• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲೆಯಲ್ಲಿ ನಕಲಿ ವೈದ್ಯರ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ

      Voiceofjanata.in

      February 2, 2026
      0
      ಜಿಲ್ಲೆಯಲ್ಲಿ ನಕಲಿ ವೈದ್ಯರ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ನಕಲಿ ವೈದ್ಯರ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ

      ವಿಜಯಪುರ, ಫೆ.02 :ಜಿಲ್ಲೆಯಲ್ಲಿ ನಕಲಿ ವೈದ್ಯರ ಕುರಿತು ದೂರುಗಳಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಕಲಿ ವೈದ್ಯರ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

      ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೆ.ಪಿ.ಎಮ್.ಇ ಹಾಗೂ ಪಿ.ಸಿ ಪಿ.ಎನ್.ಡಿ.ಟಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತಾಲೂಕಾ ಮಟ್ಟದಲ್ಲಿ ಅಧಿಕಾರಿಗಳ ತಂಡವನ್ನು ರಚಿಸಲು ನಿರ್ಣಯಿಸಿ, ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು, ತಾಲೂಕಿನ ಪೊಲೀಸ್ ಇಲಾಖೆಯ ಪಿ.ಎಸ್.ಐ-ಸಿ.ಪಿ.ಐ, ತಾಲೂಕಿನ ಅಯುಷ್ ಅಧಿಕಾರಿ, ತಾಲೂಕಾ ಆರೋಗ್ಯಾಧಿಕಾರಿ, ತಾಲೂಕಿನ ಸಿ.ಡಿ.ಪಿ.ಓ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ನಕಲಿ ವೈದ್ಯರ ಕಡಿವಾಣಕ್ಕೆ ಸಮಿತಿ ರಚಿಸಲಾಯಿತು.

      ವಿಜಯಪುರ ತಾಲೂಕಿನಲ್ಲಿ 707 ಖಾಸಗಿ ಆರೋಗ್ಯ ಸಂಸ್ಥೆಗಳು ಜಿಲ್ಲಾ ಕೆ.ಪಿ.ಎಂ.ಇ ಅಡಿಯಲ್ಲಿ ನೋಂದಣಿ ಆಗಿರುತ್ತವೆ, ಬ.ಬಾಗೇವಾಡಿ ತಾಲೂಕಿನಲ್ಲಿ 102, ಮುದ್ದೇಬಿಹಾಳ ತಾಲೂಕಿನಲ್ಲಿ 111, ಇಂಡಿ ತಾಲೂಕಿನಲ್ಲಿ 148, ಸಿಂದಗಿ ತಾಲೂಕಿನಲ್ಲಿ 145, ಒಟ್ಟು 1213 ಖಾಸಗಿ ಆಸ್ಪತ್ರೆಗಳು ಜಿಲ್ಲಾ ಕೆ.ಪಿ.ಎಂ.ಇ ಅಡಿಯಲ್ಲಿ ನೋಂದಣಿ ಆಗಿರುತ್ತವೆ. ಅದರಲ್ಲಿ 976 ಖಾಸಗಿ ಆರೋಗ್ಯ ಸಂಸ್ಥೆಗಳು ನಿಯಮಾನುಸಾರ ಬಣ್ಣದ ಫಲಕಗಳನ್ನು ಅಳವಡಿಸಿಕೊಂಡಿವೆ. ಜಿಲ್ಲೆಯ ಶೇ.80.46% ನೋಂದಾಯಿತ ಎಲ್ಲ ಖಾಸಗಿ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ಚಿಕಿತ್ಸಾ ಪದ್ಧತಿ, ಸಂಸ್ಥೆಯ ಹೆಸರು, ಮಾಲಿಕರು-ವ್ಯವಸ್ಥಾಪಕರ ಹೆಸರು ಹಾಗೂ ಸಂಸ್ಥೆಯಲ್ಲಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ ಫಲಕವನ್ನು ಪ್ರದರ್ಶಿಸಿದಂತಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

      ಸಿಂದಗಿ ಹಾಗೂ ಇಂಡಿ ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಣ್ಣ ಬಣ್ಣದ ಫಲಕಗಳನ್ನು ಅಳವಡಿಸಲು ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು.

      ಕೆ.ಪಿ.ಎಂ.ಪಿ.ಟಿಯ ಸಿ.ಬಿ.ಎಂ.ಡಬ್ಯೂ.ಟಿ.ಎಫ್‍ನಲ್ಲಿ ಸುಮಾರು 15 ಖಾಸಗಿ ವೈದ್ಯಕೀಯ ಆರೊಗ್ಯ ಸಂಸ್ಥೆಗಳು ಒಟ್ಟು ರೂ. 25,59,677 ಸೇವಾ ಶುಲ್ಕ ಪಾವತಿಸದೇ ಇರುವುದನ್ನು ಅಧಿಕಾರಿಗಳು ಗಮನಕ್ಕೆ ತಂದಾಗ, ಜಿಲ್ಲಾಧಿಕಾರಿಗಳು ಈ ಆರೋಗ್ಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣಾ ಸಮಿತಿ ತಂಡದವರು ಪ್ರತಿ ತ್ರೈಮಾಸಿಕದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ನೋಂದಾಯಿತ ಸ್ಕ್ಯಾನಿಂಗ್ ಸೆಂಟರಗಳ ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಮತ್ತು ಪಿಸಿ ಪಿಎನ್‍ಡಿಟಿ ಕಾಯ್ದೆಯ ಅನುಷ್ಠಾನದ ಬಗ್ಗೆ ಪರಿಶೀಲನೆ ಕೈಗೊಂಡು ನ್ಯೂನ್ಯತೆಗಳು ಕಂಡು ಬರುವ ಸ್ಕ್ಯಾನಿಂಗ್ ಸೆಂಟರ್-ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಲಾಯಿತು.

      ಸಭೆಯಲ್ಲಿ ಜಿಲ್ಲಾ ಹಾಗೂ ಎಲ್ಲ ತಾಲೂಕಾ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಸಲಹಾ ಸಮಿತಿ ಸದಸ್ಯರು, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

      Tags: #District Collector Dr. Ananda K. instructed to take necessary action to curb fake doctors in the district#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜಿಲ್ಲೆಯಲ್ಲಿ ನಕಲಿ ವೈದ್ಯರ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.