• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      By fayazahamad

      January 8, 2026
      0
      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      ವಿಜಯಪುರ,ಜ.8 : ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಜ.9ರಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ.

      ಅಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.

      ಉಪ ಮುಖ್ಯಮಂತ್ರಿಗಳಾದ ಹಾಗೂ
      ಜಲ ಸಂಪನ್ಮೂಲ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ
      ಡಿ. ಕೆ. ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರುಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ನಗರದ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ,ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಗುಂಡೂರಾವ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೆಗೌಡ, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ. ಝಡ್ ಜಮೀರ್ ಅಹ್ಮದಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್. ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ (ಕೆಯುಡಬ್ಲ್ಯೂಎಸ್ ಡಿಬಿ/ಕೆಯುಐಡಿಎಫ್‌ಸಿ) ಸಚಿವರಾದ ಸುರೇಶ.ಬಿ.ಎಸ್ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ ಅವರು
      ಗೌರವ ಉಪಸ್ಥಿತರಿರಲಿದ್ದಾರೆ.

      ವಿಧಾನ ಪರಿಪತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್. ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ-2 ಹಾಗೂ ಶಾಸದಕರಾದಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್‌ನ ಅಧ್ಯಕ್ಷರೂ ಆದ ಶಾಸಕರಾದ
      ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ ಪಾಟೀಲ, ಹಣಮಂತ ಆರ್. ನಿರಾಣಿ,ಸುನೀಲಗೌಡ.ಬಿ. ಪಾಟೀಲ, ಪಿ.ಹೆಚ್.ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕೇಶವ ಪ್ರಸಾದ ಎಸ್. ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ. ಎಸ್. ಕವಲಗಿ, ಕಲಬುರ್ಗಿ ಕ.ಕ.ರ.ಸಾ.ನಿಗಮದ ಅಧ್ಯಕ್ಷರಾದ ಅರುಣಕುಮಾರ ಎಂ. ವೈ. ಪಾಟೀಲ, ಮಹಾನಗರ ಪಾಲಿಕೆ ಮಹಾಪೌರರಾದ ಮಡಿವಾಳಪ್ಪ ಸಿದ್ಧರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

      ಇಂಧನ ಮತ್ತು ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ, ರಿತೇಶ್ ಕುಮಾರ ಸಿಂಗ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ ಕಟಾರಿಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ನವೀನ್‌ರಾಜ್ ಸಿಂಗ್,
      ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ವಾಲ್,ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಎನ್. ವಿ. ಪ್ರಸಾದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಿ. ರಂದೀಪ್, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಖುಷ್ಟೂ ಬಿ. ಚೌಧರಿ, ನಗರಾಭಿವೃದ್ಧಿ ಇಲಾಖೆ (ನಗರಸಭೆ ಮತ್ತು ಮರಸಭೆಗಳು)ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ದೀಪಾ ಚೋಳನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಾಕಾರಿ ನಿರ್ದೇಶಕರಾದ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ. ಕನಗವಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಜೆ.ಮಂಜುನಾಥ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಕೆ. ಎಂ. ಜಾನಕಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

      Tags: #indi / vijayapur#Public News#State News#The Chief Minister will inaugurate and lay the foundation stone of various project works in the district on January 9th.#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      0
      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      January 9, 2026
      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      January 9, 2026
      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      January 9, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.