• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಇಂಡಿಯಲ್ಲಿ ಸಿನಿಮಿಯ ರೀತಿಯಲ್ಲಿ ಕುರಿ ಕದ್ದ ಕಳ್ಳರನ್ನು ಚೆಸ್ ಮಾಡಿದ ಅನ್ನದಾತ..!

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      By Fayazahamad

      January 8, 2026
      0
      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      ವಿಜಯಪುರ: ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ, ನೈತಿಕ ಮತ್ತು ಸುಸ್ಥಿರ ಜ್ಞಾನ ಬಳಕೆಯ ಮೂಲಕ ವಿಕಸಿತ ಭಾರತ ೨೦೪೭ ನಿರ್ಮಾಣಕ್ಕೆ ಗ್ರಂಥಾಲಯಗಳು ದಾರಿದೀಪವಾಗಲಿವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಯುಜಿಸಿ ಎಮೆರಿಟಸ್ ಪ್ರಾಧ್ಯಾಪಕ ಪ್ರೊ.ಸಿ.ಆರ್. ಕರಿಸಿದ್ದಪ್ಪ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಇಂಡಿಯನ್ ಅಸೋಸಿಯೇಷನ್ ಆಫ್ ಸ್ಪೆಷಲ್ ಲೈಬ್ರರೀಸ್ ಅಂಡ್ ಇನ್ಫರ್ಮೇಶನ್ ಸೆಂಟರ್ಸ್ ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಯಾಸ್ಲಿಕ್ ಪ್ರಾಯೋಜಿತ “ಗ್ರಂಥಾಲಯ ದೃಷ್ಟಿಕೋನ- ೨೦೪೭” ಎಂಬ ವಿಷಯದ ಕುರಿತ ೩೪ನೇ ಅಖಿಲ ಭಾರತ ಸಮ್ಮೇಳನ ೨೦೨೫ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಂಥಾಲಯದ ಭವಿಷ್ಯದ ದೃಷ್ಟಿಕೋನ ಇಂದು ನಮ್ಮ ಆಯ್ಕೆಗಳು, ನಾಯಕತ್ವ ಗುಣಗಳು ಮತ್ತು ಪರಿವರ್ತನೆಗೆ ಅಗತ್ಯವಾದ ಧೈರ್ಯದೊಂದಿಗೆ ಆರಂಭಗೊAಡಿದೆ. ಬದಲಾವಣೆಯನ್ನು ನಿರಂತರ ಪ್ರಕ್ರಿಯೆಯಾಗಿ ಸ್ವೀಕರಿಸಿರುವ ನಾವು ತಂತ್ರಜ್ಞಾನವನ್ನು ಮಾನವೀಯಗೊಳಿಸಿ, ನೈತಿಕ ಮೌಲ್ಯಗಳಿಗೆ ಮಹತ್ವ ನೀಡಿ, ಸಸ್ಥಿರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದ್ದೇವೆ ಎಂದರು. ಗ್ರಂಥಾಲಯಗಳು ಜ್ಞಾನ ವಿಸ್ತಾರಕ್ಕೆ ಮಾತ್ರವಲ್ಲದೆ ಸಮಾಜದಲ್ಲಿ ಸಂಶೋಧನಾ ಮನೋಭಾವನೆ ಬೆಳೆಸುವ ಪ್ರಮುಖ ಕೇಂದ್ರಗಳಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಮಾಜಿಕ ಹೊಣೆಗಾರಿಕೆಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸುವ ದೃಢಸಂಕಲ್ಪ ನಮ್ಮದಲ್ಲಿದೆ ಎಂದರು.
      ಸಮಾರoಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಗ್ರಂಥಾಲಯಗಳು ಎಲ್ಲಾ ಸಂಸ್ಥೆಗಳ ಹೃದಯವಾಗಿವೆ. ಗ್ರಂಥಾಲಯಗಳು ದೇವಾಲಯ, ಚರ್ಚ್, ಮಸೀದಿಗಳಂತೆ ಸಮಾಜವನ್ನು ಸತ್ಮಾರ್ಗಕ್ಕೆ ನಡೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ. ಕಾಲಾನುಕ್ರಮದಲ್ಲಿ ಅವುಗಳ ರೂಪ ಬದಲಾಗಬಹುದು, ಸ್ಥಳಾಂತರವಾಗಬಹುದು ಆದರೆ ಅವುಗಳ ಮೂಲ ಉದ್ದೇಶ ಒಂದೇ, ಜ್ಞಾನವನ್ನು ಹಂಚುವುದು ಹಾಗೂ ಬುದ್ಧಿವಂತ, ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು. ವ್ಯಕ್ತಿಯ ಜ್ಞಾನವಿಕಾಸ, ಮೌಲ್ಯ ಸಂವರ್ಧನೆ ಮತ್ತು ಸಮಾಜದ ಸಕಾರಾತ್ಮಕ ಪರಿವರ್ತನೆಗೆ ಗ್ರಂಥಾಲಯಗಳು ನಿರಂತರವಾಗಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.

      ಕಾರ್ಯಕ್ರಮದಲ್ಲಿ ಪ್ರೊ.ಪಿ.ಆರ್.ಗೋಸ್ವಾಮಿ, ಪ್ರೊ.ಅಭಿಜಿತ್, ಪ್ರೊ.ಎ.ವೈ.ಆಸುಂಡಿ, ಪ್ರೊ.ಪಿ.ವಿ.ಕೊಣ್ಣೂರು, ಪ್ರೊ.ಸಂಪತ್ ಕುಮಾರ, ಪ್ರೊ.ಸಂತೋಷ ಕುಮಾರ, ಪ್ರೊ.ಶ್ರೀನಿವಾಸ ರಾಘವನ್, ಪ್ರೊ.ಕೆ.ಪಿ.ವಿಜಯಕುಮಾರ, ಪ್ರೊ.ಎಂ.ಚAದ್ರಶೇಖರ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ.ಎಲ್.ಲಕ್ಕಣ್ಣವರ, ಅಯಾಸ್ಲಿಕ್ ಅಧ್ಯಕ್ಷ ಪ್ರೊ.ನರೇಂದ್ರ ಲಹ್ಕರ, ಪ್ರೊ.ಕೇಶವ್, ಪ್ರೊ.ರಾಧಾಕೃಷ್ಣ, ಪ್ರೊ. ಶಾಂತಾದೇವಿ ಟಿ. ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಛತ್ತೀಸ್‌ಗಡ, ಈಶಾನ್ಯ ರಾಜ್ಯಗಳು ಸೇರಿದಂತೆ ವಿವಿಧ ರಾಜ್ಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ತಜ್ಞರು, ಸಂಶೋಧಕರು ಹಾಗೂ ವೃತ್ತಿಪರರು, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಸದಸ್ಯರು, ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #indi / vijayapur#Preserve local language and culture..!#Public News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      0
      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      January 9, 2026
      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

      January 9, 2026
      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      January 9, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.