• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನವರಿ 4ರಿಂದ 6ರ ವರೆಗೆ ಕೃಷಿ ಮೇಳ ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ-ವಿಠ್ಠಲ ಕಟಕಧೋಂಡ

      By fayazahmad

      January 4, 2026
      0
      ಜನವರಿ 4ರಿಂದ 6ರ ವರೆಗೆ ಕೃಷಿ ಮೇಳ  ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ-ವಿಠ್ಠಲ ಕಟಕಧೋಂಡ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಜನವರಿ 4 ರಿಂದ 6ರ ವರೆಗೆ ಕೃಷಿಮೇಳ ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ-ವಿಠ್ಠಲ ಕಟಕಧೋಂಡ

      ವಿಜಯಪುರ,ಜ.04 : ಕೃಷಿಯಲ್ಲಿ ನವೋದ್ಯಮ ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳ ಆವಿಷ್ಕಾರ ರೂಪವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ಈ ಕೃಷಿ ಮೇಳದಲ್ಲಿ ರೈತರಿಗೆ ಪರಿಚಯಿಸಲಾಗುತ್ತಿದೆ.ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳುವಂತೆ ನಾಗಠಾಣ ಶಾಸಕರಾದ ವಿಠ್ಠಲ ಕಟಕದೋಂಡ ಹೇಳದರು.

      ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಯೋಜನೆ ಇವರ ಸಹಯೋಗದಲ್ಲಿ ನಗರದ ಹಿಟ್ನಳ್ಳಿ ಫಾರ್ಮದ ಪ್ರಾದೇಶಿಕ ಸಂಶೋಧನಾ ಕೇಂದ್ರದಲ್ಲಿ ದ
      ಜ.4ರಿಂದ 6 ರವರೆಗೆ 3 ದಿನಗಳ ಕಾಲ ನಡೆಯುವ ಕೃಷಿ ಮೇಳ-2025-26ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

      ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು, ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳ ಪ್ರಾಯೋಗಿಕ ತಾಕುಗಳ ವೀಕ್ಷಣೆ, ವಿಚಾರ ಗೋಷ್ಠಿ, ಪೌಷ್ಟಿಕತೆ ಮತ್ತು ಆರ್ಥಿಕ ಭದ್ರತೆಗಾಗಿ ಸಾವಯವ ಮತ್ತು ನೈಸರ್ಗಿಕ ಕೃಷಿ, ಕೃಷಿ ಉದ್ದಿಮೆ ಅಭಿವೃದ್ಧಿ ಮತ್ತು ಮಾರುಕಟ್ಟೆ ಹಾಗೂ ಸುಸ್ಥಿರ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳು ಎಂಬ ವಿಷಯಗಳ ಮೇಲೆ ಈ ಕೃಷಿ ಮೇಳದಲ್ಲಿ ಚರ್ಚಾ ಗೋಷ್ಠಿ, ರೈತರೊಂದಿಗೆ ವಿಚಾರ ವಿನಿಮಯ ನಿರಂತರವಾಗಿ ನಡೆಯಲಿವೆ.ಜತೆಗೆ ಒಣ ಬೇಸಾಯ ತಂತ್ರಜ್ಞಾನ, ಹಿಂಗಾರಿ ಜೋಳದ ತಳಿ ಅಭಿವೃದ್ಧಿ, ಮಳೆ ನೀರು ಕೊಯ್ಲು, ಜೈವಿಕ ಗೊಬ್ಬರಗಳ ಉತ್ಪಾದನೆ ಹಾಗೂ ಬಳಕೆ, ಕಡಲೆ ಮತ್ತು ತೊಗರಿ ತಳಿಗಳು,ಎರೆಹುಳು ತಂತ್ರಜ್ಞಾನ, ಸಾವಯವ ಕೃಷಿ, ಕೃಷಿ ಸ್ಪಾರ್ಟಆಪ್, ನೈಸರ್ಗಿಕ ಕೃಷಿ, ಪಶು ಸಂಗೋಪನೆ, ಕೃಷಿ ಹವಾಮಾನ ಮಾಹಿತಿ, ಕೃಷಿ ಯಾಂತ್ರಿಕತೆ, ಬೀಜೋತ್ಪಾದನೆ, ಬೀಜ ಸಂಸ್ಕರಣೆ, ಕೃಷಿ ಮಾರುಕಟ್ಟೆ- ಗೃಹ ವಿಜ್ಞಾನ ಮಾಹಿತಿ, ಬೃಹತ್ ಜಲಾನಯನ ಅಭಿವೃದ್ಧಿ ಪ್ರಾತ್ಯಕ್ಷಿಕೆ,ಮಣ್ಣು ಮತ್ತು ನೀರು ಸಂರಕ್ಷಣಾ ಕ್ರಮಗಳ ಕುರಿತು ಒಂದೇ ಸೂರಿನಡಿಯಲ್ಲಿ ಸಮಗ್ರ ಮಾಹಿತಿ ಲಭ್ಯವಿದ್ದು,ರೈತರು ಸಮಗ್ರ ಮಾಹಿತಿ ಪಡೆದುಕೊಂಡು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

      ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು, ಕೃಷಿ ಇಲಾಖೆಯಿಂದ ಪ್ರಕಟಗೊಂಡ ಕೃಷಿ ಪ್ರಕಟಣೆಗಳ ಬಿಡುಗಡೆಗೊಳಿಸಿ ಮಾತನಾಡಿ, 3 ದಿನಗಳ ಕಾಲ ನಡೆಯುವ ಈ ಕೃಷಿ ಮೇಳದಲ್ಲಿ ರೈತರಿಗಾಗಿ ಅಭಿವೃದ್ಧಿ ಪಡಿಸಿದ ಅತ್ಯಾಧುನಿಕ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಸ್ಥಾಪಿಸಲಾಗಿದ್ದು, ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.

      ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ್ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ 3 ನವೋದ್ಯಮಗಳು ಕಾರ್ಯನಿರ್ವಹಿಸುತ್ತಿದ್ದು, ದ್ರಾಕ್ಷಿಯಲ್ಲಿ ರೋಬೋಟ್ ಚಾಲಿತ ಸಿಂಪರಣೆ, ಸೌರ ವಿದ್ಯುತ್ ಚಾಲಿತ ಕುಡಿ ಚೂಟುವ, ಸಿಂಪರಣೆ ಹಾಗೂ ಕಳೆ ತೆಗೆಯುವ ಯಂತ್ರಗಳ ತಯಾರಿಕೆ, ಬೆಂಚ್ ಗ್ರಾಪ್ಟಿಂಗ್ ತಂತ್ರಜ್ಞಾನ ಅಳವಡಿಕೆ ಮಾಹಿತಿ ನೀಡಲಾಗುತ್ತಿದೆ. ಕೃಷಿ ಮೇಳದಲ್ಲಿ ಒಟ್ಟು 200 ವಿವಿಧ ಮಳಿಗೆಗೆಳನ್ನು ಸ್ಥಾಪಿಸಲಾಗಿದ್ದು, ಯಂತ್ರೋಪಕರಣ ರೈತರ ಕಬ್ಬಿನ ವಿವಿಧ ಉತ್ಪನ್ನಗಳ ಕುರಿತ ಕಬ್ಬಿನ ಅಂಕಣ, ಸಿರಿಧಾನ್ಯ ಮಳಿಗೆ ಹಾಗೂ ಕೃಷಿ ಕೌಶಲ್ಯ ಆಧಾರಿತ ಮಳಿಗೆಗಳನ್ನು ಸ್ಥಾಪಿಸಲಾಗಿದೆ ರೈತರು ಈ ಮೇಳದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಅವರು ಹೆಳಿದರು.

      ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಿವನಗೌಡ ಎಸ್. ಪಾಟೀಲ ಮಾತನಾಡಿ, ರೈತರು ಇಂದು ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸಮಗ್ರ ಬದಲಾವಣೆಯತ್ತ ಸಾಗಿ ಕೃಷಿಯಲ್ಲಿ ಹೊಸತನ ತರುವ ಚಿಂತನೆ ಹೊಂದಬೇಕು ಹಾಗೂ ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯಲ್ಲಿ ಪ್ರಗತಿಯತ್ತ ಸಾಗಬೇಕು ಎಂದು ಅವರು ಹೆಳಿದರು.

      ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಶಿವಾನಗೌಡ ಎಸ್. ಬಿರಾದಾರ ಮಾತನಾಡಿ,ಕೃಷಿ ಮೇಳವು ರೈತರ ಹಬ್ಬವಾಗಿದೆ.ಇಂದಿನ ಆಹಾರ ಪದ್ಧತಿ ಹೇಗಿರಬೇಕು, ಯಾವ ಋತುವಿನಲ್ಲಿ ಯಾವ ಬೆಳೆಗಳನ್ನು ಬೆಳೆಯಬೇಕು ಎಂಬ ಕುರಿತು ಕೃಷಿ ಮಹಾವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರಿಗೆ ನಿರಂತರವಾಗಿ ಮಾರ್ಗದರ್ಶನ, ಅನೇಕ ಸಂಶೋಧನೆಗಳ, ತರಬೇತಿಗಳು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಿಂದಿನ ಕಾಲದ ಬಿತ್ತನೆ ವಿಧಾನಗಳು ಮತ್ತು ಇಂದಿನ ಆಧುನಿಕ ಬಿತ್ತನೆ ಕ್ರಮಗಳಲ್ಲಿ ಅಪಾರ ಬದಲಾವಣೆಗಳಿವೆ. ಹೊಸ ತಂತ್ರಜ್ಞಾನ, ಸುಧಾರಿತ ಬೀಜ, ನೀರಾವರಿ ವ್ಯವಸ್ಥೆ ಹಾಗೂ ಸಮಗ್ರ ಕೃಷಿ ಪದ್ಧತಿಗಳಿಂದ ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಾಧ್ಯವಾಗಿದೆ.ರೈತರು ತಮ್ಮ ಜಮೀನಿನ ಮಣ್ಣಿನ ಫಲವತ್ತತೆ ಕಾಪಾಡುವ ದಿಸೆಯಲ್ಲಿ ಕಾರ್ಯನಿರ್ವಹಿಸಿ,ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಅವರು ರೈತರಲ್ಲಿ ಮನವಿ ಮಾಡಿದರು.

      *ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಸನ್ಮಾನ* ರೈತ ಪಂಡಿತ ಗೌರವ ಪಡೆದ ಬತಗುಣಕಿ ರೈತರಾದ ಮುದ್ದುಗೌಡ ಪಾಟೀಲ್ ಮಾತನಾಡಿ, ಇಂದಿನ ರೈತರು ರಾಸಾಯನಿಕ ಕೃಷಿಯಿಂದ ದೂರ ಸರಿದು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ನೈಸರ್ಗಿಕ ಹಾಗೂ ಸಾವಯವ ಕೃಷಿಯಿಂದ ಪರಿಸರ ಹಾನಿ ಕಡಿಮೆಯಾಗುತ್ತದೆ, ಮಣ್ಣಿನ ಫಲವತ್ತತೆ ಕಾಪಾಡಬಹುದು ಮತ್ತು ಮುಂದಿನ ಪೀಳಿಗೆಗೆ ಆರೋಗ್ಯಕರ ಆಹಾರ ವ್ಯವಸ್ಥೆ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

      ಹೆಗಡಿಹಾಳ ಗ್ರಾಮದ ರೈತರಾದ ಕಾಶಿರಾಯ ಬಿರಾದಾರ, ಅಥರ್ಗಾದ ಬಶೀರಅಹಮ್ಮದ ಬಳಿಗಾರ, ರೈತ ಮಹಿಳೆ ಅನಿತಾ ಪಾಟೀಲ ಮಾತನಾಡಿದರು.
      ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕರಾದ ಡಾ. ಮಂಜುನಾಥ ಎಮ್.ವಿ, ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಕೃಷ್ಣರಾಜ ಪಿ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಪಾರ್ವತಿ ಕುರ್ಲೆ, ಸುರೇಶ ಘೋಣಸಗಿ, ಶಿವಾನಂದ ಮಂಗಾನವರ, ಬಸವರಾಜ ಕುಂದಗೋಳಮಠ, ವೀರನಗೌಡ ಪೊಲೀಸಗೌಡರ, ಕೃಷಿ ಮಹಾವಿದ್ಯಾಲಯ ಹಾಗೂ ವಿದ್ಯಾಧಿಕಾರಿಗಳಾದ ಡಾ. ಎಸ್.ಬಿ. ಜಗ್ಗೀನವರ, ಸಹ ವಿಸ್ತರಣಾ ನಿರ್ದೇಶಕರಾದ ಎಮ್.ಎಮ್ ಜಮಾದಾರ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಎಸ್.ಎಮ್ ವಸ್ತ್ರದ ಪ್ರಗತಿಪರ ರೈತರು ಹಾಗೂ ಇತರರು ಉಪಸ್ಥಿತರಿದ್ದರು.

      Tags: #indi / vijayapur#Krishi Mela from January 4th to 6th: Farmers should adopt organic farming methods - Vitthala Katakadhonda#Public News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.