• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ*ದಿಢೀರ ಭೇಟಿ, ಪರಿಶೀಲನೆ..!

      Voiceofjanata.in

      January 29, 2026
      0
      ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ*ದಿಢೀರ ಭೇಟಿ, ಪರಿಶೀಲನೆ..!
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ, ದಿಢೀರ ಭೇಟಿ, ಪರಿಶೀಲನೆ..!

      ವಿಜಯಪುರ,ಜ.28 :ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ದಿಢೀರಾಗಿ ಚಡಚಣ ತಾಲೂಕಿನ ವಿವಿಧ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯಲ್ಲಿನ ಕಾರ್ಯ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

      ಚಡಚಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿಯ ಕುರಿತು ಸರಕಾರಕ್ಕೆ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಹೇಳಿದರು.

      ಬಿಸಿಎಂ ಹಾಸ್ಟೇಲ್‍ಗೆ ಭೇಟಿ ನೀಡಿ ವಸತಿ ನಿಲಯದಲ್ಲಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ನಿಗದಿತ ಆಹಾರ ಪೂರೈಕೆ, ಅಗತ್ಯ ಸೌಲಭ್ಯ ಒದಗಿಸುತ್ತಿರುವ ಕುರಿತು ಮಕ್ಕಳ ಪಾಲಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ವಸತಿ ನಿಲಯ ನಿರ್ವಹಣೆ ಮಾಡುವಂತೆ ಅವರು ಸೂಚನೆ ನೀಡಿದರು.

      ಚಡಚಣ ತಾಲೂಕಾ ಕಚೇರಿಯಲ್ಲಿ ಭೂಮಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹಕ್ಕು ಬದಲಾವಣೆ, ಜೆ ನಮೂನೆಗಳು 8ದಿನಗಳಲ್ಲಿ ಮತ್ತು ನೋಟಿಸ್ ರಹಿತ ಹಕ್ಕು ಬದಲಾವಣೆಗಳು 3 ದಿನಗಳಲ್ಲಿ ಹಾಗೂ ಪೌತಿ ಖಾತೆಗಳು, ಇ-ಪೌತಿ ತಂತ್ರಾಂಶದಲ್ಲಿ ಅಳವಡಿಸಲಾಗಿರುವ ಕುರಿತು ಶಿರಸ್ತೇದಾರ ಆರ್.ಎಸ್.ಚವ್ಹಾಣ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

      ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಪೌಷ್ಠಿಕ ಆಹಾರ ಸಮರ್ಪಕವಾಗಿ ಪೂರೈಕೆ ಮಾಡಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ನಂತರ ತಾಲೂಕಾ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಚೇರಿಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಿಕೊಡಬೇಕು. ನಿಗದಿತ ಅವಧಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಸಕಾಲದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಮನವಿಗಳನ್ನು ಸಲ್ಲಿಸಿ, ತದೇವಾಡಿ ಗ್ರಾಮದ ಜಮೀನಿನ ಪಹಣಿ ದೋಷ ಸರಿಪಡಿಸುವುದು, ಚಡಚಣ ಪಟ್ಟಣದ ಸುತ್ತಮುತ್ತ ಗ್ರಾಮಗಳಲ್ಲಿ ಅನಧಿಕೃತವಾಗಿ ಸಾರಾಯಿ ಮಾರಾಟಕ್ಕೆ ಕಡಿವಾಣಕ್ಕೆ ಮನವಿ ಸಲ್ಲಿಸಲಾಯಿತು. ಈ ಕುರಿತು ಜಿಲ್ಲಾಧಿಕಾರಿಗಳು ಉಪ ವಿಭಾಗಾದಿಕಾರಿಗಳಿಗೆ ಸೂಚನೆ ನೀಡಿ, ಅಬಕಾರಿ-ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

      ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District Collector Dr. Ananda K * sudden visit to Chadchan taluk#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂಡಿಯಲ್ಲಿ ಜಿಲ್ಲಾಧಿಕಾರಿ ಭೂಬಾಲನರಿಂದ ಪ್ರಗತಿ ಪರಿಶೀಲನೆ..!#ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ*ದಿಢೀರ ಭೇಟಿinspection..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.