• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!

      Voiceofjanata.in

      January 15, 2026
      0
      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!

      ವಿಜಯಪುರ : ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದÀ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.

      ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ 15000ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ವಾಟ್ಸಾಪ್ ಹಾಗೂ ಎಸ್.ಎಂ.ಎಸ್ ಮೂಲಕ ಮುಂಚಿತವಾಗಿ ತಿಳಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರು ನೋಂದಣಿ ಕಾರ್ಯಕ್ಕೆ ಕ್ರಮವಹಿಸಬೇಕು. ಉದ್ಯೋಗಾಕಾಂಕ್ಷಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೋಂದಣಿಗಾಗಿ ಸೃಜಿಸಲಾದ ಪೋರ್ಟಲ್ ಅಥವಾ ಲಿಂಕ್ ಬಗ್ಗೆ ವ್ಯಾಪಕ ಪ್ರಚಾರಗೊಳಿಸಬೇಕು. ಜಿಲ್ಲಾದಾದ್ಯಂತ ಇರುವ ವಿವಿಧ ಕಾಲೇಜುಗಳಿಗೆ ಮಾಹಿತಿ ನೀಡಬೇಕು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಮುಂಚಿತವಾಗಿ ಹಾಗೂ ಮೇಳದ ದಿನ ನೋಂದಣಿಗೆ ಅವಕಾಶ ಕಲ್ಪಿಸಬೇಕು.

      ಉದ್ಯೋಗ ಮೇಳದ ಸ್ಥಳ,ವಿಳಾಸ ವಿವರ ಹಾಗೂ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 130 ಉದ್ಯೋಗದಾತ ಕಂಪನಿಗಳು ಆಗಮಿಸುವ ಸಂಭವವಿರುವ ಹಿನ್ನೆಲೆಯಲ್ಲಿ ಆಯಾ ಕಂಪನಿಯ ಸಂದರ್ಶನ ಕೊಠಡಿ ಸೇರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ ಇಲ್ಲದೇ ಇರುವುದರಿಂದ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಸ್ಥಳೀಯ ಕಸ ವಿಲೇವಾರಿ ವಾಹನ ಮೂಲಕ, ಕರಪತ್ರ, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಪ್ರಚಾರ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

      ಈ ಮೇಳದ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನೀರ್ವಹಿಸಬೇಕು ಉದ್ಯೋಗ ಮೇಳದಲ್ಲಿ ಯಾವುದೇ ಸಮಸ್ಯೆಬಾರದಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಿ ಯಾವುದೇ ಗೊಂದಲಗಳಿಗೆ ಪರಿಹಾರ ಸೂಚಿಸುವಚ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿ ಹಾಗೂ ಉಪ ಸಮಿತಿ ರಚಿಸಿದ್ದು ಸಮಿತಿಗೆ ವಹಿಸಿದ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಮೇಳದ ಸ್ಥಳದಲ್ಲಿ ಆಗಮನ,ನಿರ್ಗಮನ ನೋಂದಣಿ ಮಾಹಿತಿ ಮಾರ್ಗದರ್ಶನಕ್ಕೆ ಮಳಿಗೆಗಳು ಸ್ಥಾಪಿಸಿ ಯಾವುದೇ ಗೊಂದಲವಾಗದAತೆ ನಿರ್ವಹಿಸಿ, ವೇದಿಕೆ ಸಿದ್ದತೆ ಅಗತ್ಯ ವೈದ್ಯಕೀಯ ವ್ಯವಸ್ಥೆ, ಅಂಬುಲೆನ್ಸ, ಅಗ್ನಿ ಶಾಮಕ ವಾಹನ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

      ಈ ಸಂಧರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯP ಮೆಕ್ಕಳಕಿ, ಜಿಲ್ಲಾ ನಗರಾಭಿವೃÈದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ ಸೌದಾÀಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮಹಾತೇಂಶ ಬಾಗೇವಾಡಿ ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಅಸೋಷಿಯೇಶನ್ ಅಧ್ಯಕ್ಷರಾದ ಎಸ್.ವಿ. ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾಗಳ ಅಧ್ಯಕ್ಷರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!#indi / vijayapur#Job Fair in Vijayapura on 27th..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.inCrime
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.