• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      By fayazahamad

      January 10, 2026
      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ನಡು ಭಾಗದಲ್ಲಿ ಹಾದು ಹೋದ ರೇಲ್ವೆ ಮಾರ್ಗಕ್ಕೆ ಅಪಘಾತ ತಡೆಯಲು ಅಳವಡಿಸಲಾದ ರೇಲ್ವೆ ಗೇಟ್ ಫಾಟಕ್ ಮೂಲಕ ವಾಹನ ಸವಾರರು ಸಂಚರಿಸುವದು ಈ ಭಾಗದ ಜನರಿಗೆ ಈಗ ಸವಾಲಾಗಿ ಪರಿಣಮಿಸಿದೆ. ಬಹುದಿನಗಳಿಂದ ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
      ಇಲ್ಲಿನ ಪ್ರಸಿದ್ಧ ಪವಾಡ ಪುರುಷ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದ ಸಮೀಪದಲ್ಲೆ, ಗ್ರಾಮಕ್ಕೆ ಹೊಂದಿಕೊಂಡಿರುವ ಹಳೆಯ ಕಾಲದ ಈ ರೇಲ್ವೆ ಗೇಟ್‌ನಿಂದ ಈ ಹಿಂದೆ ಕಿರಿ ಕಿರಿಯಾಗಲಿ, ತೊಂದರೆ ಆಗಲಿ ಆಗಿರಲಿಲ್ಲ. ರೈಲುಗಳ ಓಡಾಟವೂ ಕಡಿಮೆ ಇತ್ತು. ಹೆಚ್ಚಿದ ವಾಹನಗಳ ಸಂಖ್ಯೆ ಯಿಂದಾಗಿ ಈ ರೇಲ್ವೆ ಕ್ರಾಸ್ ಮೂಲಕ ಈಗ ನಿತ್ಯ ನೂರಾರು ವಾಹನಗಳು, ಸಾವಿರಾರು ಜನರು ಸಂಚರಿಸುತ್ತಾರೆ. ಗ್ರಾಮದ ಜನರು, ಸಮೀಪದ ಲೋಣಿ. ಕೆ.ಡಿ, ಬರಗೂಡಿ ಗ್ರಾಮಸ್ಥರು ಇದೇ ಗೇಟ್ ದಾಟಿ ಸಂಚರಿಸಿ ೧೨ ಕಿ.ಮೀ. ದೂರದ ಇಂಡಿ ಪಟ್ಟಣ ತಲುಪುತ್ತಾರೆ.
      ಇತ್ತೀಚೆಗೆ ಬೈಕ್‌ಗಳ ಸಂಖ್ಯೆ ಹೆಚ್ಚಾಗಿದ್ದು ನಿತ್ಯ ಸಾವಿರಾರು ಬೈಕ್, ಸಾರಿಗೆ ಬಸ್, ಕಬ್ಬಿನ ಟ್ಯಾಕ್ಟರ್, ಖಾಸಗಿ ವಾಹನಗಳು ಈ ಗೇಟ್ ಮೂಲಕ ಸಂಚರಿಸುತ್ತಿವೆ. ಇತ್ತೀಚೆಗೆ ಜೋಡಿ ರೈಲು ಮಾರ್ಗ, ಈ ಮಾರ್ಗದಲ್ಲಿ ವಿದ್ಯುತ್ ಅಳವಡಿಸಿದ ದಿನದಿಂದ ಅಂತೂ ಈ ಭಾಗದಲ್ಲಿ ಗೂಡ್ಸ ರೈಲು ವಾಹನಗಳ ಓಡಾಟದ ಸಂಖ್ಯೆ ಹೆಚ್ಚಿದೆ. ಕೂಡಗಿ ಶಾಖೋತ್ಪನ್ನ ಘಟಕ್ಕೆ ನಿತ್ಯ ಕಲ್ಲಿದ್ದಲು ಪೂರೈಕೆ ಗೂಡ್ಸ ರೈಲು ಹಗಲಿರುಳು ಸಂಚಿಸುತ್ತವೆ. ಇದೇ ಗ್ರಾಮದ ರೈಲು ನಿಲ್ದಾಣದಲ್ಲಿ ಅಧಿಕ ಸಮಯದ ವರೆಗೆ ಗೂಡ್ಸ ರೈಲುಗಳ ನಿಲುಗಡೆಯಾಗಿತ್ತಿದೆ. ಪರಿಣಾಮ ಈ ಸ್ಥಳದಲ್ಲಿ ಮೇಲಿಂದ ಮೇಲೆ ರೇಲ್ವೆ ಗೇಟ್ ಹಾಕಲಾಗುತ್ತದೆ. ಇದರಿಂದ ಆಸ್ಪತ್ರೆಗೆ, ಶಾಲೆ ಕಾಲೇಜುಗಳಿಗೆ, ಸಂತೆ ಪೇಟೆಗೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಮೂಲಕ ಲಗುಬಗೆಯಿಂದ ಸಂಚರಿಸುವ ಪ್ರಯಾಣಿಕರಿಗೆ ಭಾರಿ ತೊಂದರೆಯಾಗಿದೆ.
      ಈ ರೇಲ್ವೆ ಗೇಟ್ ಬಳಿ ಎಡ ಹಾಗೂ ಬಲ ಬದಿಯಲ್ಲಿ ಜಾರು ರಸ್ತೆ ಇದೆ. ರೇಲ್ವೆ ಗೇಟ್ ತೆರೆದ ಬಳಿಕ ಹರಸಾಹಸದಿಂದ ಎತ್ತರದ ರೇಲ್ವೆ ಗೇಟ್ ತಲುಪಿದ ಎಲ್ಲ ವಾಹನಗಳು ದಾಟುವಾಗ ಈ ಗೇಟ್‌ಗೆ ಪಶ್ಚಿಮ ಭಾಗದಲ್ಲಿ ಅಳವಡಿಸಲಾದ ಕಬ್ಬಿಣದ ಹಾರೆಯ ಪಾಟಕ್ ಡೊಂಕಾಗಿದೆ. ಇದು ಎತ್ತರದ ವಾಹನಗಳಿಗೆ ನಿತ್ಯ ತಾಕುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಹಾರಿಯ ಕೆಳಭಾಗದಲ್ಲಿ ಹಲವು ತಿಂಗಳುಗಳಿಂದ ಕಾಲು ಭಾಗದ ರಸ್ತೆ ಬಂದ್ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗುತ್ತಿದೆ ಎಂದು ಲಚ್ಯಾಣ ಗ್ರಾಮದ ಶಿವಪುತ್ರ ವಾಡಿ ದೂರಿದ್ದಾರೆ.
      ಇದು ಅತ್ಯಂತ ಹಳೆಯದಾದ ಅಂದರೆ ಮೀಟರ್ ಗೇಜ್ ಇದ್ದಾಗಿನಿಂದಲೂ ಗುರ್ತಿಸಲಾದ ಕ್ರಾಸಿಂಗ್ ಸ್ಥಳವಾಗಿದೆ. ಈ ಸ್ಥಳದಲ್ಲಿ ನಿತ್ಯ ವಾಹನಗಳ ದಟ್ಟಣೆ ಹೆಚ್ಚಿರುತ್ತದೆ. ಪ್ರಸ್ತುತ ಕಬ್ಬು ಸಾಗಾಟದ ಸೀಜನ್ ಇರುವದಿರಿಂದ ಕಬ್ಬಿನ ಟ್ಯಾಕ್ಟರ್ ವಾಹನಗಳ ಓಡಾಟ ಹೆಚ್ಚಿದೆ. ಆದ್ದರಿಂದ ಅವಘಡ ಸಂಭವಿಸುವ ಮುನ್ನ ಸಂಬಂಧಿಸಿ ದಕ್ಷಿಣ ಪಶ್ವಿಮ ರೇಲ್ವೆ ವಿಭಾಗೀಯ ನಿಯಂತ್ರಕರು ಬೇಗನೇ ಈ ರೇಲ್ವೆ ಫಾಟಕ್ ಬದಲಾಯಿಸಿ ಹೊಸ ಫಾಟಕ್ ಅಳವಡಿಸಿ ವಾಹನ ಸವಾರರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಲಚ್ಯಾಣ, ಲೋಣಿ ಕೆ.ಡಿ. ಬರಗೂಡಿ, ಪಡನೂರ, ಅಹಿರಸಂಗ ಗ್ರಾಮದ ಜನರು, ರೈಲು ಪ್ರಯಾಣಿಕರು ಒತ್ತಾಯಿಸಿದ್ದಾರೆ.
      ತಾಲೂಕಿನ ಲಚ್ಯಾಣದಲ್ಲಿ ಅಂಕುಡೊಂಕಾದ ರೇಲ್ವೆ ಫಾಟಕ್, ಫಾಟಕ್ ಕೆಳಗೆ ಹಳಿ ಇಟ್ಟು ಕಾಲು ಭಾಗದ ರಸ್ತೆ ಬಂದ್ ಮಾಡಿದ ನೋಟ.

      Tags: #indi / vijayapur#Public News#State News#Villagers demand that the winding gate be repaired immediately#Voice Of Janata#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.