• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜ- 29 ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 

      Voiceofjanata.in

      January 29, 2026
      0
      ಜ- 29 ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ಜ- 29 ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 

      ವಿಜಯಪುರ: ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.

      ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

      ಜ‌. 29 ರಂದು ಗುರುವಾರ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ‌ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಕೇಂದ್ರ ಹೊಸ‌ ಮತ್ತು ನವೀಕರಿಸಬಹುದಾದ ಇಂಧನ‌ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿರಲಿದ್ದಾರೆ. ಅಲ್ಲದೇ, ಉದ್ತಮಿಗಳಾದ ವಿಜಯ ಸಂಕೇಶ್ವರ, ಬಿ. ಎಂ. ಜಯಶಂಕರ, ಡಾ. ಶರಣ ಪಾಟೀಲ, ಬಾಲಚಂದ್ರಸಿಂಗ್ ರಾವ ರಾಣೆ, ರಬೀಂದ್ರನಾಥ ಅವರು ಭಾಗವಹಿಸಲಿದ್ದಾರೆ.

      ಫೆ‌. 1 ರಂದು ರವಿವಾರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಚಿಕ್ಕಮಗಳೂರು ಬಸವತತ್ವ ಪೀಠದ ಡಾ. ಶ್ರೀ ಶಿವಬಸವ ಮರುಳಸಿದ್ಧ ಸ್ವಾಮೀಜಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕ ಮತ್ತು‌ ವೀರಶೈವ ಕರ್ನಾಟಕ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ರಾಣಿ ಸತೀಶ, ವಿಧಾನ ಪರಿಷತ ಶಾಸಕ ನವೀನ ಕೆ. ಉಪಸ್ಥಿತರಿರಲಿದ್ದಾರೆ.

      ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯದಿಂದ ದೇಶದ ಅಭಿವೃದ್ಧಿಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಲು ನೆರವಾಗುವುದು ಇದರ ಉದ್ದೇಶವಾಗಿದೆ. 2024ರಲ್ಲಿ ಹುಬ್ಬಳ್ಳಿ ಕಾನಕ್ಲೇವ್ ನಲ್ಲಿ ರೂ. 64 ಕೋ., 2025 ಮೈಸೂರು ಕಾನಕ್ಲೇವ್ ನಲ್ಲಿ ರೂ. 130 ಕೋ. ಮೌಲ್ಯದ ವ್ಯವಹಾರಗಳು ನಡೆದಿವೆ. ಈ ಬಾರಿ ಬೆಂಗಳೂರು ಕಾನಕ್ಲೇವ್- 2026 ಹೊಸ ಮೈಲುಗಲ್ಲು ಸ್ಥಾಪನೆಯಾಗುವ ವಿಶ್ವಾಸವಿದೆ ಎಂದು ಡಾ. ಗಂಗಾಧರ ಸಂಬಣ್ಣಿ ಮತ್ತು ಶಾಂತೇಶ ಕಳಸಗೊಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#J- 29 Veerashaiva Lingayat Global Business Conclave by International Lingayat Youth Forum (iLYF)-#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜ- 29 ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.