• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಆಯ್ಕೆ..!

      Voiceofjanata.in

      January 29, 2026
      0
      ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಆಯ್ಕೆ..!
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಆಯ್ಕೆ..!

      ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರಿಕೇಟ್ ಕ್ರೀಡಾಪಟುಗಳು ೨೦೨೫-೨೬ನೇ ಸಾಲಿನ ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದು, ಕ್ರೀಡೆಯು ಫೆಬ್ರುವರಿ ೨ರ ವರೆಗೆ ಚನೈನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಜರುಗಲಿದೆ. ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ತಂಡದ ತರಬೇತಿದಾರಾಗಿ ಡಾ.ವಿಶ್ವನಾಥ ದೇವರಮನಿ ಹಾಗೂ ತಂಡದ ವ್ಯವಸ್ಥಾಪಕರಾಗಿ ಡಾ.ಪಾರ್ವತಿ ತಂಬಾಕೆ ಭಾಗವಹಿಸಲಿದ್ದಾರೆ.

      ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಹಣಕಾಸು ಅಧಿಕಾರಿ ರಾಮಣ್ಣ ಅಥಣಿ, ಶಿಕ್ಷಣ ನಿಕಾಯದ ಡೀನ ಪ್ರೊ.ಸಕ್ಪಾಲ್ ಹೂವಣ್ಣ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಶುಭ ಹಾರೈಸಿದ್ದಾರೆ.

      Tags: #indi / vijayapur#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Women's university cricketers selected for South Zone level inter-university competition..!#ದಕ್ಷಿಣ ವಲಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರಿಕೇಟ್ ಕ್ರೀಡಾಪಟುಗಳು ಆಯ್ಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.