• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದೆ : ಸಿಮ್ ಸಿದ್ದರಾಮಯ್ಯ

      Voiceofjanata.in

      February 2, 2026
      0
      ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದೆ : ಸಿಮ್ ಸಿದ್ದರಾಮಯ್ಯ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದೆ : ಸಿಮ್ ಸಿದ್ದರಾಮಯ್ಯ

      Voiceofjanata.in Desk News : ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು.

      ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು, ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು.

      ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

      ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ, ಬುದ್ಧ ಬಸವಾದಿ ಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ, ಧರ್ಮ, ವರ್ಗ, ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ.

      ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಪಡೆದ ಯುವಪೀಳಿಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು.

      ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಪ್ರಥಮ ಕೆಲಸ.

      ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿನಲ್ಲಿ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು.

      – ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ನನ್ನ ಮಾತುಗಳು

      Face Book Page CM Siddaramay

      Tags: #I used to work as a secular Peetha in Kanakagurpeeth in the state: Sim Siddaramaiah#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದೆ : ಸಿಮ್ ಸಿದ್ದರಾಮಯ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.