• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಫಲಿತಾಂಶ, ರ‍್ಯಾಂಕ ಹೆಚ್ಚಳಕ್ಕೆ ಪಣ

      Voiceofjanata.in

      February 1, 2026
      0
      ಇಂಡಿ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಫಲಿತಾಂಶ, ರ‍್ಯಾಂಕ ಹೆಚ್ಚಳಕ್ಕೆ ಪಣ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಫಲಿತಾಂಶ, ರ‍್ಯಾಂಕ ಹೆಚ್ಚಳಕ್ಕೆ ಪಣ

      ಮಿಷನ್ ೪೦ ಪ್ಲಸ್ ಅನುಷ್ಠಾನ

      ಇಂಡಿ: ಕಲಿಕೆಯಲ್ಲಿ ಹಿಂದುಳಿದ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಕೇಂದ್ರಿಕರಿಸಿ ತಾಲೂಕು ಸೇರಿದಂತೆ ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ನಡೆಸಲಾಗಿತ್ತಿರುವ ಮಿಷನ್ ೪೦ ಕಾರ್ಯಕ್ರಮಗಳ ಬಗ್ಗೆ ನಿರೀಕ್ಷೆಗಳು ಹೆಚ್ಚಿವೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಯಿದಾ ಮುಜಾವರ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಓ.ಹೂಗಾರ ತಿಳಿಸಿದ್ದಾರೆ.

      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,
      ಇದುವರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇರುತ್ತಿದ್ದ ಪೂರ್ವ ಸಿದ್ದತಾ ಪರೀಕ್ಷಗಳ ಸಂಖ್ಯೆ ಈ ಬಾರಿ ಒಂದರಿAದ ಮೂರಕ್ಕೆ ಹೆಚ್ಚಿವೆ. ವೇಳಾ ಪಟ್ಟಿಯಂತೆ ಪರೀಕ್ಷೆಗಳು ಜರುಗುತ್ತಿದ್ದು ಮೊದಲ ಪರೀಕ್ಷೆ ಜ.೫ ರಿಂದ ಆರಂಭಗೊAಡು ಜ. ೧೦ ರಂದು ಮುಕ್ತಾಯಗೊಂಡಿವೆ. ಎರಡನೆಯ ಪೂರ್ವ ಸಿದ್ದತಾ ಪರೀಕ್ಷೆ ಜ. ೨೭ ರಿಂದ ಶುರುವಾಗಿದ್ದು ಫೆ. ೨ ಕ್ಕೆ ಮುಗಿಯಲಿವೆ. ಮೂರನೇ ಪೂರ್ವ ಸಿದ್ದತಾ ಪರೀಕ್ಷೆ ಫೆ ೨೩ ರಿಂದ ಫೆ ೨೮ ರ ವರೆಗೆ ಜಿಲ್ಲಾದಂತ ನಡೆಯಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿಯೇ ಈ ಬಾರಿ ಪೂರ್ವ ಸಿದ್ದತಾ ಪ್ರರೀಕ್ಷೆ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿದೆ.

      ಮಿಷನ್ ೪೦ ಕಾರ್ಯಕ್ರಮದಡಿ ಫಲಿತಾಂಶ ಸುಧಾರಣೆಗೆ ನಾನಾ ಕರ‍್ತು÷್ತ ಮಾಡಲಾಗುತ್ತಿದೆ. ಪ್ರಶ್ನೆ ಕೋಠಿಯನ್ನು ನೀಡಿ ಆಯಾ ವಿಷಯದಲ್ಲಿ ಹೆಚ್ಚು ಅಂಕ ಗಳಿಸುವತ್ತ ಚಿತ್ತ ಹರಿಸಲಾಗಿದೆ.ಪಠ್ಯಾಧಾರಿತ ಮೌಲ್ಯಮಾಪನ ಎಲ್ ಬಿ ಎ ಲೆಸನ್ ಬೇಸ್ಡ ಅಸೆಸ್ ಮೆಂಟ್ ಮಾಡಲಾಗುತ್ತಿದೆ. ೨೯ ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿ ಫಲಿತಾಂಶ ಸುಧಾರಣೆಗೆ ಪ್ರಯತ್ನಿಸಲಾಗುತ್ತಿದೆ. ಸರಳ ಪ್ರಶ್ನೆಗಳನ್ನು ಬಿಡಿಸುವ ಮಟ್ಟಿಗೆ ವಿದ್ಯಾರ್ಥಿ ತಯಾರಾಗಿದ್ದಾನೊ ಇಲ್ಲವೋ ಎಂಬುದನ್ನು ಕಾಲಕಾಲಕ್ಕೆ ಅವಲೋಕಿಸಲಾಗುತ್ತಿದೆ.
      ಪ್ರತಿವರ್ಷ ತಪ್ಪದೇ ಪರೀಕ್ಷೆಯಲ್ಲಿ ಕೇಳುವ ಪ್ರಬಂಧ ವ್ಯಾಕರಣ, ನಕಾಸೆವಿಜ್ಞಾನದ ನಾನಾ ಚಿತ್ರ ಗಣಿತದಲ್ಲಿ ಹಲವು ಪ್ರಮೇಯಗಳನ್ನು ಬಿಡಿಸುವಷ್ಟು ಮಕ್ಕಳನ್ನು ಸಿದ್ದಗೊಳಿಸಲಾಗುತ್ತಿದೆ. ವಿಶೇಷ ತರಗತಿ, ಗುಂಪು ಅಧ್ಯಯನ ಬಡ್ಡಿ ಪೇರಿಂಗ ಜಾಣರ ಜೋಡಿ ಮಾಡುವದು ಮುಂದುವರೆದಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕನಿಷ್ಠ ೪೦ ಅಂಕಗಳೊAದಿಗೆ ತೆರ್ಗಡೆ ಹೊಂದಬೇಕು ಎಬುದು ಇಲಾಖೆಯ ಗುರಿಯಾಗಿದೆ.

      ತಾಲೂಕಿನ ಸರಕಾರಿ ಖಾಸಗಿ ಅನುದಾನ ಸಹಿತ ರಹಿತ ಮತ್ತು ವಸತಿ ಶಾಲೆ ವಿದ್ಯಾರ್ಥಿಗಳ ನಿರಂತರ ಶ್ರಮ, ಅವಲೋಕನ ಉತ್ತಮ ಫಲಿತಾಂಶಕ್ಕೆ ದಾರಿ ಮಾಡಕೊಡಲಿದೆ. ಈ ಮಧ್ಯೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆಂತರಿಕ ಸೇರಿ ಶೇ ೩೩ ರಷ್ಟು ಅಂಕ ಪಡೆದರೆ ಉತ್ತಿರ್ಣಗೊಳ್ಳುವದರಿಂದ ಉತ್ತಮ ಫಲಿತಾಂಶ ಸಾದ್ಯ ಎನ್ನಲಾಗಿದೆ.

      ಎ.ಓ.ಹೂಗಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಇಂಡಿ

      ಎರಡನೆಯ ಪರೀಕ್ಷೆಗೆ ಕ್ಷೇತ್ರಶಿಕ್ಷಾಧಿಕಾರಿ ಸಯಿದಾ ಮುಜಾವರ, ಎ.ಓ ಹೂಗಾರ ಭೇಟಿ ನೀಡಿರುವದು..

      Tags: #District Result in Essex Exam#indi / vijayapur#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಫಲಿತಾಂಶBet for Rank Increaseರ‍್ಯಾಂಕ ಹೆಚ್ಚಳಕ್ಕೆ ಪಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.