• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರಧ್ವಜಕ್ಕೆ ಅಪಮಾನ ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ

      Voiceofjanata.in

      January 27, 2026
      0
      ರಾಷ್ಟ್ರಧ್ವಜಕ್ಕೆ ಅಪಮಾನ ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ
      RSS ಮುಖಂಡರಿಂದ ಸಂವಿಧಾನ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನ
      ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ

      ವಿಜಯಪುರ 27 : ವಿಜಯಪುರ ನಗರ ಜಲನಗರದ ಬಿ.ಡಿ.ಎ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರತ್ತಾನ ಹಿಂದೂ ಸಮ್ಮೇಳನದಲ್ಲಿ RSS ಮುಖಂಡನೊಬ್ಬ “ಈ ದೇಶ ಎಂದರೆ ಸಂವಿಧಾನವಲ್ಲ, ರಾಷ್ಟ್ರಧ್ವಜವಲ್ಲ, ಕೇವಲ ಅಂಬೇಡ್ಕರ್ ಅಲ್ಲ” ಎಂಬ ಅತಿರೇಕದ, ಅಪಮಾನಕಾರಕ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ಹೇಳಿಕೆ ದೇಶದ ಸಂವಿಧಾನ, ರಾಷ್ಟ್ರಧ್ವಜ ಹಾಗೂ ಈ ದೇಶದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ರವರಿಗೆ ನೇರವಾಗಿ ಅವಮಾನ ಮಾಡುವಂತಿದ್ದು, ದೇಶದ ಏಕತೆ-ಅಖಂಡತೆಗೆ ಧಕ್ಕೆ ತರುವ ದೇಶದ್ರೋಹಿ ಮನೋಭಾವವನ್ನು ತೋರಿಸುತ್ತದೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಜಿಲ್ಲಾಧಿಕಾರಿ ಯವರಿಗೆ ಮನವಿ ಮಾಡಿದ್ದಾರೆ.

      ಡಿ ವಿ ಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ RSS ಮುಖಂಡರು ಸಂವಿಧಾನ, ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜದ ಕುರಿತು ಈ ರೀತಿಯ ಅಗೌರವಪೂರ್ಣ ಮಾತುಗಳನ್ನು ಆಡುವ ಮೂಲಕ ಸಮಸ್ತ ದೇಶದ ಜನತೆಗೆ, ವಿಶೇಷವಾಗಿ ಅಂಬೇಡ್ಕರ್ ಅನುಯಾಯಿಗಳಿಗೆ ತೀವ್ರ ನೋವು ಉಂಟುಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಹಾಳುಮಾಡುವ ಪ್ರಯತ್ನ ಮಾಡಿರುವುದು ಗಂಭೀರ ಅಪರಾಧವಾಗಿದೆ.

      ಆದ್ದರಿಂದ, ಈ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡವರು ಹಾಗೂ ದೇಶಕ್ಕೆ ಮತ್ತು ದೇಶದ ಮಹಾನ್ ನಾಯಕರಿಗೆ ಅಪಮಾನವಾಗುವ ರೀತಿಯಲ್ಲಿ ಭಾಷಣ ಮಾಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಡಿ.ವಿ.ಪಿ (DVP) ಜಿಲ್ಲಾ ಆಡಳಿತವನ್ನು ಬಲವಾಗಿ ಆಗ್ರಹಿಸುತ್ತದೆ.

      ಜಿಲ್ಲಾಡಳಿತ ಈ ವಿಚಾರದಲ್ಲಿ ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಜಿಲ್ಲೆಯ ಪ್ರಗತಿಪರ, ದಲಿತ, ಕನ್ನಡಪರ, ರೈತ, ಕಾರ್ಮಿಕ, ವಿದ್ಯಾರ್ಥಿ ಹಾಗೂ ಯುವಜನಪರ ಎಲ್ಲಾ ಸಂಘಟನೆಗಳ ನೇತೃತ್ವದಲ್ಲಿ ವ್ಯಾಪಕ ಹೋರಾಟ ನಡೆಸಲಾಗುವುದು ಎಂಬುದನ್ನು ಎಚ್ಚರಿಸುತ್ತೇವೆ ಎಂದರು.

      ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾದೇಶ ಚಾಲವಾದಿ, ಪ್ರತಾಪ, ಸಿದ್ದು, ಮಹಾಂತೇಶ್, ಹುಚ್ಚಪ್ಪ, ಸಿದ್ದಾರ್ಥ್, ಮುಂತಾದವರು ಭಾಗಿಯಾಗಿದ್ದರು.

      Tags: #An insult to the national flag DVP demands immediate strict legal action#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ರಾಷ್ಟ್ರಧ್ವಜಕ್ಕೆ ಅಪಮಾನ ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.