• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನವರಿ 13 ರಿಂದ 15ರ ವರೆಗೆ ಫಲಪುಷ್ಪ ಪ್ರದರ್ಶನ

      Voiceofjanata.in

      January 7, 2026
      0
      ಜನವರಿ 13 ರಿಂದ 15ರ ವರೆಗೆ ಫಲಪುಷ್ಪ ಪ್ರದರ್ಶನ
      0
      SHARES
      118
      VIEWS
      Share on FacebookShare on TwitterShare on whatsappShare on telegramShare on Mail

      ಜನವರಿ 13 ರಿಂದ 15ರ ವರೆಗೆ ಫಲಪುಷ್ಪ ಪ್ರದರ್ಶನ

      ವಿಜಯಪುರ, ಜ.7: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಹಾಗೂ ಹಾಪ್‌ಕಾಮ್ಸ್ ಇವರ ಸಹಯೋಗದಲ್ಲ್ಲಿ ಜನವರಿ 13 ರಿಂದ 15ರ ವರೆಗೆ ಮೂರು ದಿನಗಳ ಕಾಲ ನಗರದ ತೋಟಗಾರಿಕೆಯ ಜಂಟಿ ನಿರ್ದೇಶಕರ ಕಛೇರಿ, ಬಸವ ವನ, ಅವರಣದಲ್ಲಿ ಫಲ-ಪುಷ್ಪ ಪ್ರದರ್ಶನ-ಹಣ್ಣುಗಳ ಮೇಳ ಹಾಗೂ ತೋಟಗಾರಿಕೆ ಅಭಿಯಾನ ಕಾರ್ಯಕ್ರಮ ಏರ್ಪಡಿಲಾಗಿದೆ.

      ಮೇಳದಲ್ಲಿ ರೈತರು ಬೆಳೆದಿರುವ ವಿವಿಧ ಹಾಗೂ ಅತ್ಯುತ್ತಮ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಇಲಾಖಾ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ, ಹಣ್ಣುಹೂ ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ, ತೋಟಗಾರಿಕೆಯಲ್ಲಿ ಯಾಂತ್ರೀಕರಣ,ಯAತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಲಿಂಬೆ ಕುರಿತ ಒಂದು ದಿನದ ವಿಚಾರ ಸಂಕೀರ್ಣ ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ರೈತರು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

      Tags: #Fruit and flower show from 13th to 15th January#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜನವರಿ 13 ರಿಂದ 15ರ ವರೆಗೆ ಫಲಪುಷ್ಪ ಪ್ರದರ್ಶನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಬಿಜೆಪಿ ಪ್ರಯಾಸದ ಗೆಲುವು

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.