• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      Voiceofajanata.in

      February 4, 2026
      0
      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಧರ್ಮ, ಪರಂಪರೆ, ಸಂಸ್ಕೃತಿ ಉಳಿಸುವುದರ ಜತೆಗೆ ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಮಠ ಮಾನ್ಯರ ಕೊಡುಗೆ ಅಪಾರವಾಗಿದೆ.

       ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಧರ್ಮ, ಪರಂಪರೆ, ಸಂಸ್ಕೃತಿ ಉಳಿಸುವುದರ ಜತೆಗೆ ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಮಠ ಮಾನ್ಯರ ಕೊಡುಗೆ ಅಪಾರವಾಗಿದೆ. ಈ ಹಿನ್ನೇಲೆಯಲ್ಲಿ ಸಧ್ಯ ನೂತನವಾಗಿ ಪಟ್ಟಣದಲ್ಲಿ ನಿರ್ಮಿಸಲಾಗುವುತ್ತರುವ ಶ್ರೀ ಕೋಟ್ಟೂರೇಶ್ವರ ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಮೂಲಕ ಒಂದು ವರ್ಷದೊಳಗೆ ಲೋಕಾರ್ಪಣೆಗೊಳ್ಳುವಂತೆ ಶ್ರಮಿಸಿ ಬೇಕು ಎಂದು ಕುಂಟೋಜಿ ಭಾವೈಕ್ಯತಾ ಹಿರೇಮಠದ ಡಾ, ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
      ಪಟ್ಟಣದ ವಿದ್ಯಾನಗರ ಬಡಾವಣೆಯ ಶ್ರೀ ಗುರು ಕೊಟ್ಟೂರೇಶ್ವರೇಶ್ವರ ಗ್ರಾಮೀಣ ವಿವಿಧೋದ್ದೇಶಗಳ ವಿದ್ಯಾ ಪ್ರಸಾರ ಸಂಸ್ಥೆಯ ಸಹಯೋಗದಲ್ಲಿ ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನದ ಹಾಗೂ ನೂತನ ಶಿಲಾಮಠದ ಭೂಮಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ಶ್ರೀ ಕೊಟ್ಟೂರೇಶ್ವರರ ಪವಾಡ ಅಷ್ಠಿಷ್ಟಲ್ಲ ಪ್ರತಿಯೊಂಧು ಕ್ಷೇತ್ರದಲ್ಲೂ ಪವಾಡಗಳು ನಡೆದುಹೋಗಿವೆ. ಯಾವೂದೆ ಕಲ್ಮಶವಿಲ್ಲದೇ ಭಕ್ತಿಯಿಂದ ನೇದು ಸ್ಮರಿಸಿದರೇ ಬಸವೇಶ್ವರ ಕೃಪೆ ದೊರೆಯುತ್ತದೆ. ಅಂತಹ ಅದ್ಭೂತ ಪ್ರಾಚೀನ ಇತಿಹಾಸವುಳ್ಳ ಭಗವಂತನ ದೇವಸ್ಥಾನ ಹಾಗೂ ಮಠ ನಿರ್ಮಾಣಕ್ಕೆ ಸರಕಾರದ ಸಹಾಯ ಧನ ಪಡೆಯದೆ ಪಟ್ಟಣದ ವಿದ್ಯಾನಗರ ಬಡಾವಣೆ ಸೇರಿದಂತೆ ಎಲ್ಲ ಗಣ್ಯರು, ಮುಖಂಡರು ಅಪಾರ  ಭಕ್ತರೇ ಸೇರಿಕೊಂಡು ದೇವಸ್ಥಾನ ನಿರ್ಮಿಸಲು ಮುಂದಾಗಿದ್ದು ನಿಜಕ್ಕೂ ಶ್ಲಾಘನಿಯ. ಈ ದೇಶ ಹಿಂದೂ ಧರ್ಮ ಶ್ರೇಷ್ಠ ಸಂಸ್ಕೃತಿ ಹೊಂದಿದೆ. ಈ ಧರ್ಮ ಸಭ್ಯತೆ ಮತ್ತು ಸಂಸ್ಕಾರ ಎರಡನ್ನು ಜಗತ್ತಿಗೆ ನೀಡಿದೆ. ಗುಣಮಟ್ಟ ಶಿಕ್ಷಣದ ಜತೆಗೆ ಮಕ್ಕಳಿಗೆ ಪ್ರತಿ ವಿದ್ಯಾರ್ಥಿಯೂ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು. ಪರಸ್ಪರ ಗೌರವಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ದೇವರಲ್ಲಿ ಗುವಿನಲ್ಲಿ, ಮಠ ಮಾನ್ಯರಲ್ಲಿ ಪೂಜ್ಯನಿಯವಾಗಿ ಕಾಣುವುದರ ಜತೆಗೆ ಮಾನವಿಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.
        ಸಿದ್ದನಕೊಳ್ಳದ ನಿರಂತರ ದಾಸೋಹ ಹಾಗೂ ಕಲಾಪೋಷಿತ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಮಾತನಾಡಿ ಪರದೆ ಮುಂದೆ ನಟನೆ ಮೂಲಕ ಮನರಂಜನೆ ನೀಡುವ ಹೀರೋ ಆಗುವುದಕ್ಕಿಂತ ನಿಜವಾದ ಜೀವನದಲ್ಲಿ ಸಾಮಾಜಿಕ ಬದುಕಿನಲ್ಲಿ ಹಿರೋ ಆಗುವುದು ಬಹಳ ಮುಖ್ಯವಾಗಿದೆ. ಕಾರಣ ಮನೆಯಲ್ಲಿಹೆತ್ತವರನ್ನು ರೋಲ್ ಮಾಡೆಲ್ಲಾಗಿ ಪ್ರೀತಿಸಿ ಗೌರವಿಸಿದೆರೆ ಅದು ದೇವರ ಸೇವೆ ಮಾಡಿದಂತೆ. ಮನುಷ್ಯ ಯಾವೂದೇ ಸ್ವಾರ್ಥವಿಲ್ಲದೇ ನಿಸ್ವಾರ್ತತೆಯಿಂದ ಬಡವರಿಗೆ ಒಂದು ತುತ್ತು ಅನ್ನಕೊಟ್ಟು ಅವರ ಕಷ್ಟದಲ್ಲಿ ಭಾಗಿಯಾಗಿ ನೆರವಾದರೆ ಮಾತ್ರ ಭಗವಂತನ ಕೃಪೆಗೆ ಪಾತ್ರರಾಗುತ್ತಿರಿ, ಆದರೇ ಬರಿ ತೋರಿಕೆಗೆ ದೇವಸ್ಥಾನಕ್ಕೆ  ಕೈಮುಗಿದು ಕಾಯಿ ಕರ್ಪೂರ ಬೆಳಗಿ ನಮಸ್ಕಾರ ಮಾಡಿದರೇ ದೇವರು ಒಲಿಯೋದಿಲ್ಲ. ಸುಮಾರು ಒಂದು ಕೋಟಿ ವೆಚ್ಚದ ಭೂದಾನವನ್ನು ಮಾಡುವ ಮೂಲಕ ಅಂತಹ ಮಹತ್ವ ಕಾರ್ಯದಲ್ಲಿ ತೊಡಗಿರುವ ಮಹಾದಾನಿ ಕೆ ಪಿ ಹಿರೇಮಠ ದಂಪತಿಗಳೇ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಯಾರೇ ಆಗಲಿ ಒಳ್ಳೆ ಕಾರ್ಯ ಮಾಡಿದರೇ ಸ್ವತಃ ಭಗವಂತೆ ಬಂದು ನಿಲ್ಲುತ್ತಾನೆ ಎಂಬುದಕ್ಕೆ ಸಧ್ಯ ಕೊಟ್ಟೂರೇಶ್ವರ ದೇವಸ್ಥಾನ ಭೂಮಿ ಪೂಜೆ ನಡೆದಿರುವುದು ಸಾಕ್ಷಿಕರಿಸುತ್ತದೆ ಎಂದರು.
      ಈ ವೇಳೆ ಕಾಂಗ್ರೇಸ್ ಮುಖಂಡ ಹಾಗೂ ಅಸ್ಕೀ ಪೌಂಡೇಷನ್ ಮುಖ್ಯಸ್ಥ ಸಿ ಬಿ ಅಸ್ಕಿ ಅವರು ಮಾತನಾಡಿ ಎಲ್ಲ ಹರಗುರು ಚರಣ, ಮಠಾಧೀಶರ ಕೃಪಾರ್ಶಿವಾದದಿಂದ ವಿದ್ಯಾನಗರ ಬಡಾವಣೆಯಲ್ಲಿ ಇತಿಹಾಸ ಪ್ರಶಿದ್ಧ ಕೋಟ್ಟೂರೇಶ್ವರ ದೇವಸ್ಥಾನ ಹಾಗೂ ಶಿಲಾಮಠ ನಿರ್ಮಾಣಕ್ಕೆ ಚಾಲನೆ ನೀಡುತ್ತಿರುವುದು ಒಳ್ಳೇಯ ಬೆಳವಣಿಗೆ. ಈ ದೇವಸ್ಥಾನದ ಕಾಮಗಾರಿಗೆ ನಮ್ಮ ಅಸ್ಕೀ ಪೌಂಡೇಷನ್ ವತಿಯಿಂದ ಸದಾ ಸಹಾಯ ಹಸ್ತ ನೀಡಲಿದೆ ಎಂದು ಭರವಸೆ ನೀಡಿದರು.
      ಈ ಸಂದರ್ಭದಲ್ಲಿ ಗುಂಡಕನಾಳ, ಭ್ರಹನ್ನಮಠದ ಶ್ರೀ ರಾಜಗುರು ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಇಟಗಿ ಭೂ ಕೈಲಾಸ ಮೇಲುಗದ್ದುಗೆಮಠದ  ಶ್ರೀ ಗುರು ಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು,  ಶಿದ್ದನಕೊಳ್ಳದ ಶಿವಕುಮಾರ ಮಹಾಸ್ವಾಮಿಗಳು, ಕರಭಂಟನಾಳದ ಗುರು ಗಂಗಾಧರೇಶ್ವರ ಹಿರೇಮಠದ ಶಿವಕುಮಾರ ಮಹಾಸ್ವಾಮಿಗಳು, ಜೀರಲಭಾವಿ ಶ್ರೀ ಆನಂದಯ್ಯ ಮಹಾಸ್ವಾಮಿಗಳು, ಗುಡದುರ ಶ್ರೀ ನೀಲಕಂಠ ಶಿವಾಚಾರ್ಯ ತಾತನವರು, ಸಜ್ಜಲಗುಡ್ಡದ ದೊಡ್ಡಬಸವೇಸವಾಚಾರ ತಾತನಾವರು ದಿವ್ಯ ಸಾನಿಧ್ಯ ವಹಿಸಿದ್ದರು. ವಿಜಯಲಕ್ಷ್ಮಿ ಕೋಟ್ರಯ್ಯಾ ಹಿರೇಮಠ, ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ಬಸವರಾಜ ಮೋಟಗಿ, ಹಿರಿಯ ಸಾಹಿತಿ ನಿವೃತ್ತ ಪ್ರೋ ಬಿ ಎಂ ಹಿರೇಮಠ, ತಾಲೂಕಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಸತೀಶ ಓಸ್ವಾಲ್, ಕೆ ಪಿ ಹಿರೇಮಠ, ಎಂಬಿ ನಾವದಗಿ, ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#State News#The temple needs the help of everyone#Today News#Voice Of Janata#VOICE OF JANATA (VOJ-VOJ)#Voiceofjanata.in#ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!Crimeregardless of religion or party..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      0
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.