• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು -ಶಶಿಧರ ಕೋಸಂಭೆ

      By fayazahamad

      January 12, 2026
      0
      ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು -ಶಶಿಧರ ಕೋಸಂಭೆ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು
      -ಶಶಿಧರ ಕೋಸಂಭೆ

      ವಿಜಯಪುರ, ಜ.12 : ಮಕ್ಕಳು ಶಾಲಾ ಹಂತದಲ್ಲಿಯೇ ವಿಷಯ ಗ್ರಹಿಕೆಗೆ ಪ್ರತಿಯೊಂದನ್ನು ಪ್ರಶ್ನಿಸುವ ಮುಕ್ತ ಅವಕಾಶ ಇರುವುದರಿಂದ ಎಲ್ಲ ಅರಿಯಬೇಕೆಂಬ ಎಂಬ ಕುತೂಹಲಿಗಳಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಭೆ ಅವರು ಹೇಳಿದರು.

      ಸೋಮವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಆಯೋಜಿಸಲಾದ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,ಮಕ್ಕಳು ದೇಶದ ಭವಿಷ್ಯವಾಗಿದ್ದು,ಮಕ್ಕಳಿಗೆ ಸುರಕ್ಷಿತ ಪರಿಸರ, ಗುಣಮಟ್ಟದ ಶಿಕ್ಷಣ, ಆರೋಗ್ಯ ಹಾಗೂ ಗೌರವಯುತ ಜೀವನ ಒದಗಿಸುವುದು ಸಮಾಜದ ಒಟ್ಟಾರೆ ಜವಾಬ್ದಾರಿಯಾಗಿದೆ. ಮಕ್ಕಳ ಮೇಲೆ ನಡೆಯುವ ಯಾವುದೇ ರೀತಿಯ ಶೋಷಣೆ, ನಿರ್ಲಕ್ಷ್ಯ ಮತ್ತು ಹಿಂಸೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.

      ಮಕ್ಕಳಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳು ಸಕಾಲದಲ್ಲಿ ದೊರಕುವಂತೆ ನೋಡಿಕೊಳ್ಳಬೇಕು.ಅದರಂತೆ ಮಕ್ಕಳ ಸುರಕ್ಷತೆ ಅವರ ಭವಿಷ್ಯ ಉಜ್ವಲಗೊಳ್ಳಲು ಹಾಗೂ ಇನ್ನಿತರ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಮಹತ್ವದ ಉದ್ದೇಶ ಆಯೋಗದ ದೂರದೃಷ್ಠಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

      ಮಕ್ಕಳ ಸಮಸ್ಯೆಗಳನ್ನು ಆಲಿಸಿ,ಅವರ ಬೇಡಿಕೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕಾಳಜಿಪೂರ್ವಕವಾಗಿ ಆಲಿಸಿ ಪರಿಹರಿಸಬೇಕು. ಯಾವುದೇ ಸಮಸ್ಯೆಗಳಿಗೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಅವರು ಹೇಳಿದರು. ಮಕ್ಕಳ ಅಭಿಪ್ರಾಯಗಳಿಗೆ ಮಹತ್ವ ನೀಡುವಂತಹ ವೇದಿಕೆಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
      ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್. ಹಾಗರಗಿ ಅವರು ಮಾತನಾಡಿ, ಮಕ್ಕಳ ರಕ್ಷಣಾ ಕಾಯ್ದೆಗಳು, ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಶಿಕ್ಷಣದ ಮಹತ್ವ ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದ ಅವರು, ಮಕ್ಕಳೊಂದಿಗೆ ನೇರ ಸಂವಾದ ನಡೆಸಿ ಮಕ್ಕಳ ಪ್ರಶ್ನೆಗಳಿಗೆ ಪರಿಹಾರ‌ ನೀಡುವ ಮೂಲಕ ಅನೇಕ ವಿಷಯಗಳ ಕುರಿತು ತಿಳಿಸಿದರು.,ಈ ಕಾರ್ಯಕ್ರಮವು ಮಕ್ಕಳ ಹಕ್ಕುಗಳ ಕುರಿತು ಅರಿವು‌ ಮೂಡಿಸಲು ಹಾಗೂ ಮಕ್ಕಳ ಹಕ್ಕುಗಳು, ರಕ್ಷಣೆ ಕ್ರಮ ಕೈಗೊಳ್ಳುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
      ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೆ.ಕೆ ಚವ್ಹಾಣ, ಅಲ್ಪಸಂಖ್ಯಾತರ ಇಲಾಖೆ ಉಪನಿರ್ದೇಶಕರಾದ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಟಿ.ಎಸ್ ಕೊಲ್ಹಾರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರರಾದ ಬಸಮ್ಮ ಹತ್ರಕಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ಮಕ್ಕಳ ರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

      Tags: #Children should have a questioning attitude - Shashidhar Kosambha#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.