• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      Voiceofjanata.in

      January 17, 2026
      0
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      Desk News :ಮಾಜಿ‌ ಸಚಿವ, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.

      ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ.

      ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!Former minister Bhimanna Khandre is no more..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.