• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕೂಡಲೇ ಸರ್ಕಾರವನ್ನು ವಿಸರ್ಜನೆ ಮಾಡಿದರೆ ರಾಜ್ಯಕ್ಕೆ ಒಳಿತು : ಸಂಸದ ರಮೇಶ 

      Voiceofjanata.in

      January 23, 2026
      0
      ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕೂಡಲೇ ಸರ್ಕಾರವನ್ನು ವಿಸರ್ಜನೆ ಮಾಡಿದರೆ ರಾಜ್ಯಕ್ಕೆ ಒಳಿತು : ಸಂಸದ ರಮೇಶ 
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕೂಡಲೇ ಸರ್ಕಾರವನ್ನು ವಿಸರ್ಜನೆ ಮಾಡಿದರೆ ರಾಜ್ಯಕ್ಕೆ ಒಳಿತು : ಸಂಸದ ರಮೇಶ 

      ವಿಜಯಪುರ : ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ, ಕೂಡಲೇ ಸರ್ಕಾರವನ್ನು ವಿಸರ್ಜನೆ ಮಾಡಿದರೆ ರಾಜ್ಯಕ್ಕೆ ಒಳಿತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ, ಅಭಿವೃದ್ಧಿಯಂತೂ ಎಂದೋ ಮರೀಚಿಕೆಯಾಗಿದೆ, ಜನಸ್ಪಂದನೆ ಗಗನ ಕುಸುಮವಾಗಿದೆ.
      ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಮುರಾಬಟ್ಟೆ ಆಗಿ ಹೋಗಿದೆ, ಮಹಿಳೆಯರಿಗೆ ಸುರಕ್ಷಿತವಾದ ವಾತಾವರಣವಿಲ್ಲ, ಅನೇಕ ಬಾಲಕಿಯರ ಮೇಲೆ ದೌರ್ಜನ್ಯ ನಡೆಯುತ್ತಿದೆ, ಗೂಂಡಾಗಳು ತಾಂಡವವಾಡುತ್ತಿದ್ದಾರೆ, ಡ್ರಗ್ಸ್ ಧಂಧೆ ವ್ಯಾಪಕವಾಗಿದೆ, ಮಂತ್ರಿಗಳು ಹಾಗೂ ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಗಳೇ ದುರ್ನಡತೆ ಮಾಡುತ್ತಿದ್ದು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಅವ್ಯವಸ್ಥೆಯ ಆಗರವಾಗಿದ್ದು ಕೂಡಲೇ ಸರ್ಕಾರವನ್ನು ವಿಸರ್ಜಿಬೇಕು, ಆದರೆ ನಾಚಿಕೆ ಇಲ್ಲದ ಸಿದ್ದರಾಮಯ್ಯ ಅಧಿಕಾರದ ನಿದ್ದೆಯಲ್ಲಿದ್ದಾರೆ, ಅತ್ತ ಡಿಸಿಎಂ ಶಿವಕುಮಾರ್ ಅಧಿಕಾರ ದಾಹದಲ್ಲಿ ಪರಿತಪಿಸುತ್ತಿದ್ದಾರೆ, ಇವರಿಗೆ ಜನರ ಚಿಂತೆ ಮಾತ್ರ ಎಳ್ಳಷ್ಟೂ ಇಲ್ಲ, ಸಚಿವರು ಭ್ರಷ್ಟಚಾರದಲ್ಲಿ ತೊಡಗಿದ್ದಾರೆ, ಉಗ್ರರಿಗೆ ರಾಜ್ಯದಲ್ಲಿ ಆಶ್ರಯ ಕೊಟ್ಟವರು ಯಾರು? ಅದರತ್ತ ಸ್ವಲ್ಪವೂ ಕಾಳಜಿ ಇಲ್ಲದ ಈ ಕಾಂಗ್ರೆಸ್ ನಾಯಕರು ವಿನಾಕಾರಣ ಪ್ರಧಾನಿ ಮೋದಿಜಿ ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ, ಕುಸಿದು ಹೋಗಿರುವ ಆಡಳಿತ ವ್ಯವಸ್ಥೆ ಹೇಗೆ ಸರಿದಾರಿಗೆ ತರಬೇಕು ಎಂಬ ಬಗ್ಗೆ ಒಂದAಶವೂ ಕಾಳಜಿ ಹೊಂದದ ಈ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸಂದಾಯವಾಗಬೇಕಿದ್ದ ಅನುದಾನ ನುಂಗಿ ನೀರು ಕುಡಿದಿದೆ ಎಂದು ಜಿಗಜಿಣಗಿ ಟೀಕಾ ಪ್ರಹಾರ ನಡೆಸಿದ್ದಾರೆ.

      Tags: #indi / vijayapur#Law and order in the state has completely deteriorated#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆimmediate dissolution of the government will be good for the state: MP Rameshಕೂಡಲೇ ಸರ್ಕಾರವನ್ನು ವಿಸರ್ಜನೆ ಮಾಡಿದರೆ ರಾಜ್ಯಕ್ಕೆ ಒಳಿತು : ಸಂಸದ ರಮೇಶ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.