• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ

      Voiceofjanata.in

      January 2, 2026
      0
      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail
      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      
      ವಿಜಯಪುರ : ಜಿಲ್ಲೆಯಲ್ಲಿ ರೈತರಿಗೆ ನೂರಾರು ರೀತಿಯಲ್ಲಿ ಶೋಷಣೆ, ಮೋಸ ವಂಚನೆ ಮಾಡಲಾಗುತ್ತಿದೆ, ಅಂತವರಿಗೆ ನ್ಯಾಯಯೂತವಾಗಿ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರೊಂದಿಗೆ ಜಿಲ್ಲಾಧಿಕಾರಿಗಳಾದ ಡಾ ಆನಂದ ಅವರಿಗೆ ಮನವಿ ಸಲ್ಲಿಸಿದರು.

      ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ರೈತರಿಗೆ ಹಲವಾರು ರೀತಿಯಲ್ಲಿ ಮೋಸ ಆಗುತ್ತಿದೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅದರಲ್ಲಿ ಮುಖ್ಯವಾಗಿ ಕಬ್ಬಿನ ತೂಕದಲ್ಲಿ ಮನ್ನಾಪುರ ಸಂಗಮನಾಥ ಸಕ್ಕರೆ ಕಾರ್ಕಾನೆಯಿಂದ ೫೬೦ ಕೆ.ಜಿ ಮೋಸವನ್ನು ಬಯಲೆಗೆಳೆಯಲಾಗಿದೆ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಹಿಂದೆ ಕಬ್ಬು ಕೊಟ್ಟು ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೋಡಬೇಕು ಎಂದರು.

      ಅದೇರೀತಿ ದ್ರಾಕ್ಷಿ ವಿಮೆ ತುಂಬಿದ ೧೮೮೫ ಕ್ಕು ಅಧಿಕ ರೈತರಿಗೆ ವಿಮೆ ಬರಬೇಕು, ಮೆಕ್ಕಜೋಳ ಖರೀದಿ ಕೇಂದ್ರ ಆರಂಭಿಸಬೇಕು, ಫಸಲ ಭೀಮಾ ಯೋಜನೆಯಡಿ ಮಧ್ಯವರ್ತಿಗಳು ಸಾಕಷ್ಟು ದೊಡ್ಡ ಆಟ ಆಡುತ್ತಿದ್ದು, ಇದರಿಂದ ನಿಜವಾಗಿ ನಷ್ಟಗೊಂಡ ರೈತರಿಗೆ ಅನ್ಯಾಯವಾಗುತ್ತಿದೆ, ಇದು ನಿಲ್ಲಬೇಕು, ಕನ್ನಡದಲ್ಲಿ ವಿಮೆ ಕುರಿತು ಪುಸ್ತಕ ಮುದ್ರಿಸಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ರೈತರಿಗೆ ಜಾಗೃತಿ ಕಾರ್ಯಕ್ರಮ ಆಗಬೇಕು ಎಂದರು.

      ಭೀಮಾಶAಕರ ಕಾರ್ಖಾನೆಯ ಹೊಲಸ ನೀರನ್ನು ಅಕ್ಕಪಕ್ಕದ ಜಮೀನುಗಳಲ್ಲಿ ಬಿಟ್ಟು ಜಮೀನನ್ನು ಹಾಳು ಮಾಡುತ್ತಿದ್ದು, ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಂದ ತಪಾಸಣೆ ಮಾಡಿ ಸೂಕ್ತ ನ್ಯಾಯ ಒದಗಿಸಬೇಕು,
      ಇತ್ತಿಚಿಗೆ ಸುರಿದ ವಿಫರಿತ ಮಳೆ ಹಾಗೂ ಪ್ರವಾಃದಿಂದ ರಾಜ್ಯದಲ್ಲಿ ೨೨೪೯ ಕೋಟಿ ಬಂದಿದೆ ಅದರಲ್ಲಿ ಜಿಲ್ಲೆಗೆ ೫೮೦ ಕೋಟಿ ಬಂದಿರುವುದಾಗಿ ಕೇಳಿದ್ದೇವೆ, ಆದರೆ ಇನ್ನು ಹಲವಾರು ಗ್ರಾಮ ಪಂಚಾಯತಿಗಳಲ್ಲಿ ನಷ್ಟಗೊಂಡ ಸಾಕಷ್ಟು ರಯತರಿಗೆ ಪರಿಹಾರ ಬಂದಿಲ್ಲ, ಸಮೀಕ್ಷೆ ಮಾಡಿದರು ಪರಿಹಾರ ಬರದಿರುವ ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದರು.
      ತಿಡಗುAದಿಯಲ್ಲಿ ರೈತರ ಫಲವತ್ತಾದ ೧೨೦೩ ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆ ಮಾಡಲು ಹೊರಟಿದೆ, ಇದು ಕೂಡಾ ಗೋರ ಅನ್ಯಾಯವಾಗಿದೆ, ಇದು ಬೇರೆಡೆಗೆ ಸ್ಥಳಾಂತರಿಸಬೇಕು ಎಂಧರು.

      ಈ ವೇಳೆ ಸಿಂದಗಿ ತಾಲುಕಾ ಅಧ್ಯಕ್ಷರಾದ ಧರೆಪ್ಪಗೌಡ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಸಂಚಾಲಕರಾದ ಮಹಾದೇವ ಬನಸೋಡೆ, ಚಡಚಣ ತಾಲೂಕಾ ಉಪಾಧ್ಯಕ್ಷರಾದ ಗೆನಪ್ಪಾ ಬಿರಾದಾರ, ಶಿವಾನಂದ ಬಿರಾದಾರ, ಶಂಕರ ಪೂಜಾರಿ, ಕನಮಡಿ ಅಧ್ಯಕ್ಷರಾದ ಧರೇಪ್ಪ ಅನಂತಪುರ, ದೇವರಹಿಪ್ಪರಗಿ ಅಧ್ಯಕ್ಷರಾದ ಈರಪ್ಪ ಕುಳೆಕುಮಟಗಿ, ಶಿವಾನಂದಯ್ಯ ಹಿರೇಮಠ, ಬಸವರಾಜ ತಾಳಿಕೋಟಿ, ಮಲ್ಲು ಶಿರಾಡೋಣ, ಮುಲ್ಲು ಅವಟಿ, ದಾದಾಪೀರ ಮುಲ್ಲಾ, ಅಭಿಷೇಕ ವಾಕಡೆ, ಶರಣು ಅವಟಿ, ಹುಸೇನ ಮುಲ್ಲಾ, ಕಲ್ಲಪ್ಪ ಹೇಜೇರಿ ಸೇರಿದಂತೆ ಅನೇಕರು ಇದ್ದರು.

      Tags: #indi / vijayapur#Public News#Sangamesha Sagara demands that those who cheat the farmers be punished#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.