• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      By fayazahamed

      February 2, 2026
      0
      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.

      ಇಂದು ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಡಾ. ಸಿ. ಆರ್. ಬಿದರಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರೂ ಹಾಕಿ ಆಟಗಾರರಾಗಿರುವುದನ್ನು ತಿಳಿದು ತುಂಬಾ ಸಂತೋಷವಾಗಿದೆ. ಬಿದರಿ ಅವರ ಕುಟುಂಬದ ಸದಸ್ಯರು ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿರುವ ಈ ಕ್ರೀಡಾಕೂಟ ಪ್ರಶಂಸನೀಯವಾಗಿದೆ. ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ನಾನು 17ನೇ ವಯಸ್ಸಿನಲ್ಲಿ ಹಾಕಿಗೆ ಪದಾರ್ಪಣೆ ಮಾಡಿದೆ. ಕ್ರೀಡಾ ಸಲಕರಣೆಗಳ ಮಧ್ಯೆಯೂ ಶ್ರಮಪಟ್ಟು ಸಾಧನೆ ಮಾಡಿದ್ದೇನೆ. ರಾಜ್ಯ ಮತ್ತು ದೇಶವನ್ನು ಪ್ರತಿನಿಧಿಸಿ ಏಷಿಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಜಯಿಸಿದ್ದು ಹೆಮ್ಮೆ ತಂದಿದೆ. ಹೀಗಾಗಿ ಪ್ರತಿಯೊಂದು ಸಾಧನೆಯ ಹಿಂದೆ ಸತತ ಪ್ರಯತ್ನ, ಸಾಧಿಸುವ ಛಲ ಇರಬೇಕು. ಪ್ರತಿಯೊಬ್ಬ ಕ್ರೀಡಾ ಸಾಧಕರ ಹಿಂದೆ ಅವರದೇ ಆದ ಸಾಧನೆಯ ಕುತೂಹಲಕಾರಿ ಕಥೆಗಳಿಗವೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ಯಾರಾಓಲಂಪಿಯನ್ ರಕ್ಷಿತಾ ರಾಜು, ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವಿಜೇಂದ್ರ ಬಿದರಿ, ಕಲ್ಪನಾ ಎಂ. ಪಾಟೀಲ, ದೃುವ ಎಂ. ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ವೈ. ಎಂ. ಜಯರಾಜ, ರಜಿಸ್ಟಾರ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿಗಳಾದ ವಿಲಾಸ ಎಸ್. ಬಗಲಿ, ಐ. ಎಸ್. ಕಾಳಪ್ಪನವರ, ದೈಹಿಕ ನಿರ್ದೇಶಕರಾದ ಎಸ್. ಎಸ್. ಕೋರಿ, ಸಹಾಯಕ ನಿರ್ದೇಶಕ ಕೈಲಾಶ ಹಿರೇಮಠ, ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ಉಪಪ್ರಾಚಾರ್ಯ ಜಗಧೀಶ ಎಂ. ಪಾಟೀಲ, ಶಿವರಾಜ ಕಲ್ಯಾಣಿ ಮುಂತಾದವರು ಉಪಸ್ಥಿತರಿದ್ದರು. ,

      ಬಿ.ಎಲ್.ಡಿ. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪೂರ ಸ್ವಾಗತಿಸಿದರು. ಪ್ರಾಚಾರ್ಯ ಸಿ. ಬಿ. ಪಾಟೀಲ ವಂದಿಸಿದರು. ಉಷಾ ಹೀರೆಮಠ ಮತ್ತು ಸುಭಾಷ ಕನ್ನೂರ ನಿರೂಪಿಸಿದರು

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟo ಅಂಗವಾಗಿ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ, ಧ್ರುವ ಎಂ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಬಲೂನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ, ಧ್ರುವ ಎಂ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟದ ಅಂಗವಾಗಿ ಅಥ್ಲೇಕಿಟ್ ಪಟುಗಳು ತಂದ ಕ್ರೀಡಾಜ್ಯೋತಿಯನ್ನು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಉದ್ಘಾಟಿಸಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಉದ್ಘಾಟಿಸಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಅವರನ್ನು ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      Tags: #Athletes accept defeats and victories equally#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.