“ಕಲ್ಟ್” ಸಿನಿಮಾ ವಿಕ್ಷಿಸಿದ ಸಿಎಂ ಸಿದ್ದರಾಮಯ್ಯ
Voice Of Janata DesK News : ಸಂಪುಟ ಸಹೋದ್ಯೋಗಿಗಳು, ಆತ್ಮೀಯರು ಆದ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ “ಕಲ್ಟ್ ” ಸಿನಿಮಾವನ್ನು ವೀಕ್ಷಿಸಿದೆ.
ಚಿತ್ರದ ಕತೆ, ಸಂಭಾಷಣೆ, ಸಂಗೀತ, ಕಲಾವಿದರ ಅಭಿನಯ ಈ ಎಲ್ಲವೂ ಇಡೀ ಚಿತ್ರವನ್ನು ಅತ್ಯಂತ ಸೊಗಸಾಗಿ ಕಟ್ಟಿಕೊಟ್ಟಿದೆ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಒಂದು ಚಿತ್ರ ಇದು.
ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿ ಪ್ರದರ್ಶನ ಕಂಡು ಶತದಿನ ಪೂರೈಸಲಿ ಎಂದು ಹಾರೈಸುತ್ತೇನೆ. ಸಿಎಂ ಸಿದ್ದರಾಮಯ್ಯ
#CultMovie


















