• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      BLO ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ

      Voiceofjanata.in

      January 29, 2026
      0
      BLO ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      BLO ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ

      ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ತಿದ್ದುಪಡಿ (SIR / Voter Verification) ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ಅನೇಕ BLO ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ. ಸರಿಯಾದ ಮಾಹಿತಿ ನೀಡದೆ ಜನರನ್ನು ಇಲ್ಲಿ–ಅಲ್ಲಿ ತಿರುಗಾಡಿಸುತ್ತಿದ್ದು, ಗಂಭೀರ ಗೊಂದಲ ಉಂಟುಮಾಡುತ್ತಿದ್ದಾರೆ.

      ನಮ್ಮ ಗಮನಕ್ಕೆ ಬಂದಿರುವ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ:

      ಅನೇಕ ನಾಗರಿಕರು 1995ರಿಂದಲೇ ಮತದಾರರ ಪಟ್ಟಿಯಲ್ಲಿ ಇದ್ದು, ಮತದಾನ ಕೂಡ ಮಾಡಿದ್ದಾರೆ. ಅವರ ಬಳಿ ಮಾನ್ಯವಾದ Voter ID ಕಾರ್ಡ್ ಇದ್ದರೂ ಈಗ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸುತ್ತಿಲ್ಲ. BLO ಗಳು “ಇಲ್ಲಿ ಹೋಗಿ”, “ಅಲ್ಲಿ ಹೋಗಿ” ಎಂದು ಜನರನ್ನು ತಿರುಗಾಡಿಸುತ್ತಿದ್ದು, ಯಾವುದೇ ಸ್ಪಷ್ಟ ಉತ್ತರ ನೀಡುತ್ತಿಲ್ಲ.

      ಕೆಲವೊಂದು ಪ್ರದೇಶಗಳಲ್ಲಿ NGO ಗಳು ಸಹಾಯ ಮಾಡುತ್ತಿರುವುದರಿಂದ ಜನರಿಗೆ ಪರಿಹಾರ ಸಿಗುತ್ತಿದೆ. ಆದರೆ NGO ಇಲ್ಲದ ಪ್ರದೇಶಗಳಲ್ಲಿ BLO ಗಳು ಸಂಪೂರ್ಣ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
      ಈ ಪ್ರಕ್ರಿಯೆಯನ್ನು ಆತುರದಲ್ಲಿ ನಡೆಸದೆ, ಜನರಿಗೆ ಸಾಕಷ್ಟು ಸಮಯ ಮತ್ತು ಸೂಕ್ತ ಮಾಹಿತಿ ನೀಡಬೇಕಾಗಿದ್ದರೂ, ಅದನ್ನು ಮಾಡಲಾಗುತ್ತಿಲ್ಲ.

      BLO ಗಳು ಉದ್ದೇಶಪೂರ್ವಕವಾಗಿ ಈ ರೀತಿ ವರ್ತಿಸುತ್ತಿದ್ದಾರೆ ಎಂಬ ಅನುಮಾನ ಉಂಟಾಗಿದೆ.ಜಿಲ್ಲಾ ಆಡಳಿತವೂ ಈ ಕುರಿತು ಗಂಭೀರವಾಗಿ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ನಾಗರಿಕರ ಮತದಾನದ ಹಕ್ಕು (Right to Vote) ಅಪಾಯಕ್ಕೆ ಒಳಗಾಗುತ್ತಿದೆ.

      ಇದು ಪ್ರಜಾಪ್ರಭುತ್ವದ ಮೇಲೆ ನೇರ ದಾಳಿ ಆಗುತ್ತದೆ.
      ಆದುದರಿಂದ ದಯವಿಟ್ಟು: ವಿಜಯಪುರ ಜಿಲ್ಲೆಯ ಎಲ್ಲಾ BLO ಗಳ ಕಾರ್ಯವೈಖರಿಯ ಕುರಿತು ತಕ್ಷಣ ತನಿಖೆ ನಡೆಸಬೇಕು.ತಪ್ಪು ಮಾಹಿತಿ ನೀಡುತ್ತಿರುವ ಮತ್ತು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಹಾಗೂ ಅಗತ್ಯವಿದ್ದರೆ ಕ್ರಿಮಿನಲ್ ಕ್ರಮ (FIR) ಕೈಗೊಳ್ಳಬೇಕು.

      ಮತದಾರರ ಹೆಸರು ತಪ್ಪಾಗಿ ಅಳಿಸಲ್ಪಟ್ಟಿದ್ದರೆ ತಕ್ಷಣ ಮರುಸೇರಿಸಲು ವಿಶೇಷ ಕೌಂಟರ್ ಮತ್ತು ಹೆಲ್ಪ್ ಡೆಸ್ಕ ಸ್ಥಾಪಿಸಬೇಕು. ಜನರಿಗೆ ಸ್ಪಷ್ಟ ಆದೇಶ (Circular/Order) ನೀಡಿ, BLO ಗಳು ಸಹಕಾರದಿಂದ ಕೆಲಸ ಮಾಡಬೇಕು ಎಂಬ ಸೂಚನೆ ನೀಡಬೇಕು.

      ಈ ವಿಷಯದ ಕುರಿತು ಪ್ರೆಸ್ ರಿಲೀಸ್ ನೀಡಿ ಸಾರ್ವಜನಿಕರಲ್ಲಿ ಭರವಸೆ ಮೂಡಿಸಬೇಕು.

      ಯಾವುದೇ ಅರ್ಹ ಮತದಾರನ ಮತಹಕ್ಕು ಕಸಿದುಕೊಳ್ಳದಂತೆ ಜಿಲ್ಲಾ ಆಡಳಿತ ಹೊಣೆಗಾರಿಕೆಯಿಂದ ಕ್ರಮ ಕೈಗೊಳ್ಳಬೇಕು.
      ಇದು ಸಾರ್ವಜನಿಕ ಹಿತಾಸಕ್ತಿಗಾಗಿ ಸಲ್ಲಿಸಲಾದ ದೂರು ಆಗಿದ್ದು, ದಯವಿಟ್ಟು ತಕ್ಷಣ ಮತ್ತು ಗಂಭೀರವಾಗಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಗಳ ಮುಖಾಂತರ ರಾಜ್ಯ ಚುನಾವಣಾ ಆಯೋಗ ಬೆಂಗಳೂರು ಮತ್ತು
      ಜಿಲ್ಲಾ ಚುನಾವಣಾಧಿಕಾರಿ,ವಿಜಯಪುರರವರಿಗೆ ಹಾಗೂ ಪೊಲೀಸ್ ಆಯುಕ್ತರು ಬೆಂಗಳೂರುರವರಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ ರವರಿಗೆ ಮತ್ತು ಇನ್ನೂ ಅನೇಕ ಅಧಿಕಾರಿಗಳಿಗೆ ವಿನಂತಿಸಿದ್ದರು

      ಈ ಸಂದರ್ಭದಲ್ಲಿ ಅಖಿಲ ಭಾರತೀಯ ಝುಮ್ ಝುಮ್ ಅಸೋಸಿಶಯೆನ್ ರಾಜ್ಯಾಧ್ಯಕ್ಷರಾದ ಯೂಸುಫ್ ಜಮಾದಾರ ನೇತೃತ್ವದಲ್ಲಿ ಮನವಿ ಸಲ್ಲಿಸಿದ್ದರು

      Tags: #BLO officials are not cooperating properly with people#BLO ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.