• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜರ್ಮನಿಯ ಫೆಡರಲ್ ಚಾನ್ಸಲರ್ ರಾಜ್ಯ ಭೇಟಿ: ಖಾಸಗಿ ಕಾರ್ಯಕ್ರಮಕ್ಕೂ ಬಿಜೆಪಿಯ ರಾಜಕೀಯ ನಾಚಿಕೆಗೇಡಿತನ

      Voiceofjanata.in

      January 14, 2026
      0
      ಜರ್ಮನಿಯ ಫೆಡರಲ್ ಚಾನ್ಸಲರ್ ರಾಜ್ಯ ಭೇಟಿ: ಖಾಸಗಿ ಕಾರ್ಯಕ್ರಮಕ್ಕೂ ಬಿಜೆಪಿಯ ರಾಜಕೀಯ ನಾಚಿಕೆಗೇಡಿತನ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಜರ್ಮನಿಯ ಫೆಡರಲ್ ಚಾನ್ಸಲರ್ ರಾಜ್ಯ ಭೇಟಿ: ಖಾಸಗಿ ಕಾರ್ಯಕ್ರಮಕ್ಕೂ ಬಿಜೆಪಿಯ ರಾಜಕೀಯ ನಾಚಿಕೆಗೇಡಿತನ

      DesK News : ಜರ್ಮನಿಯ ಫೆಡರಲ್ ಚಾನ್ಸಲರ್ ಗೌರವಾನ್ವಿತ ಶ್ರೀ ಫ್ರಿಡ್ರಿಕ್ ಮೆರ್ಝ್ ಅವರ ರಾಜ್ಯ ಭೇಟಿ ಸಂಪೂರ್ಣವಾಗಿ ಖಾಸಗಿ ಹಾಗೂ ಪೂರ್ವನಿಗದಿಯಾಗಿತ್ತು. ಜರ್ಮನಿ ಮೂಲದ ಬಾಷ್ (Bosch) ಕಂಪೆನಿ ಮತ್ತು ಐಐಎಸ್‌ಸಿ (IISc)ಗೆ ಭೇಟಿ ನೀಡುವುದಷ್ಟೇ ಅವರ ಉದ್ದೇಶವಾಗಿತ್ತು. ರಾಜ್ಯ ಸರ್ಕಾರದೊಂದಿಗೆ ಯಾವುದೇ ಅಧಿಕೃತ ಸಭೆ, ಮಾತುಕತೆಗಳೇ ಇರಲಿಲ್ಲ!

      ಅಧಿಕೃತ ಕಾರ್ಯಕ್ರಮಗಳೇ ಇಲ್ಲದಿದ್ದಾಗ ಮುಖ್ಯಮಂತ್ರಿ ಅವರ ಹಾಜರಾತಿ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಂತಹ ಕಾರ್ಯಕ್ರಮಗಳು ಇದ್ದಿದ್ದರೆ, ಮಾನ್ಯ ಮುಖ್ಯಮಂತ್ರಿಗಳೇ ಸ್ವತಃ ಅವರನ್ನು ಸ್ವಾಗತಿಸುತ್ತಿದ್ದರು ಎಂಬ ಸತ್ಯವನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಮರೆಮಾಚುತ್ತಿದೆ.

      ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಸರ್ಕಾರದ ಪರವಾಗಿ ಶಿಷ್ಟಾಚಾರದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಸ್ವಾಗತ-ಬೀಳ್ಕೊಡುಗೆ ನೆರವೇರಿಸಲಾಯಿತು.

      ಅಂತಾರಾಷ್ಟ್ರೀಯ ಅತಿಥಿಯೊಬ್ಬರು ಖಾಸಗಿ ಭೇಟಿಯನ್ನೂ ರಾಜಕೀಯ ಲಾಭಕ್ಕಾಗಿ ಬಳಸಲು ಯತ್ನಿಸುವ ಬಿಜೆಪಿಯ ನಡೆ ಖಂಡನೀಯ. ರಾಜ್ಯದ ಗೌರವದ ವಿಚಾರದಲ್ಲಿ ರಾಜಕೀಯ ಮಾಡುವುದು ನಾಚಿಕೆಗೇಡಿತನ. ಕರ್ನಾಟಕ ಇದನ್ನು ಒಪ್ಪುವುದಿಲ್ಲ!

      @siddaramaiah @BJP4Karnataka

      Tags: #Federal Chancellor of Germany's state visit: BJP's political embarrassment even for a private event#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಜರ್ಮನಿಯ ಫೆಡರಲ್ ಚಾನ್ಸಲರ್ ರಾಜ್ಯ ಭೇಟಿ: ಖಾಸಗಿ ಕಾರ್ಯಕ್ರಮಕ್ಕೂ ಬಿಜೆಪಿಯ ರಾಜಕೀಯ ನಾಚಿಕೆಗೇಡಿತನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.