• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಾಂತೇಶ ನಗರದ ಗಾರ್ಡನಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಮನವಿ

      By Fayaza

      January 3, 2026
      0
      ಶಾಂತೇಶ ನಗರದ ಗಾರ್ಡನಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಮನವಿ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಶಾಂತೇಶ ನಗರದ ಗಾರ್ಡನಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಮನವಿ

      ಇಂಡಿ : ನಗರದ ಶಾಂತೇಶ ಮಹಿಳಾ ವಿವಿದೊದ್ದೇಶ, ಸಾಮಾಜಿಕ ಸಂಘದವರು ಶಾಂತೇಶ ನಗರದಲ್ಲಿ ಇರುವ ಗಾರ್ಡನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕರ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

      ಪಟ್ಟಣದಲ್ಲಿರುವ ಶಾಂತೇಶ ನಗರದ ಗಾರ್ಡನ್ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ 150 ರಿಂದ 200 ರವರೆಗೆ ಮಹಿಳೆಯರು ಚಂದಾ ಸಂಗ್ರಹಿಸಿ, 5 ದಿನಗಳ ಗಣೇಶ ಪ್ರತಿಷ್ಠಾಪನೆ ಮಾಡಿ, ಮಹಿಳೆಯರಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡಿ, ನಗರದಲ್ಲಿರುವ ಮಹಿಳೆಯರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನ ಮಾಡಲಾಗಿದೆ.
      ಆದ್ದರಿಂದ ಮುಂದಿನ ದಿನಮಾನಗಳಲ್ಲಿ ಮಹಿಳೆಯರ ಏಳಿಗೆ ಸ್ವಾವಲಂಬಿ ಜೀವನ ನಡೆಸಲು, ಶಾಂತೇಶ ಮಹಿಳಾ ವಿವಿದೊದ್ದೇಶ, ಸಾಮಾಜಿಕ ಸಂಘ ಸದಾ ಬದ್ಧವಾಗಿದ್ದು, ತಮ್ಮ ಮೂಲಕ ನಮಗೆ ಮೂಲಭೂತ ಸೌಕರ್ಯ, ಅಭಿವೃದ್ಧಿ ಮಾಡಿಕೊಡಬೇಕು ಎಂದು ಶಾಸಕರಿಗೆ ವಿನಂತಿಸಿದರು.

      ಶಾಂತೇಶ ನಗರದಲ್ಲಿರುವ ಗಾರ್ಡನ್ ಹಳೆಯದಾಗಿದ್ದು, ಅಭಿವೃದ್ಧಿ ಕಾಣದೆ ಬಿಕೋ ಎನ್ನುತ್ತಿದೆ. ಇದರ ಸುತ್ತಲೂ 200 ಕ್ಕಿಂತ ಹೆಚ್ಚಿಗೆ ಮಹಿಳೆಯರು, ಮಕ್ಕಳು ಹಾಗೂ ವಯೋದ್ದರು, ಇದ್ದು ಅವರಿಗೆ ಮೂಲಭೂತ ಸೌಕರ್ಯಗಳು ಒದಗಿಸಿ ಸದರಿ ಜನರಿಗೆ ಸಾಯಂಕಾಲ, ಬೆಳಿಗ್ಗೆ ವಾಕಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕು ಎಂದರು.

      ಗಾರ್ಡನ್ ಗೆ ಬೇಕಾದ ಬೇಡಿಕೆಗಳು,ನಗರದ ಜನರಿಗೆ ವಾಕಿಂಗ್ ಮಾಡಲು ವಾಕಿಂಗ್ ಟ್ರ್ಯಾಕ್, ಆಯಾಸವಾದಾಗ ಕುಳಿತುಕೊಳ್ಳಲು ಬೆಂಚಿನ ವ್ಯವಸ್ಥೆ, ಮಕ್ಕಳು ಆಟ ಆಡಲು ವಾಲಿಬಾಲ್ ಗ್ರೌಂಡ್, ಕಾಂಪೌಂಡ್ ಗೋಡೆ ಎತ್ತರಕ್ಕೆ ಏರಿಸುವುದು, ಗಾರ್ಡನ್ನಲ್ಲಿ 4 ಮೂಲೆಗಳಲ್ಲಿ ಲೈಟ್ ಅಳವಡಿಸಬೇಕು, ವಾಟರ್ ಫಿಲ್ಟರ್ ಗೆ ವಾಟರ್ ಅಳವಡಿಸಬೇಕು.

      ಆದ್ದರಿಂದ ಮಾನ್ಯ ಶಾಸಕರು ಈ ಎಲ್ಲ ಬೇಡಿಕೆಗಳು ಈಡೇರಿಸಿ ಉತ್ತಮ ಗಾರ್ಡನ್ ನವೀಕರಿಸಿಕೊಡಲು ವಿನಂತಿರಲಾಗುತ್ತದೆ ಎಂದರು.

      ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಶಾಂತಲಾ ಬಳಮಕರ, ಉಪಾಧ್ಯಕ್ಷೆ ಶೈಲಾ ಕುಂಬಾರ, ಸದಸ್ಯರಾದ ಗೀತಾ ಹಿರೇಮಾಳ, ಭಾಗ್ಯ ಮುರಾಳ, ಭಾರತಿ ಕೌದಿ, ಭಾರತಿ ಕವದಿ, ಭಾರತಿ ಬಗಲಿ, ಸವಿತಾ ಕೊಡುತೆ, ಸುಶೀಲಾ ಪಾಟೀಲ, ಲತಾ ಗಲಗಲಿ, ಜೈಯಶ್ರೀ ಸೊನ್ನ, ಮಹಾದೇವಿ ಕಾಡಿಗೋಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #Appeal to provide basic facilities to Shantesh Nagar Garden#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಾಂತೇಶ ನಗರದ ಗಾರ್ಡನಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಮನವಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.