• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳೆಯರ ನೆಟ್ ಬಾಲ್ ಕ್ರೀಡಾಕೂಟ ಉದ್ಘಾಟಿನೆ

      Voiceofjanata.in

      December 31, 2025
      0
      ಮಹಿಳೆಯರ ನೆಟ್ ಬಾಲ್ ಕ್ರೀಡಾಕೂಟ ಉದ್ಘಾಟಿನೆ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯರ ನೆಟ್ ಬಾಲ್ ಕ್ರೀಡಾಕೂಟ ಉದ್ಘಾಟಿನೆ

      ವಿಜಯಪುರ: ಯುವಜನತೆಯನ್ನು ದುಶ್ಚಟಗಳಿಂದ ದೂರವಿದ್ದು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಾಯ ಮಾಡುತ್ತವೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಸಿಸ್ಟಂಟ ರಜಿಸ್ಟ್ರಾರ ಡಾ. ತನ್ವೀರ ಅಹ್ಮದ ನಾಯಕೋಡಿ ಹೇಳಿದ್ದಾರೆ.

      ತಿಕೋಟಾದಲ್ಲಿ ಶನಿವಾರ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ನೆಟ್ ಬಾಲ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ ಸಾಮಾಜಿಕವಾಗಿ, ಆರ್ಥಿಕವಾಗಿ ಯಶಸ್ಸು ಸಾಧಿಸಬಹುದು. ಹೀಗಾಗಿ ಎಲ್ಲರೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

      ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ನಿರ್ದೇಶಕ ಎಸ್. ಎಸ್. ಕೋರಿ ಮಾತನಾಡಿ, ವಿಧ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಪಾಲಕರು, ಕಲಿತ ಶಾಲೆ, ಕಾಲೇಜು, ಊರು, ಜಿಲ್ಲೆ ಮತ್ತು ರಾಜ್ಯದ ಹೆಸರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

      ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಗ್ರಾಮೀಣ ಭಾಗದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. 15ಕ್ಕೂ ಹೆಚ್ಚು ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಂಸ್ಥೆಯ ಕ್ರೀಡಾ ಉಪನಿರ್ದೇಶಕ ಕೈಲಾಸ ಹಿರೇಮಠ, ವಿವಿ ಸೆನೇಟ್ ಸದಸ್ಯ ಡಾ. ಸಂತೋಷ ಇಂಡಿ, ರವಿ ದೇಸಾಯಿ, ಡಾ. ಎಂ. ಬಿ. ತಡಲಗಿ, ನವನಾತ ಅಜೂರ, ಈರಣ್ಣಾ ನಿಪ್ಪಾಣಿ, ಪ್ರಶಾಂತ, ಈಶ್ವರ ಆಕಾಶ, ಈಶ್ವರ, ಆಕಾಶ, ಜಾಧವ, ಸಿದ್ದಮ್ಮ ನಾವದಗಿ, ಬಸಲಿಂಗಮ್ಮ ಹಯ್ಯಾಳ, ಮಲ್ಲಪ್ಪ ಕುರಪಿ, ಗೀತಾ ಕೊಣ್ಣೂರ, ಕೀರ್ತಿ ಹಳೆಮನಿ, ರಾಣುಬಾಯಿ ಸೂರ್ಯವಂಶಿ, ಶೋಭಾ ಜುಮನಾಳ, ಸಿದ್ದನಗೌಡ ಪಾಟೀಲ, ಸಾಹೇಬಗೌಡ ಬಿರಾದಾರ, ಕವಿತಾ ಸದಾಗೋಳ, ಆನಂದ ಹೊಸಟ್ಟಿ, ಬಸವರಾಜ ಕಿತ್ತೂರ, ಭೀಮರಾವ ಮಲಕನವರ ಮುಂತಾದವರು ಉಪಸ್ಥಿತರಿದ್ದರು.

      Tags: #Inauguration of Women's Netball Games#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮಹಿಳೆಯರ ನೆಟ್ ಬಾಲ್ ಕ್ರೀಡಾಕೂಟ ಉದ್ಘಾಟಿನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.