• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      Voiceofjanata.in

      February 4, 2026
      0
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

       ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಮಾಗಿ ಕಾಂಪ್ಲೆಕ್ಷನಲ್ಲಿ ಫೆ.15ರಂದು ಆಯುರ್ವೇದ ತಜ್ಞರಾಗಿದ್ದ ಹಂಡರಗಲ್ ಗ್ರಾಮದ ಡಾ|ಅಬೀದ ಹುಸೇನ ಮಾಗಿ ಅವರ ಸ್ಮರಣಾರ್ಥ ಬಂಜೆತನ ಮತ್ತು ಮಧುಮೇಹ ಉಚಿತ ತಪಾಸಣಾ ಶಿಬಿರ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರದ ಬಂಜೆತನ ಮತ್ತು ಮಧುಮೇಹ ತಜ್ಞ ಡಾ|ಎ.ಎ.ಮಾಗಿ ಹೇಳಿದರು
      ಪಟ್ಟಣದ ಆಲಮಟ್ಟಿ  ರಸ್ತೆ ಮಾಗಿ ಕಾಂಪ್ಲೆಕ್ಸ್ ನಲ್ಲಿ
      ಮಂಗಳವಾರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆಯ ವರು ಈ ಭಾಗದಲ್ಲಿ ಆಯುರ್ವೇದ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅವರ ಪ್ರೇರಣೆಯಿಂದಲೇ ನಾನು ಕೂಡ ಆಯುರ್ವೇದ ಚಿಕಿತ್ಸೆ ಕೊಡುವುದನ್ನು ರೂಢಿಸಿಕೊಂಡಿದ್ದೇನೆ. ಆಯುರ್ವೇದಕ್ಕೆ ಎಂಥ ರೋಗವನ್ನಾದರೂ ವಾಸಿ ಮಾಡುವ ಶಕ್ತಿ ಇದೆ. ಆದರೆ ಜನಸಾಮಾನ್ಯರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ಆಲೋಪತಿ ಚಿಕಿತ್ಸೆಗಾಗಿ ಲಕ್ಷಾಂತರ ಹಣ ಖರ್ಚು ಮಾಡುತ್ತಾರೆ. ಕಡುಬಡವರಿಗೆ ಅಷ್ಟೊಂದು ಹಣ ಖರ್ಚು ಮಾಡುವುದು ಸಾಧ್ಯವಿಲ್ಲ, ಇದನ್ನು ಮನಗಂಡು ಈ ಶಿಬಿರ ಏರ್ಪಡಿಸಲಾಗುತ್ತಿದೆ ಎಂದರು.
      ಇತ್ತೀಚಿನ ಮಾರಕ ರೋಗ ಎಂದೇ ಕರೆಸಿಕೊಳ್ಳುವ ಮಧುಮೇಹವೂ ಇದಕ್ಕೆ ಒಂದು ಕಾರಣವಾಗಿದೆ. ಅತಿಯಾದ ಮಧುಮೇಹ ಲೈಂಗಿಕ ನಿಶ್ಯಕ್ತಿ ಹೆಚ್ಚಿಸಿ ನರಗಳ ಶಕ್ತಿ ಕುಗ್ಗಿಸುತ್ತದೆ ಎನ್ನುವುದು ಎಷ್ಟೋ ಜನಕ್ಕೆ ಗೊತ್ತಿಲ್ಲ, ಬಂಜೆತನಕ್ಕೂ ಇದಕ್ಕೂ ನೇರ ಸಂಬಂಧ ಇದೆ. ಸಾರ್ವಜನಿಕರು ಇದನ್ನು ಮುಕ್ತವಾಗಿ ಹಂಚಿಕೊಳ್ಳಲು ಹಿಂಜರಿಯುತ್ತಾರೆ. ತಮಗಿರುವದೌರ್ಬಲ್ಯಮುಚ್ಚಿಟ್ಟುಕೊಂಡು ಸುಂದರ ದಾಂಪತ್ಯ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂಥವರಿಗೆ
      ಶಿಬಿರದಲ್ಲಿ ಕೌನ್ಸೆಲಿಂಗ್ ನಡೆಸಿ ಮಾರ್ಗ ದರ್ಶನ ನೀಡಲಾಗುತ್ತದೆ ಎಂದರು.
      ಶಿಬಿರದಲ್ಲಿ ಉಚಿತ ತಪಾಸಣೆ, ಕೌನ್ಸೆಲಿಂಗ್ ಸೇರಿ ಇನ್ನಿತರ ಯಾವುದೇ ವಿಚಾರಗಳಿಗೆ ಸಂಬಂಧಿಸಿದಂತೆ ಮುದ್ದೇಬಿ ಹಾಳ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಮೊ.94482 10446 (ಡಾ|ಎ.ಎ.ಮಾಗಿ), 948015 3322 (ಇಲಿಯಾಸ್ ಮಾಗಿ) ಸಂಪರ್ಕಿಸಿ ಹೆಸರು ಬಸವೇಶ್ವರ ನೋಂದಾಯಿಸಿಕೊಳ್ಳಬೇಕು. ವೃತ್ತದಲ್ಲಿರುವ ಮಾಗಿ ಮೆಡಿಕಲ್ ಶಾಪನಲ್ಲೂ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ತಿಳಿಸಿದರು. ಇಲಿಯಾಸ್ ಮಾಗಿ, ಅನ್ವರಹುಸೇನ ಮಾಗಿ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.
      ಇತ್ತೀಚಿನ ದಿನಗಳಲ್ಲಿ ಬಂಜೆತನ ನಿವಾರಣೆಯ ಹೆಸರಿನಲ್ಲಿ ಸಾಕಷ್ಟು ಆಸ್ಪತ್ರೆಗಳು ತಲೆ ಎತ್ತಿವೆ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಬಂಜೆತನ ನಿವಾರಣೆಗೆ ಯಾವುದೇ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗುವ ವ್ಯವಸ್ಥೆಯನ್ನು ಸರ್ಕಾರ ಮಾಡಿಲ್ಲ. ಈ ಸೌಲಭ್ಯವನ್ನೂ ಕಲ್ಪಿಸಿಲ್ಲ. ರಾಜ್ಯದ ಆರೋಗ್ಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಯೋಜನೆಯಡಿ ಬಂಜೆತನ ನಿವಾರಣೆಗೂ ಚಿಕಿತ್ಸೆ ದೊರಕುವಂತೆ ಮಾಡಿದರೆ ಬಡಜನರು ನೆಮ್ಮದಿಯ ಕೌಟುಂಬಿಕ ಜೀವನ ನಡೆಸುವುದು ಸಾಧ್ಯವಾಗುತ್ತದೆ ಎಂದರು.
      ಡಾ| ಎ.ಎ.ಮಾಗಿ, ಮುದ್ದೇಬಿಹಾಳ
      Tags: #indi / vijayapur#Infertility-Diabetes Free Checkup Camp#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.