• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

      Voiceofjanata.in

      January 29, 2026
      0
      ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ

      ಮುದ್ದೇಬಿಹಾಳ: ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ,ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎನ್ ಬಿರಾದಾರ ಅವರನ್ನು ಸಂಗಮೇಶ ಹಿರೇಮಠ ಹಾಗೂ ಸತೀಶ ಹಿರೇಮಠ ಸಹೋದರರು ಹಾಗೂ ಕುಟುಂಬ ಪರಿವಾರದೊಂದಿಗೆ ಮುದ್ದೇಬಿಹಾಳದ ಗ್ರೀನ್ ಸಿಟಿ ಕಾಲೋನಿಯಲ್ಲಿ ಇರುವ ಅವರ ನಿವಾಸದಲ್ಲಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿ ಅಭಿನಂದಿಸಿದರು.
      ಈ ಸಂದರ್ಭದಲ್ಲಿ  ಸ್ನೇಹಜೀವಿ ಗೆಳೆಯರ ಬಳಗದ ಬಸವರಾಜ ಅಂಬಲಿ, ಬಿ ಆರ್ ಹಳ್ಳೂರ, ಪ್ರಶಾಂತ ಅಂಗಡಿ, ಅಬ್ದುಲ್ ಸತ್ತರ್ ಮೊಮಿನ, ಮುತ್ತು ಸಿದ್ದಾಪುರ, ಗಿರೀಶ ಇಲ್ಲೂರ, ಆನಂದ ಹಿರೇಮಠ, ವೀರೇಶ ಕಲ್ಯಾಣಮಠ, ಹಾಗೂ ಶ್ರೀ ಆನಂದಗೌಡರ ಗೆಳೆಯರ ಬಳಗದ ಎಂ ಎಸ್ ಗೌಡರ, ವ್ಹಿ ವ್ಹಿ ಪವಾಡಶೆಟ್ಟಿ, ಎಸ್ ಐ ಕಮಲಪ್ಪನವರ, ವಿಠ್ಠಲ್ ಕಿಲ್ಲಾರಟ್ಟಿ ಯಲಾಗುರೇಶ ತೊನಿಶ್ಯಾಳ, ಸಂತೋಷ ಅಂಗಡಗೇರಿ,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Karnataka State Co-operative Town Banks Mahamandal Regular#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತBengaluru Election Honorable to Director Anand Gowda N Biradara.ಬೆಂಗಳೂರು ಚುನಾವಣೆಯಲ್ಲಿ ನಿರ್ದೇಶಕ ಆನಂದಗೌಡ ಎನ್ ಬಿರಾದಾರಗೆ  ಗೌರವ ಸನ್ಮಾನ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.