• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.

      By fayazahmad

      January 5, 2026
      0
      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.

      ಮುದ್ದೇಬಿಹಾಳ: ಪಟ್ಟಣದ ಕುಂಬಾರ ಗಲ್ಲಿಯಲ್ಲಿ ರವಿವಾರ ಬೆಳಗ್ಗೆ ಬಿಡಾಡಿ ದನಗಳ ಹಾವಳಿಯಿಂದ ಕುಂಬಾರರ ಬದುಕು ಬಿದಿಗೆ ಬಿಳುವಂತಾಗಿದೆ. ಮಣ್ಣಿನಿಂದ ಜನಸಾಮಾನ್ಯರು ಬಳಸುವ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಮನೆಗಳ ಮುಂದೆ ಒಣಗಲು ಇಟ್ಟಿದ್ದ ಮಡಿಕೆ, ಕುಂಭ, ಒಲಿಗಳು ಸೇರಿದಂತೆ ಮಣ್ಣಿನಿಂದ ತಯಾರಿಸಿದ ಸಾಮಗ್ರಿಗಳನ್ನು ದನಗಳು ತುಳಿದು ಹಾಳುಮಾಡಿವೆ.
      ಘಟನೆಯಲ್ಲಿ ರಾಮಣ್ಣ ಕುಂಬಾರರವರಿಗೆ ಸೇರಿದ ಒಲೆಗಳು ಸಂಪೂರ್ಣವಾಗಿ ನಾಶವಾಗಿವೆ. ದಿನಗಟ್ಟಲೆ ಶ್ರಮಪಟ್ಟು ತಯಾರಿಸಿದ ಸಾಮಗ್ರಿಗಳು ಕ್ಷಣಾರ್ಧದಲ್ಲಿ ಹಾಳಾದುದರಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಈಗಾಗಲೇ ಮಾರುಕಟ್ಟೆ ಸಮಸ್ಯೆ ಮತ್ತು ದುಡಿಮೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಕುಂಬಾರರಿಗೆ ಈ ಘಟನೆ ಮತ್ತೊಂದು ಹೊಡೆತವಾಗಿದೆ.
      ಬಿಡಾಡಿ ದನಗಳ ನಿಯಂತ್ರಣಕ್ಕೆ ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಂಭಾರ ಸಮುದಾಯ ಆರೋಪಿಸಿದೆ. ದನಗಳನ್ನು ಹಿಡಿದು ಗೋಷಾಲೆಗೆ ಕಳುಹಿಸುವುದು ಹಾಗೂ ಪಟ್ಟಣದಲ್ಲಿ ನಿಯಂತ್ರಣ ವಹಿಸುವಂತೆ ಅವರು ಒತ್ತಾಯಿಸಿದ್ದಾರೆ.
      ಬಿಡಾಡಿ ದನಗಳ ಹಾವಳಿಯಿಂದ ಕುಂಭಾರಿಕೆ ವೃತ್ತಿ ಅಪಾಯಕ್ಕೆ ಸಿಲುಕಿದ್ದು, ಪುರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

      ಕೋಟ್ :- ಪಟ್ಟಣದಲ್ಲಿನ ಕುಂಬಾರ ಸಮುದಾಯ ತಮ್ಮ ಮನೆಯ ಮುಂದೆ ಮಣ್ಣಿನಿಂದ ಮಾಡಿದ ಸಾಮಗ್ರಿಗಳನ್ನು ಒಣಗಲು ಹಾಕಿದ್ದ ಸಂಧರ್ಭದಲ್ಲಿ ಬಿಡಾಡಿ ದನಗಳ ಹಾವಳಿಯಿಂದ ಹಾಳಾಗಿದ್ದು, ಅನೇಕ ಬಾರಿ ಪುರಸಭೆಗೆ ತಿಳಿಸದರು ಕ್ರಮ ಕೈಗೋಳ್ಳುತ್ತಿಲ್ಲಾ.
      ಕೃಷ್ಣ ಕುಂಬಾರ.
      ಕುಂಬಾರ ಗಲ್ಲಿ ನಿವಾಸಿ.

      Tags: #indi / vijayapur#Public News#State News#The lives of potters who have been displaced by cattle raids#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.