• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

      Voiceofjanata.in

      January 14, 2026
      0
      ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

      ವಿಜಯಪುರ ಜ.13 : ಜಿಲ್ಲೆಯ ಕ್ರೀಡಾ ಶಾಲೆಗಳಿಗೆ 2026-27ನೇ ಸಾಲಿಗೆ ಅಥ್ಲೆಟಿಕ್, ವಾಲಿಬಾಲ್, ಬಾಸ್ಕೆಟ್‌ಬಾಲ್, ಜುಡೋ, ಕುಸ್ತಿ, ಕಬಡ್ಡಿ, ಖೋಖೋ, ಹಾಕಿ, ಸೈಕ್ಲಿಂಗ್, ಫುಟಬಾಲ್, ಜಿಮ್ನಾಸ್ಟಿಕ್, ಫೆನ್ಸಿಂಗ್, ಆರ್ಚರಿ ಅಭ್ಯರ್ಥಿಗಳ ಆಯ್ಕೆಗೆ ಜ.16ರಿಂದ 23ರವರೆಗೆ 13 ತಾಲೂಕುಗಳಲ್ಲಿ ಬೆಳಿಗ್ಗೆ 9-30ರಿಂದ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.

      ಜ.16ರಂದು ಸಿಂದಗಿ ಸರಕಾರಿ ಪ್ರೌಢಶಾಲೆ ಆವರಣ ಚಿಕ್ಕಸಿಂದಗಿಯಲ್ಲಿ ಹಾಗೂ ಜ.17ರಂದು ದೇವರಹಿಪ್ಪರಗಿಯ ಬಿಎಲ್‌ಡಿಇ ಕಾಲೇಜ್ ಮೈದಾನದಲ್ಲಿ, ತರಬೇತುದಾರರಾದ ಶಂಕಲರ ಸಾನಪ (ಮೊ:9972074147), ಜ.19ರಂದು ಬಬಲೇಶ್ವರದ ಶ್ರೀ ಶಾಂತವೀರ ಪ್ರೌಢಶಾಲೆ ಮೈದಾನದಲ್ಲಿ ತರಬೇತುದಾರರಾದ ಬಸವರಾಜ ಬೆಳ್ಳುಬ್ಬಿ (ಮೊ: 9972691179) ಹಾಗೂ ತಿಕೋಟಾ ತಾಲೂಕಿನ ಅರಕೇರಿ ಸರಕಾರಿ ಪ್ರೌಢಶಾಲೆಯಲ್ಲಿ ತರಬೇತುದಾರರಾದ ಸಲ್ಲಾವುದ್ದಿನ ಮಳಗಿ ಹಾಗೂ ಯಲ್ಲಪ್ಪ ಜಂಪ್ಲೆ (ಮೊ: 9901747866), ಆಲಮೇಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತರಬೇತುದಾರರಾದ ಸದಾಶಿವ ಅಮರಪ್ಪಗೋಳ (ಮೊ:9742681994) ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

      ಜ.20ರಂದು ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ತರಬೇತುದಾರರಾದ ಯಲ್ಲಪ್ಪ ಜಂಪ್ಲೆ (ಮೊ:9845007342), ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತುದಾರರಾದ ಪಿ.ಕೆ.ಹಸನಕರ್ (ಮೊ:8147818658), ಜ.21ರಂದು ಚಡಚಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತುದಾರರಾದ ಸಲ್ಲಾವುದ್ದಿನ ಮಳಗಿ ಹಾಗೂ ಯಲ್ಲಪ್ಪ ಜಂಪ್ಲೆ (ಮೊ: 9901747866), ಜ.22 ರಂದು ನಿಡಗುಂದಿ ಸರಕಾರಿ ಪ್ರೌಢಶಾಲೆ ಮಣಗೂರನಲ್ಲಿ ತರಬೇತುದಾರರಾದ ಮಹ್ಮದರಫಿ ನದಾಪ್ (ಮೊ: 9886115909), ಮುದ್ದೇಬಿಹಾಳ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ತರಬೇತುದಾರರಾದ ಸದಾಶಿವ ಅಮರಪ್ಪಗೋಳ (ಮೊ:9742681994) ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

      ಜ.23ರಂದು ಬಸವನಬಾಗೇವಾಡಿ ಶ್ರೀ ಬಸವೇಶ್ವರ ಪಿಯು ಕಾಲೇಜ್ ಮೈದಾನದಲ್ಲಿ ತರಬೇತುದಾರರಾದ ಮಹ್ಮದರಫಿ ನದಾಪ್ (ಮೊ: 9886115909),ಕೊಲ್ಹಾರ ಸರ್ಕಾರಿ ಪ್ರೌಢಶಾಲೆಯಲ್ಲಿ ತರಬೇತುದಾರರಾದ ಅಲ್ಕಾ ಎನ್. ಫಡತರೆ ಹಾಗೂ ರಮೇಶ ರಾಠೋಡ (ಮೊ: 9448234883) ಹಾಗೂ ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಲಾಖೆಯ ಎಲ್ಲ ತರಬೇತುದಾರರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತರಬೇತುದಾರರ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#Selection Process of Candidates for District Sports School-Hospitality#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜಿಲ್ಲಾ ಕ್ರೀಡಾ ಶಾಲೆ-ನಿಲಯಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.