325 ಹುದ್ದೆಗಳ ನೇಮಕಾತಿಗೆ, ಆಕ್ಷೇಪಣೆ ಸಲ್ಲಿಸಲು ಅವಕಾಶ
Voice Of Janata DesK NEWS : ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ಹಾಗೂ ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜನವರಿ 25ರಂದು ನಡೆಸಲಾದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 29ರಂದು ಬೆಳಿಗ್ಗೆ 9ಗಂಟೆ ಒಳಗೆ ಸಲ್ಲಿಸಬೇಕು.
KEARecruitment
– ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ



















