• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      Voiceofjanata.in

      January 15, 2026
      0
      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ವಿಜಯಪುರ : ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ, ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆಯ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿರುವ ಅವರು, ದಿ.೨೨ ರಿಂದ ದಿ.೩೧ ರವರೆಗೆ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಮುಂದಾಗಿದೆ, ರಾಜ್ಯದಲ್ಲಿ ಗಂಭೀರವಾದ ಸಮಸ್ಯೆಗಳಿವೆ, ಪ್ರಮುಖವಾಗಿ ಒಳ ಮೀಸಲಾತಿ ವಿಷಯವಾಗಿ ಆಗಿರುವ ಗೊಂದಲಗಳ ನಿವಾರಣೆಗಾಗಿ, ರಾಜ್ಯದಲ್ಲಿ ಖಾಲಿ ಇರುವ ೨.೭೩ ಲಕ್ಷ ಹುದ್ದೆ ಭರ್ತಿಯ ಬಗ್ಗೆ ಮಹತ್ವದ ತೀರ್ಮಾನ ಇರಿಸುವ ಬಗ್ಗೆ, ನೀರಾವರಿ ಯೋಜನೆಗಳ ಬಗ್ಗೆ ಹಾಗೂ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಚರ್ಚೆಗೆ ವಿಶೇಷ ಅಧಿವೇಶನ ಕರೆಯುವುದನ್ನು ಬಿಟ್ಟು ಯೋಜನೆ ಹೆಸರು ಬದಲಾವಣೆ ಯಾಗಿರುವ ಬಗ್ಗೆ ಖಂಡನಾ‌ ನಿರ್ಣಯ ಮಂಡಿಸಲು ವಿಶೇಷ ಅಧಿವೇಶನ ಕರೆಯುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಅಧಿವೇಶನದ ಆಶಯಗಳನ್ನೇ ಗಾಳಿಗೆ ತೂರುತ್ತಿದೆ.

      ಈ ಹಿಂದೆಯೂ ವಿಶೇಷ ಅಧಿವೇಶನಗಳು ನಡೆದಿದ್ದವು,
      ಉದಾಹರಣೆಗೆ ಅವಲೋಕಿಸುವುದಾದರೆ ೧೯೯೧ ರ ಡಿ.೧ ರಂದು ದಿ.ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕಾವೇರಿ ಸುಗ್ರೀವಾಜ್ಞೆ ಕಾವೇರಿ ವಿಷಯವಾಗಿ ಮಧ್ಯಂತರ ತೀರ್ಪು ವಿರೋಧಿಸಿ ಸುಗ್ರೀವಾಜ್ಞೆ ಹೊರಡಿಸಲು,
      ೧೯೯೭ ರ ಆಗಸ್ಟ್ ೨ ರಂದು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ವೇಳೆ
      ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಕಲಾಪ, ಕಾವೇರಿ ಬಿಕ್ಕಟ್ಟು ವಿಷಯವಾಗಿ ನೀರು ಬಿಡಲು ಅಸಾಧ್ಯದ ನಿರ್ಣಯ ಮಂಡಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ಟೋಬರ್ ೩, ೨೦೦೨ ರಂದು, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ೨೦೦೬ ರ ಸೆ.೪ ರಂದು ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭಿಸುವ ನಿಟ್ಟಿನಲ್ಲಿ ಹೀಗೆ ಹಲವಾರು ಮಹತ್ವದ ಕಾರಣಗಳಿಗಾಗಿ ೧೧ ವಿಶೇಷ ಅಧಿವೇಶನಗಳು ನಡೆದಿವೆ, ಆದರೆ ಮಹತ್ವದ ಉದ್ದೇಶವಿಲ್ಲದೇ ನಡೆಯುತ್ತಿರುವ ಪ್ರಥಮ ಅಧಿವೇಶನ ಇದಾಗಿದೆ ಎಂಬುದು ತೋರುತ್ತಿದೆ.

      ಒಳ ಮೀಸಲಾತಿ ಗೊಂದಲದಿಂದಾಗಿ ಖಾಲಿ ಹುದ್ದೆಗಳು ಭರ್ತಿಯಾಗುತ್ತಿಲ್ಲ, ಬಡ್ತಿ ಸೌಲಭ್ಯ ನಿಂತು ಹೋಗಿದೆ, ಶಿಕ್ಷಣ ಇಲಾಖೆಯಲ್ಲಿ ೬೯,೮೦೦ ಹುದ್ದೆ, ಆರೋಗ್ಯ ಇಲಾಖೆಯಲ್ಲಿ ೩೪ ಸಾವಿರಕ್ಕೂ ಅಧಿಕ ಹುದ್ದೆ ಖಾಲಿ ಇವೆ.

      ರಾಜ್ಯದಲ್ಲಿ ಒಳ ಮೀಸಲಾತಿ ಗೊಂದಲ ನಿವಾರಣೆಗಾದರೂ ವಿಶೇಷ ಅಧಿವೇಶನ ಕರೆದರೆ ಸರ್ಕಾರದ‌ ನಡೆಯನ್ನು ನಾವು ಸ್ವಾಗತಿಸುತ್ತಿದ್ದೆವು, ನೀರಾವರಿ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿವೇಶನ ಕರೆಯಬೇಕಿತ್ತು, ಆದರೆ ಈ ಎಲ್ಲ ಮಹತ್ವದ ಅಂಶ ಬಿಟ್ಟು ರಾಜಕೀಯ ಹಠ ಸಾಧಿಸಿಕೊಳ್ಳಲು ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ ಎಂದು ಕಾರಜೋಳ ಹೇಳಿದ್ದಾರೆ.

      Tags: #indi / vijayapur#It is not right to call a special session against the name change issue of Narega scheme#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.