• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠ

      Voiceofjanata.in

      January 2, 2026
      0
      ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠ

      ವಿಜಯಪುರ: ಎಲ್ಲ ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠವಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

      ಇಂದು ಗುರುವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಶತಮಾನಂದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 3ನೇ ಪುಣ್ಯಸ್ಮರಣೆೋತ್ಸವದ ಗುರುನಮನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಗಾಟಿಸಿ ಅವರು ಮಾತನಾಡಿದರು.

      ನಿಯಮಿತ ವ್ಯಾಯಾಮ, ಆಧ್ಯಾತ್ಮ, ಸತ್ವಯುತ ಸಾವಯವ ಆಹಾರ ಸೇವನೆ, ದುಶ್ಚಟಗಳಿಂದ ದೂರವಿರುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜ್ಞಾನ ದಾಸೋಹದ ಪ್ರವಚನಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.

      ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾತನಾಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಪ್ರತಿವರ್ಷ ಗುರುಪೂರ್ಣಿಮೆಯ ದಿನದಂದು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುತ್ತಿತ್ತು. ಈಗ ಶ್ರೀಗಳ ಗುರುನಮನ ಅಂಗವಾಗಿ ಆಯೋಜಿಸಲಾಗಿರುವ ಎರಡು ದಿನಗಳ ಶಿಬಿರದ ಲಾಭ ಪಡೆಯಬೇಕು. ಈ ಶಿಬಿರದಲ್ಲಿ ತಜ್ಞವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದು, ರಕ್ತ ಮತ್ತು ಇಸಿಜಿ ತಪಾಸಣೆ ಮಾಡಲಾಗುವುದು. ಅಲ್ಲದೇ, ಉಚಿತವಾಗಿ ಔಷಧಿಯನ್ನು ವಿತರಿಸಲಾಗುವುದು. ಅಲ್ಲದೇ, ಹೆಚ್ಚಿನ ಚಿಕಿತ್ಸೆ ಇರುವ ಪ್ರಕರಣಗಳಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

      ಈ ಶಿಬಿರದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತನಿಧಿಯ ಮುಖ್ಯಸ್ಥ ಡಾ. ಸತೀಶ ಅರಕೇರಿ, ಡಾ. ಭಾಗ್ಯಶಾಲಿ, ಡಾ ವೆಂಕಟೇಶ ಚವ್ಹಾಣ, ಡಾ. ಪ್ರಶಾಂತ ವಾಜಂತ್ರಿ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ಕಿರಣ, ಡಾ. ಗೌರವ, ಡಾ. ವಿಶಾಲ, ಸಹಾಯಕ ಸಿಬ್ಬಂದಿ ಶ್ರೀಶೈಲ ಕುಂಬಾರ, ಸಾವಿತ್ರಿ ಜಂಗಮಶೆಟ್ಟಿ, ಶಶಿಕಾಂತ ಕೋಳಿ, ಅವಿನಾಶ ಮದಭಾವಿ, ದತ್ತಾತ್ರೇಯ, ಸುಹಾಸ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೋಂಡರು.

      ಜ್ಞಾನಯೋಗಾಶ್ರಮದ ಭಕ್ತಮಂಡಳಿಯ ಎಂ. ಜಿ. ಹಳ್ಳದ, ರವೀಂದ್ರ ಬಿಜ್ಜರಗಿ, ಆರ್. ಎನ್. ಪಟ್ಟಣಶೆಟ್ಟಿ, ಪ್ರಕಾಶ ಹಿಟ್ನಳ್ಳಿ, ಉಮೇಶ ಶಿವಯೋಗಿಮಠ, ಶಂಕರ ಕವಿಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.,

      *BLDEA Jnanayogashram Health Checkup Free Camp*: ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ 3ನೇ ಪುಣ್ಯಸ್ಮರಣೋತ್ಸವ ಗುರುನಮನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಡಾ. ಮಂಜುನಾಥ ಕೋಟೆಣ್ಣವರು ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#The wealth of knowledge is the greatest of all wealth#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಂಪತ್ತುಗಳಲ್ಲಿ ಜ್ಞಾನ ಸಂಪತ್ತು ಶ್ರೇಷ್ಠ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.