• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      Voiceofjanata.in

      January 25, 2026
      0
      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ವಿಜಯಪುರ, ಜ.24 : ರಾಜ್ಯದ ಕೆಆರ್‍ಎಸ್ ನಂತರದ ಉತ್ತರ ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಪ್ರವಾಸಿ ತಾಣವಾದ ಆಲಮಟ್ಟಿ ಸಿಲ್ವರ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಶನಿವಾರದಂದು ಚಾಲನೆ ನೀಡಿದರು.

      ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ರಾಕ್ ಉದ್ಯಾನವನದಲ್ಲಿರುವ ಸಿಲ್ವರ್ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಚಾಲನೆ ನೀಡಿದ ಅವರು, ಆಲಮಟ್ಟಿ ಪ್ರವಾಸ ತಾಣ ಬಹಳಷ್ಟು ಪ್ರವಾಸಿಗರಿಗೆ ಪ್ರೇಕ್ಷಣಿಯ ಸ್ಥಳವಾಗಿದೆ. ತಾಣದಲ್ಲಿ ಮನೋವುಲ್ಲಾಸದೊಂದಿಗೆ ಉತ್ತರ ಕರ್ನಾಟಕದ ಜನರಿಗೆ, ಮಕ್ಕಳಿಗೆ ಅನುಕೂಲವಾಗಲಿದೆ. ಸಾಯಿನ್ಸ್ ಪಾರ್ಕ್, ಮ್ಯೂಜಿಕಲ್ ಫೌಂಟೇನ್ ಸೇರಿದಂತೆ ವಿವಿಧ ಮನರಂಜನಾ ಉದ್ಯಾನವನಗಳನ್ನು ಅಭಿವೃದ್ದಿಸಿ, ಆಕರ್ಷಿತಗೊಳಿಸಲಾಗಿದೆ. ಇದರೊಂದಿಗೆ ಪೆಡಲ್ ಬೋಟ್, ಮೋಟಾರ್ ಬೋಟ್, ರಾಫ್ಟಿಂಗ್. ಕಯಾಕಿಂಗ್, ಬಿರ್‍ಂಗ್, ಜಿಪ್‍ಲೈನ್ ನಂತಹ ಮತ್ತು ಇತರ ಜಲ ಕ್ರೀಡೆಗಳನ್ನು ಹಂತ ಹಂತವಾಗಿ ಆರಂಭಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ಒದಗಿಸಲಾಗುವುದು ಎಂದು ಅವರು ಹೇಳಿದರು.
      ಆಲಮಟ್ಟಿಗೆ ಕರ್ನಾಟಕ, ಮಾಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿ ಪ್ರತಿ ವರ್ಷ ಸುಮಾರು 7 ರಿಂದ 8 ಲಕ್ಷ ಪ್ರವಾಸಿಗರು ಆಗಮಿಸುತ್ತಿದ್ದು, ಕೃμÁ್ಣ ಭಾಗ್ಯ ಜಲ ನಿಗಮ ನಿಯಮಿತ ವತಿಯಿಂದ ಆಲಮಟ್ಟಿ ಜಲಾಶಯದ ಕೆಳಭಾಗದಲ್ಲಿ ವಿಶ್ವ ವಿಖ್ಯಾತ ಮನರಂಜನಾ ಉದ್ಯಾನವನಗಳನ್ನು ನಿರ್ಮಿಸಲಾಗಿದೆ. ಜಲಾಶಯದ ಬಲ ಭಾಗದಲ್ಲಿ ರಾಕ್ ಉದ್ಯಾನವನ ಹಾಗೂ 77 ಎಕರೆ ಉದ್ಯಾನವನ ಎಂಬ ಎರಡು ಪ್ರಮುಖ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಎಡ ಭಾಗದಲ್ಲಿ ಲವಕುಶ ಉದ್ಯಾನವನ ಹಾಗೂ ಕೃಷ್ಣ ಉದ್ಯಾನವನ ಎಂಬ ಎರಡು ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.
      ರಾಷ್ಟ್ರೀಯ ಹೆದ್ದಾರಿಯಿಂದ ಆಲಮಟ್ಟಿ ಅಣೆಕಟ್ಟಿಗೆ ಬರುವ ಮುಖ್ಯ ರಸ್ತೆಯ ಪಕ್ಕದಲ್ಲಿ ಮೊದಲು ಕಲ್ಲುಗಳ ರಾಶಿ ಬಿದ್ದಿದ್ದ ಹಳೆಯ ತಾಣವಿತ್ತು. ಆ ಜಾಗದಲ್ಲಿ ಒಂದು ಕೃತಕ ಕೆರೆ-ಸರೋವರವನ್ನು ನಿರ್ಮಿಸಲು ನಿರ್ಧರಿಸಿ 2003-04 ರಲ್ಲಿ ಕೆಲಸ ಪೂರ್ಣಗೊಳಿಸಲಾಯಿತು. ಈ ಸರೋವರವು 10 ಅಡಿ ಆಳವಿದ್ದು, ಸರೋವರದ ಮಧ್ಯದಲ್ಲಿ ಜಪಾನಿ ಮಾದರಿಯ ‘ಗೇಜೆಬೊ’ (gಚಿzebo) ನಿರ್ಮಿಸಲಾಗಿದೆ. ಸುತ್ತಲೂ ಆಕರ್ಷಕ ತಡೆಗೋಡೆ ಮತ್ತು ಪಥಗಳನ್ನು ನಿರ್ಮಿಸಲಾಗಿದ್ದು, ಪ್ರಸ್ತುತ ಕೆರೆ/ಸರೋವರದ ದಂಡೆಯ ಮೇಲೆ 5 ಜಪಾನಿ ಮಾದರಿಯ ಗೇಜೆಬೊಗಳಿವೆ. ಸರೋವರಕ್ಕೆ ಅಣೆಕಟ್ಟಿನಿಂದ ಗುರುತ್ವಾಕರ್ಷಣೆಯ ಮೂಲಕ ಪೈಪ್ ಲೈನ್ ಮೂಲಕ ನೀರು ಪೂರೈಸಲಾಗುತ್ತದೆ. ಈ ಸರೋವರವು ಕನ್ನಡಿಯಂತೆ ಸುತ್ತಮುತ್ತಲಿನ ಪ್ರಕೃತಿಯನ್ನು ಪ್ರತಿಬಿಂಬಿಸುವುದರಿಂದ ಇದಕ್ಕೆ “ಸಿಲ್ವರ್ ಲೇಕ್” ಎಂದು ಹೆಸರಿಡಲಾಗಿದೆ. ಈ ಕಾರಣದಿಂದ ಈ ಕೆರೆಯಲ್ಲಿ ದೋಣಿ ವಿಹಾರ & ಜಲ ಕ್ರೀಡೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.
      ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಆರ್ ಪಾಟೀಲ್ ಕೆಬಿಜೆಎನ್‍ಎಲ್ ಅಧೀಕ್ಷಕ ಅಭಿಯಂತರರಾದ ಬಸವರಾಜ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Minister Shivananda Patil drives for a boat trip in Alamatti#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆa major tourist destination of North Karnataka
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.