• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      Voiceofjanata.in

      January 2, 2026
      0
      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      ವಿಜಯಪುರ : ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಕ್ರೀಡಾಪಟುಗಳಿಗೆ ಅಣಿಗೊಳಿಸಲಾಗಿದ್ದು, ಅದರಂತೆ ಕ್ರೀಡಾ ಪರಿಕರಗಳು, ಕ್ರೀಡಾಂಗಣವನ್ನು ಸ್ವಚ್ಛವಾಗಿಸಿಟ್ಟುಕೊಂಡು ಕ್ರೀಡಾಪಟುಗಳಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

      ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಒಳಚರಂಡಿ ನೀರು ಹರಿದು ಹೋಗಿ ತೊಂದರೆಯಾಗದಂತೆ ನೋಡಿಕೊಂಡು ಕೂಡಲೇ ಮಹಾನಗರ ಪಾಲಿಕೆ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡು ಡ್ರೈನೇಜ್ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅವಶ್ಯಕವಿರುವ ಕಾಮಗಾರಿಗಳನ್ನು ಕೈಗೊಂಡು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದ ಉತ್ತರ ದಿಕ್ಕಿನಲ್ಲಿರುವ ಸುಲಭ ಶೌಚಾಲಯವನ್ನು ಪೇ & ಯುಸ್ ಆಧಾರದ ಮೇಲೆ ನಿರ್ವಹಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಕೊಪ್ಪಳದ ಪವರ್ ಗ್ರಿಡ್ ಕಾರ್ಪೋರೇಶನ್ ಆಪ್ ಇಂಡಿಯಾ ಲಿ, ವತಿಯಿಂದ 19.44 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೌರ ವಿದ್ಯುತ್ ಬೆಳಕಿನ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಈ ಕಾಮಗಾರಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್ ಕ್ರೀಡೆಗಾಗಿ ವಿಡಿಎ ಜಾಗದಲ್ಲಿ ಸ್ಥಳಾವಕಾಶ ಇರುವುದರಿಂದ ಆ ಜಾಗ ಬಳಸಿಕೊಳ್ಳಲು ಈಗಾಗಲೇ ಪತ್ರ ವ್ಯವಹಾರ ಮಾಡಿಕೊಂಡಿದ್ದು, ಅಂದಾಜು ಪತ್ರಿಕೆ ಸಿದ್ಧಪಡಿಸಿ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಸಾವಳಸಂಗ ಗ್ರಾಮದ ಅರಣ್ಯ ಪ್ರದೇಶದಲ್ಲಿ 4ರಿಮದ 6 ಕಿ.ಮೀ. ವಿಸ್ತ್ರೀರ್ಣವಿರುವ ಎಂಟಿಬಿ ಟ್ರ್ಯಾಕ್ ನಿರ್ಮಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈ ಭಾಗದಲ್ಲಿ ಎಂಟಿಬಿ ಟ್ರ್ಯಾಕ್ ನಿರ್ಮಿಸುವುದರಿಂದ ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಹಾಗಾಗಿ ಈ ಸ್ಥಳದಲ್ಲಿ ಟ್ರ್ಯಾಕ್ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸಾಧ್ಯಸಾಧ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#To provide the necessary facilities in the stadiums to facilitate the athletes - District Officer Dr. Ananda K. notice#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.