• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ

      Voiceofjanata.in Sports News

      January 29, 2026
      0
      WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ

      Voice Of Janata Sports NEWS : WPL 2026 Match : ಮಹಿಳಾ ಪ್ರೀಮಿಯರ್ ಲೀಗ್ 2026 ರ 18ನೇ ಪಂದ್ಯ ಇಂದು RCB ಮತ್ತು UP ವಾರಿಯರ್ಸ್ ನಡುವೆ ನಡೆಯಲಿದೆ. ಈ ಪಂದ್ಯ RCBಗೆ ಫೈನಲ್ ಸ್ಥಾನಕ್ಕೆ ನೇರ ದಾರಿಯಾದರೆ, UP ವಾರಿಯರ್ಸ್‌ಗೆ ಪ್ಲೇಆಫ್‌ ರೇಸ್‌ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಸಮರವಾಗಿದೆ. ಇತ್ತೀಚಿನ ಪಂದ್ಯಗಳಲ್ಲಿ ಸೋತಿದ್ದರೂ, RCB ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಯುಪಿ ವಾರಿಯರ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಗೆಲ್ಲಲೇಬೇಕು.

      ಪ್ರಸ್ತುತ, ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂದು ಯುಪಿ ವಾರಿಯರ್ಸ್ ವಿರುದ್ಧ ಜಯಗಳಿಸುವ ಮೂಲಕ ಫೈನಲ್‌ಗೆ ನೇರ ಸ್ಥಾನ ಪಡೆಯಬಹುದು. ಇತ್ತ ಯುಪಿ ವಾರಿಯರ್ಸ್ ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಹೆಣಗಾಡುತ್ತಿದ್ದು, ಐದನೇ ಸ್ಥಾನದೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದೆಲ್ಲದರ ನಡುವೆ ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿದ್ದ ಫೋಬೆ ಲಿಚ್‌ಫೀಲ್ಡ್ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

      ಟಾಸ್ ಗೆದ್ದ ಆರ್​ಸಿಬಿ : ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಗೌತಮಿ ನಾಯಕ್ ಬದಲಿಗೆ ಪೂಜಾ ವಸ್ತ್ರಕರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಯುಪಿ ವಾರಿಯರ್ಸ್‌ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು ಲಿಚ್‌ಫೀಲ್ಡ್ ಬದಲಿಗೆ ಆಮಿ ಜೋನ್ಸ್ ಹಾಗೂ ಕಿರಣ್ ನವಗಿರೆ ಬದಲಿಗೆ ಸಿಮ್ರಾನ್ ಶೇಖ್‌ಗೆ ಅವಕಾಶ ನೀಡಲಾಗಿದೆ.

      ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI:

      ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ರಾಧಾ ಯಾದವ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್ (ಗೌತಮಿ ನಾಯಕ್ ಬದಲಾಗಿ), ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಾಂಕಾ ಪಾಟೀಲ್ ಮತ್ತು ಲಾರೆನ್ ಬೆಲ್.

      ಯುಪಿ ವಾರಿಯರ್ಜ್ ಪ್ಲೇಯಿಂಗ್ XI:

      ಮೆಗ್ ಲ್ಯಾನಿಂಗ್ (ನಾಯಕಿ), ಆಮಿ ಜೋನ್ಸ್ (ಫೋಬೆ ಲಿಚ್‌ಫೀಲ್ಡ್‌ ಬದಲಿಗೆ), ಸಿಮ್ರಾನ್ ಶೇಖ್ (ಕಿರಣ್ ನವಗಿರ್ ಬದಲಿಗೆ), ಹರ್ಲೀನ್ ಡಿಯೋಲ್, ಕ್ಲೋಯ್ ಟ್ರಯಾನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್ ಸೋಫಿ ಎಕ್ಲೆಸ್ಟೋನ್, ಶಿಖಾ ಪಾಂಡೆ, ಕ್ರಾಂತಿ ಗೌಡ್ ಮತ್ತು ಆಶಾ ಸೋಭಾನ.

      Tags: #indi / vijayapur#national#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#WPL 2026: RCB won the toss in the do or die match#WPL 2026: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.