• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ :ಬಿಜೆಪಿ ಅಧ್ಯಕ್ಷ ಸಂದೀಪ ಪಾಟೀಲ

      Voiceofjanata.in

      February 2, 2026
      0
      ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ :ಬಿಜೆಪಿ ಅಧ್ಯಕ್ಷ ಸಂದೀಪ ಪಾಟೀಲ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ :ಬಿಜೆಪಿ ಅಧ್ಯಕ್ಷ ಸಂದೀಪ ಪಾಟೀಲ

      ವಿಜಯಪುರ: ​ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ ಆಗಿದ್ದು ದಿನದಲಿತರ, ಮಹಿಳಾ‌ ಸಬಲಿಕರಣ ಕೃಷಿ, ಕೈಗಾರಿಕಾ ಹಾಗೂ ರಾಷ್ಟ್ರಾಭಿವೃದ್ದ ಪರವಾದ ಬಜೆಟವಾಗಿದೆ ಎಂದು ನಗರ ಮಂಡಲ ಬಿಜೆಪಿ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದರು.

      ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಐತಿಹಾಸಿಕ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದೇಶದ ಆರ್ಥಿಕ ಇತಿಹಾಸದಲ್ಲಿ ನಿರ್ಮಲಾ ಸಿತಾರಾಮನ್ ಹೊಸ ದಾಖಲೆ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಸ್ಥಿರ ಆರ್ಥಿಕ ನೀತಿಗಳ ಮುಂದುವರಿಕೆ ಈ ಬಜೆಟ್‌ನಲ್ಲಿದ್ದು 2047ರ ವೇಳೆಗೆ ಭಾರತವನ್ನು ‘ವಿಕಸಿತ ರಾಷ್ಟ್ರ’ವನ್ನಾಗಿ ಮಾಡುವ ಭದ್ರ ಬುನಾದಿಯಾಗಿದೆ.
      ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ. ವಿಶೇಷವಾಗಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಿಗೆ ವಿಶೇಷ ಆದ್ಯತೆ, ವಾಣಿಜ್ಯ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟಿರುವುದು ರೈತರ ಪಾಲಿಗೆ ಆಶಾದಾಯಕವಾಗಿದೆ. ಪಶು ವೈದ್ಯಕೀಯ ಕ್ಷೇತ್ರಕ್ಕೆ ಆದ್ಯತೆ ಮತ್ತು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ಯ ಯೋಜನೆ’ಯನ್ನು ಜಾರಿಗೆ ತಂದಿರುವುದು ಗ್ರಾಮೀಣ ಭಾರತದ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ. ಯುವಶಕ್ತಿಯ ಸಬಲೀಕರಣಕ್ಕೆ ಅಗತ್ಯಕ್ಕೆ ತಕ್ಕಂತೆ ಆಧುನಿಕ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ.

      ಸಣ್ಣ ನಗರಗಳನ್ನು ಗಮನದಲ್ಲಿರಿಸಿ ‘ಅಮೃತ ಯೋಜನೆ’ಯು ಪ್ರಾದೇಶಿಕ ಸಮತೋಲನಕ್ಕೆ ಹೆಚ್ಚಿನ ಶಕ್ತಿ ನೀಡಲಿದೆ. ಮತ್ಸ್ಯ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಿರುವುದು ಹಾಗೂ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಘೋಷಿಸಲಾದ ‘ಆಮೆ ಕಾರಿಡಾರ್’ ಯೋಜನೆ ನಿಸರ್ಗದತ್ತ ಸಂಪತ್ತಿನ ರಕ್ಷಣೆಗೆ ಪೂರಕವಾಗಿದೆ.

      ಕ್ರೀಡಾ ವಲಯಕ್ಕೆ ಹೆಚ್ಚಿನ ಆದ್ಯತೆ
      ​ಹೊಸ ಆದಾಯ ತೆರಿಗೆ ನೀತಿಯು ಮಧ್ಯಮ ವರ್ಗದವರಿಗೆ ನೆಮ್ಮದಿ ನೀಡಿದ್ದರೆ, ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಸೇರಿದಂತೆ ಏಳು ಪ್ರಮುಖ ರೋಗಗಳ ಔಷಧಿಗಳನ್ನು ಅಗ್ಗಗೊಳಿಸಿರುವುದು ಶ್ಲಾಘನೀಯ. ಅಪಘಾತ ವಿಮೆ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡುವ ಮೂಲಕ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ.
      ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ಯೋಜನೆಗಳು ಹಾಗೂ ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯಗಳ ನಿರ್ಮಾಣದ ನಿರ್ಧಾರವು ಸ್ತ್ರೀ ಶಿಕ್ಷಣ ಮತ್ತು ಪ್ರಗತಿಗೆ ದೊಡ್ಡ ಬಲ ತುಂಬಲಿದೆ. ಮೆಡಿಕಲ್ ಟೂರಿಸಂ, ಆಯುರ್ವೇದ, ಸಾಂಸ್ಕೃತಿಕ ಪ್ರವಾಸೋದ್ಯಮ ಮತ್ತು ಕರ್ನಾಟಕದ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ನೀಡಿರುವ ವಿಶೇಷ ಒತ್ತು ನಮ್ಮ ರಾಜ್ಯದ ಪ್ರಗತಿಗೆ ವೇಗ ನೀಡಲಿದೆ. ದಿವ್ಯಾಂಗರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಈ ಬಜೆಟ್‌ನ ಮಾನವೀಯ ಮುಖವನ್ನು ಪರಿಚಯಿಸಿವೆ.

      ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಈ ಬಜೆಟ್ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಅಭೂತಪೂರ್ವ ಬಜೆಟ್ ಮಂಡಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಮಸ್ತ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ

      Tags: #Central budget evolved India's visionary budget: BJP president Sandeep Patil#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ :ಬಿಜೆಪಿ ಅಧ್ಯಕ್ಷ ಸಂದೀಪ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.