• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ..!

      Voiceofjanata.in

      January 8, 2026
      0
      ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ..!
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ..!

      ಮುಖ್ಯ ಮಂತ್ರಿ ಟ್ವೀಟ್

      Voiceofjanata DesK News : ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.

      ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಿಸಿದ್ದೆ.

      ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.

      ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಭರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು.

      ನಮ್ಮದು ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಯಾವುದೇ ಧರ್ಮ, ಜಾತಿ, ಪಕ್ಷಕ್ಕೆ ಸೇರಿದವರಾಗಿದ್ದರು ಅವರನ್ನು ಭೇದ ಭಾವವಿಲ್ಲದೆ, ಸೀಮಾತೀತವಾಗಿ ಕಾಣುತ್ತೇವೆ. ಎಲ್ಲ ಜಾತಿ, ಧರ್ಮ, ಪಕ್ಷಗಳಿಗೆ ಸೇರಿದ ಬಡವರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ.

      ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದೆ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ವರ್ಷದಲ್ಲಿಯೇ ಜಾರಿ ಮಾಡಲಾಗಿದೆ. ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ಎರಡೂವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ ₹52,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ.

      ಹಾವೇರಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ, ಪ್ರವಾಸಿ ಮಂದಿರ, ವಾಲ್ಮೀಕಿ ಭವನ, ನೂತನ ಗ್ರಂಥಾಲಯ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯನ್ನು 250 ರಿಂದ 500 ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ. ಹಾವೇರಿ ವೈದ್ಯಕೀಯ ಕಾಲೇಜಿಗೆ ಸುಮಾರು ₹500 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ ₹194 ಕೋಟಿ ನೀಡಿದ್ದು, 300ಕ್ಕೂ ಹೆಚ್ಚು ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಭರಿಸಿದೆ.

      ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚಿಸೋಣ. ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿಯಾಗಲೇಬೇಕು. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದರೂ ಅಫಿಡವಿಟ್ ಸಲ್ಲಿಸಿ ವಾಪಸ್ಸು ತೆಗೆದುಕೊಳ್ಳಬೇಕು. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯೋಣ. ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲೇಬೇಕು ಇಲ್ಲದಿದ್ದರೆ ರಾಜ್ಯಕ್ಕೆ ಹಂಚಿಕೆಯಾಗಿರುವ 173 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
      ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಸಕ್ತಿ ವಹಿಸಿ ಪರಿಸರ ತೀರುವಳಿ ದೊರಕಿಸಲು ಪ್ರಯತ್ನಿಸಬೇಕು.

      ಹಾವೇರಿ ಜಿಲ್ಲೆ ಸರ್ವಜ್ಞ, ಕನಕದಾಸರು ಹಾಗೂ ಶಿಶುನಾಳ ಶರೀಫರ ನಾಡು. ಇವರೆಲ್ಲರೂ ಸಮಾಜದಲ್ಲಿ ಸುಧಾರಣೆಯಾಗಿ ಮನುಷ್ಯ ಸಮಾಜ ನಿರ್ಮಾಣವಾಗಬೇಕೆಂದು ಸಾರಿದವರು. ಮನುಷ್ಯರು ಪರಸ್ಪರ ಪ್ರೀತಿಸಬೇಕೆಂದು ಹೇಳುತ್ತದೆಯೇ ಹೊರತು ದ್ವೇಷಿಸಲು ಯಾವ ಧರ್ಮಗಳು ಹೇಳುವುದಿಲ್ಲ. ಇದರಲ್ಲಿ ನಂಬಿಕೆ ಇಟ್ಟವರು ನಾವು. ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ.

      – ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಲೋಕಾರ್ಪಣೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ನನ್ನ ಮಾತುಗಳು

      #ಹಾವೇರಿ #Haveri

      Tags: #cheif Minister#Daily News#Gyaranti Scheme#haveri#Medicale collage#State News#Today News#Voiceofjanata.in#ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      0
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.