• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ , ಉಪಾಧ್ಯಕ್ಷ ಅವಿರೋಧ ಆಯ್ಕೆ.

      By fayazahamad

      January 5, 2026
      0
      ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ , ಉಪಾಧ್ಯಕ್ಷ ಅವಿರೋಧ ಆಯ್ಕೆ.
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ , ಉಪಾಧ್ಯಕ್ಷ ಅವಿರೋಧ ಆಯ್ಕೆ.

      ಮುದ್ದೇಬಿಹಾಳ: ತಾಲೂಕಿನ ಘಾಳಪೂಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
      ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಡಿ.ಬಿ. ನಾಡಗೌಡ್ರ ಹಾಗೂ ಉಪಾಧ್ಯಕ್ಷೆಯಾಗಿದ್ದ ನೀಲಮ್ಮ ಪರಸಪ್ಪ ಲೋಟಗೇರಿ ಅವರ ರಾಜೀನಾಮೆಯಿಂದ ತೆರವಾದ ಹುದ್ದೆಗಳಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಲೋಟಗೇರಿ ಗ್ರಾಮದ ರಾಮಣ್ಣ ಯಮನಪ್ಪ ಹಟ್ಟಿ (ಬಿರಾದಾರ) ಅವರನ್ನು ಅಧ್ಯಕ್ಷರಾಗಿ ಹಾಗೂ ಇಂಗಳಗಿ ಗ್ರಾಮದ ಅಮರೇಶ ಕರಡಿ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

      ಚುನಾವಣಾ ಪ್ರಕ್ರಿಯೆ ವೇಳೆಯಲ್ಲಿ ಯಮನಪ್ಪ ಕಮರಿ, ದೇವಮ್ಮ ಚನ್ನಪ್ಪ ಜೂಲಗುಡ್ಡ, ಐ.ಜಿ. ನಾಡಗೌಡ್ರ, ಬಿ.ಎಸ್. ಕಣಕಾಲಮಠ, ಶಿವಶರಣ ಹಾದಿಮನಿ, ರಮೇಶ ವಾಲಿಕಾರ ಹಾಗೂ ಸಂಘದ ಮಾಜಿ ಅಧ್ಯಕ್ಷ ಡಿ.ಬಿ. ನಾಡಗೌಡ್ರ ಉಪಸ್ಥಿತರಿದ್ದರು.
      ಸಂಘದ ಸಿಬ್ಬಂದಿಗಳಾದ ಪ್ರಭಾರ ಕಾರ್ಯದರ್ಶಿ ರಾವಜಪ್ಪ ಮಾದರ, ರಘುನಾಥ ಸಾಸನೂರ ಹಾಗೂ ಸಾಯಬಣ್ಣ ಚಲವಾದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
      ಇದೇ ವೇಳೆ ಗ್ರಾಮದ ಪ್ರಮುಖರಾದ ಬಸಣ್ಣ ಹುಗ್ಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಲಪ್ಪ ಜೂಲಗುಡ್ಡ, ಯಲ್ಲಪ್ಪ ನಾಗರಬೆಟ್ಟ, ಚನಬಸಪ್ಪ ಹಾದಿಮನಿ, ತಾಲ್ಲೂಕು ಪಂಚಾಯತ್ ಸದಸ್ಯರಾದ ಸುರೇಶ ಹುಗ್ಗಿ ಹಾಗೂ ರೇವಣಸಿದ್ದಪ್ಪ ದಳಪತಿ, ಗ್ರಾಮ ಪಂಚಾಯತ್ ಸದಸ್ಯೆ ನೀಲಮ್ಮ ನಾಗರಬೆಟ್ಟ, ಬಿ.ಕೆ. ಮಂಗಳೂರು, ಶಿವಪುತ್ರ ಬಂಗಾಳಿ, ನಾಗೇಶ ಬಾಚಿಹಾಳ, ಬಸವರಾಜ ಹಟ್ಟಿ, ಗಂಗಾಧರ ಜೂಲಗುಡ್ಡ, ಹುಲಗಪ್ಪ ನಾಗರಬೆಟ್ಟ, ಮುತ್ತಣ್ಣ ನಾಗಬೇನಾಳ ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Unopposed election of President and Vice President for Primary Agricultural Credit Cooperative Society.#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.