• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತನ್ನ ಹುಳುಕು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ..!

      Voiceofjanata.in

      January 23, 2026
      0
      ತನ್ನ ಹುಳುಕು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ..!
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ತನ್ನ ಹುಳುಕು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ..!

      ವಿಜಯಪುರ : ರಾಜ್ಯಪಾಲರು ತಮ್ಮ ಭಾಷಣ ಪೂರ್ಣಗೊಳಿಸಿ ಹೊರಟ ವೇಳೆ ಅವರನ್ನು ಅಡ್ಡಗಟ್ಟಿ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಲೇ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಒಬ್ಬ ಜನಹಿತ ಚಿಂತನೆಯ ರಾಜ್ಯಪಾಲರು, ದಲಿತ ವರ್ಗಕ್ಕೆ ಸೇರಿದ ಮಹಾನ್ ನಾಯಕನನ್ನು ಒಂದು ರೀತಿ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ, ಈ ಹಿಂದೆಯೂ ಅವರಿಗೆ ಅಗೌರವ ತೋರುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಆಗ ಕಾಂಗ್ರೆಸ್ ಸದಸ್ಯರೊಬ್ಬರು ಬಾಂಗ್ಲಾ ರೀತಿಯಲ್ಲಿ ದಾಳಿ ಮಾಡುವೆ ಎಂದು ಹೇಳಿದ್ದರು, ಈಗ ಅದು ನಿಜವಾಗಿದೆ, ಈ ಕಾಂಗ್ರೆಸ್ ಶಾಸಕರಿಗೆ ಸಂವಿಧಾನ ಹಾಗೂ ಸಾಂವಿಧಾನಿಕ ಹುದ್ದೆಯ ಮೇಲೆ ಗೌರವವಿಲ್ಲ ಎಂಬುದು ತೋರುತ್ತಿದೆ, ಈ ರೀತಿ ರಾಜ್ಯಪಾಲರಿಗೆ ಅಗೌರವ ತೋರಿರುರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದೊಡ್ಡ ದ್ರೋಹ, ಕಾಂಗ್ರೆಸ್ ನಾಯಕರು ನಮ್ಮ ರಾಜ್ಯದ ಘನತೆಗೂ ಸಹ ಕುಂದು ತಂದಿದ್ದಾರೆ ಎಂದು ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
      ರಾಜ್ಯಪಾಲರು ಯಾವುದೇ ಪಕ್ಷದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು. ಸರ್ಕಾರದ ತಯಾರಿಸಿದ ಪಠ್ಯವನ್ನು ಯಾಂತ್ರಿಕವಾಗಿ ಓದಲೇಬೇಕು ಎಂಬ ನಿಯಮ ಸಂವಿಧಾನದಲ್ಲಿಲ್ಲ. ಸಂವಿಧಾನದ ವಿಧಿ ೧೬೩, ೧೭೫ ಮತ್ತು ೧೭೬ ರಾಜ್ಯಪಾಲರಿಗೆ ವಿವೇಚನಾಧಿಕಾರ ನೀಡುತ್ತವೆ. ತಪ್ಪು, ಅಸಂಬದ್ಧ ಅಥವಾ ಸಂವಿಧಾನ ವಿರೋಧಿ ಅಂಶಗಳನ್ನು ಓದದೇ ಬಿಡುವುದು ರಾಜ್ಯಪಾಲರ ಸಂವಿಧಾನಾತ್ಮಕ ಹಕ್ಕು, ಈ ಹಕ್ಕಿನ ಅಡಿಯಲ್ಲಿಯೇ ಕರ್ತವ್ಯ ನಿರ್ವಹಣೆ ಮಾಡಿದ್ದು ತಪ್ಪೇ? ಸಂವಿಧಾನ ಬದ್ಧವಾಗಿ ನಡೆದುಕೊಂಡ ರಾಜ್ಯಪಾಲರಿಗೆ ಈ ರೀತಿ ಅಗೌರವ ತೋರುವುದು ಅಕ್ಷಮ್ಯ ಅಪರಾಧ, ಸಾಂವಿಧಾನಿಕವಾಗಿ ಗೌರವಯುತ ರಾಜ್ಯಪಾಲರನ್ನು ನಾವು `ಘನತೆವೆತ್ತ’ ರಾಜ್ಯಪಾಲರು ಎಂದು ಕರೆಯುತ್ತೇವೆ, ಆದರೆ ಈ ಕಾಂಗ್ರೆಸ್‌ನವರು ರಾಜ್ಯಪಾಲರಿಗೆ ಅಗೌರವ ತೋರುವ ಕೆಲಸ ಮಾಡಿದ್ದಾರೆ, ಕೂಡಲೇ ರಾಜ್ಯಪಾಲರಿಗೆ ಅಗೌರವ ತೋರಿದ ಎಲ್ಲ ಕಾಂಗ್ರೆಸ್ ಸದಸ್ಯರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿ ಶಿಸ್ತುಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

      ಅಭಿವೃದ್ಧಿ ವೈಫಲ್ಯ, ಭ್ರಷ್ಟಾಚಾರ ಹಗರಣಗಳು ಮತ್ತು ಆಡಳಿತ ದೌರ್ಬಲ್ಯಗಳನ್ನು ಮುಚ್ಚಿಹಾಕಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ಇದು ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ನೇರ ದಾಳಿ ಮತ್ತು ರಾಜಕೀಯ ಹತಾಶೆಯ ಪ್ರತಿಫಲವಾಗಿದೆ ಎಂದು ಕಾರಜೋಳ ಹೇಳಿದ್ದಾರೆ.

      Tags: #indi / vijayapur#Public News#State News#The Congress government is using the governor's speech as a political weapon to cover up its cover.#Today News#VOICE OF JANATA (VOJ-VOJ)#Voice Of Janata Desk News#Voiceofjanata.in#ತನ್ನ ಹುಳುಕು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.