥಿಗಳಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾಕ್ಟರ್ ಪಿ.ಎಲ್. ಪಾಟೀಲ, ಜಿಲ್ಲಾಧಿಕಾರಿ ಕೆ. ಆನಂದ, ಕಬ್ಬು ಅಭಿವೃದ್ಧಿ ಸಂಶೋಧನಾ ಕೇಂದ್ರ ಬೆಳಗಾವಿಯ ನಿರ್ದೇಶಕ ರಾಜಗೋಪಾಲ, ಕೃಷಿ ವಿಶ್ವವಿದ್ಯಾಲಯ ಧಾರವಾಡದ ಆಡಳಿತ ಮಂಡಳಿ ಸದಸ್ಯ ಶ್ರೀಮತಿ ಪಾರ್ವತಿ ಕುರ್ಲೆ, ಅತಿಥಿಗಳಾಗಿ ಶಿವನಗೌಡ ಪಾಟೀಲ, ಎಂ.ಎಂ. ಜಮಾದಾರ, ಎಸ್.ವಿ. ಜಗ್ಗಣ್ಣವರ, ಗುರುನಾಥ ಬಗಲಿ, ಬಸವರಾಜ ನಿಂಬರಗಿ ನಾರಾಯಣ ಸಾಳುಂಕೆ, ಭಾಗವಹಿಸಲಿದ್ದು, ಖುಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಶಿವಶಂಕರ ಮೂರ್ತಿ ಅವರಿಂದ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.
       ಹೆಚ್ಚಿನ ರೈತರು ಪಾಲ್ಗೊಂಡು ಕಬ್ಬು ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡು ವಿಚಾರ ಸಂಕೀರ್ಣ ಹಾಗೂ ಕಬ್ಬು ಬೆಳೆ ಕ್ಷೇತ್ರೋತ್ಸವ ಯಶಸ್ವಿಗೊಳಿಸುವಂತೆ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
      Tags: #indi / vijayapur#Public News#State News#Sugarcane field festival and seminar on Jan-2#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜ-2 ರಂದು ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.