• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್ ಸಿಪಿ/ಟಿಎಸ್‌ಪಿ ಮಾಸಿಕ ಸಭೆ ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ

      Voiceofjanata.in

      January 16, 2026
      0
      ಎಸ್ ಸಿಪಿ/ಟಿಎಸ್‌ಪಿ ಮಾಸಿಕ ಸಭೆ ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಸಿಪಿ/ಟಿಎಸ್‌ಪಿ ಮಾಸಿಕ ಸಭೆ

      ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ

      ವಿಜಯಪುರ.ಡಿ.16 :ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಟಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.

      ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

      ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಯೋಜನೆಯ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.

      ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಎಸ್ ಸಿಪಿ-ಟಿಎಸ್‌ಪಿ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಹಾಜರಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.ಈ ಯೋಜನೆಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಿಯಾ ಯೋಜನೆ ರೂಪಿಸಿಕೊಂಡು ನಿಗದಿತ ಕಾಲಾವಧಿಯೊಳಗೆ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕು ಎಂದು ಅವರು ಸೂಚಿಸಿದರು.

      ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಗಳಡಿ ನಿಗದಿತ ಯೋಜನೆಗಳ ಪ್ರಗತಿ ಸಾಧಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಯೋಜನೆ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ತಲುಪಿಸಬೇಕು.ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಬಾಕಿ ಉಳಿಸಿಕೊಳ್ಳದೇ ನಿಗದಿ ಗುರಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ತೋಟಗಾರಿಕೆ,ಮೀನುಗಾರಿಕಾ, ಪಶುಸಂಗೋಪನಾ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಡಿಸೆಂಬರ್-2025ರ ಅಂತ್ಯದವರೆಗೆ ಸಾಧಿಸಿದ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರಾಹುಲ ಭಾವಿದೊಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ, ಸಾರ್ವಜನಿಕ ಮತ್ತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೊಳ್ಳಿ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#SCP/TSP Monthly Meeting Achieve the target within the stipulated time- Dr.Audrama instructions to the officers#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಎಸ್ ಸಿಪಿ/ಟಿಎಸ್‌ಪಿ ಮಾಸಿಕ ಸಭೆ ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.